ದಾಸನಿಗಿಲ್ಲ ಜೈಲಿನಲ್ಲಿ ರಾಜಾತಿಥ್ಯ.. ದರ್ಶನ್ಗೆ ಬೆಡ್ಶೀಟ್, ಹಾಸಿಗೆ ನೀಡಲು ಹಿಂದೇಟು
ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿರೋ ನಟ ದರ್ಶನ್ ಬಳ್ಳಾರಿ ಜೈಲು ಭವಿಷ್ಯ ಸೆಪ್ಟೆಂಬರ್ 9ಕ್ಕೆ ನಿರ್ಧಾರ ಆಗಲಿದೆ. ಈ ಮಧ್ಯೆ ದಾಸನಿಗೆ ಜೈಲಿನ ಅಸಲಿ ದರ್ಶನ ಆಗ್ತಿದ್ದು ಹೆಚ್ಚುವರಿ ಸೌಲಭ್ಯ ಕೊಡಲು ಜೈಲಾಧಿಕಾರಿಗಳೇ ಹಿಂದೇಟು ಹಾಕ್ತಿದ್ದಾರೆ. ಯಾಕೆ ಗೊತ್ತಾ? ಚಿತ್ರದುರ್ಗದ ರೇಣುಕಾಸ್ವಾಮಿ…
ದೇಗುಲದ ಕಾಣಿಕೆ ಡಬ್ಬಿ ಮಾಯ! ತಿಂಗಳ ಬಳಿಕ ಅನಿರೀಕ್ಷಿತ ಘಟನೆ, ಇಲ್ಲಿ ಎಲ್ಲವೂ ದೇವಿಯ ಮಹಿಮೆ!
ಕಳ್ಳರ ಗುಂಪೊಂದು ದೇವಸ್ಥಾನ ದೋಚಲು ಪ್ಲಾನ್ ಹಾಕಿಕೊಂಡು ನುಗ್ಗಿತ್ತು. ಆ ಪ್ರಕಾರವೇ ಅವರು ದೇವಾಲಯಕ್ಕೆ ಎಂಟ್ರಿ ನೀಡಿ, ಕಾಣಿಕೆ ಡಬ್ಬಿಯನ್ನೇ ಹೊತ್ತೊಯ್ದರು. ಆಮೇಲೆ ಏನಾಯ್ತು ಅನ್ನೋದೇ ಇಲ್ಲಿ ಇಂಟ್ರೆಸ್ಟಿಂಗ್! ಕಳ್ಳರ ಗುಂಪೊಂದು ದೇವಸ್ಥಾನ ದೋಚಲು ಪ್ಲಾನ್ ಹಾಕಿಕೊಂಡು ನುಗ್ಗಿತ್ತು. ಆ ಪ್ರಕಾರವೇ…
2,500 ರೂಪಾಯಿ ದಂಡ ಪಾವತಿಸಿದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿರುವ ಪ್ರಕರಣ ದಾಖಲಾಗಿದ್ದವು. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆ ಬೆನ್ನಲೇ ಸಿಎಂ ಸಿದ್ದರಾಮಯ್ಯ ಅವರು ದಂಡ ಪಾವತಿಸಿದ್ದಾರೆ. ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಟ್ರಾಫಿಕ್…
Lunar Eclipse 2025 ವರ್ಷದ ಕೊನೆಯ ಖಗ್ರಾಸ ಚಂದ್ರಗ್ರಹಣ, ಭಾರತದಲ್ಲಿ ಚಂದ್ರಗ್ರಹಣ ಎಲ್ಲಿ ಗೋಚರಿಸುತ್ತದೆ
ಇದು ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣವಾಗಲಿದೆ. ಈ ಸಮಯದಲ್ಲಿ ಚಂದ್ರನು ಕೆಂಪು ಬಣ್ಣದಲ್ಲಿ ಗೋಚರಿಸುವುದರಿಂದ ಇದನ್ನು ರಕ್ತ ಚಂದ್ರ ಎಂದು ಕರೆಯಲಾಗುತ್ತದೆ. ಹಿಂದೂ ಧರ್ಮದಲ್ಲಿ ಚಂದ್ರಗ್ರಹಣವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ. ಇದು ಖಗೋಳ ಘಟನೆಯಾಗಿದ್ದು, ಇದು ಧಾರ್ಮಿಕ ಮಹತ್ವವನ್ನು ಸಹ…
ಕಾಡು ಹಂದಿ, ಕರಡಿಗಳ ಹಾವಳಿಯಿಂದ ಬೆಳೆ ನಾಶ, ಮುಗಿಲುಗೇರಿದ ರೈತರ ಅರಣ್ಯ ರೋಧನೆ, ಆಲಿಸದ ಅರಣ್ಯ ಇಲಾಖೆ
ಹರವದಿ: ವಿಜಯನಗರ ಜಿಲ್ಲೆ ಕೂಡ್ಲಿಗಿ ರೈತ ದೇಶದ ಬೆನ್ನೆಲುಬು ನಿಜವಾದರೂ , ಕೆಲ ಇಲಾಖೆಗಳು ಮಾತ್ರ ರೈತರ ಹಿತ ಕಾಪಾಡುವಲ್ಲಿ. ಸಂಬಂಧಿಸಿದಂತೆ ಅರಣ್ಯ ಇಲಾಖೆ ಸೇರಿದಂತೆ ವಿವಿದ ಇಲಾಖೆಗಳು , ನಿರ್ಲಕ್ಷ್ಯ ಧೋರಣೆ ತಾಳಿವೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ತಾಲೂಕಿನ…
‘ನಾನು ಭಾರತದಲ್ಲೇ ಇರೆನಿಸ್ಕೊಂಡೆ’ — ನೈಜೀರಿಯನ್ ಯುವಕನ 10 ಕಾರಣಗಳು ವೈರಲ್!
ವಿದೇಶಗಳಲ್ಲಿ ಬದುಕುವುದು ಇಷ್ಟವಿಲ್ಲ, ಭಾರತವೇ ನನ್ನ ಮನೆ ಎಂಬ ನೈಜೀರಿಯನ್ ಯುವಕನ ಮಾತುಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪ್ಯಾಸ್ಕಲ್ ಒಲಲೆಯಿ, ನೈಜೀರಿಯಾದ ಯುವಕ, ಭಾರತದಲ್ಲಿ ವಾಸಿಸಲು ತೀವ್ರ ಆಸಕ್ತಿ ಹೊಂದಿದ್ದಾರೆ. 2021ರಲ್ಲಿ ಲಾಗೋಸ್ ವಿಶ್ವವಿದ್ಯಾಲಯದಿಂದ ತಮ್ಮ ಶಿಕ್ಷಣವನ್ನು ನಿಲ್ಲಿಸಿ,…
ಭೋವಿ ನಿಗಮದಲ್ಲಿ ಲಂಚದ ಆರೋಪ: ಅಧ್ಯಕ್ಷ ಸ್ಥಾನಕ್ಕೆ ಎಸ್. ರವಿಕುಮಾರ್ ರಾಜೀನಾಮೆ.
ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಲಂಚದ ಆರೋಪದ ಹೊರೆ ನಡುವೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ನಿಕಟಪೂರ್ವದಲ್ಲಿ ಭೋವಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ…
ಹೊಸ ಬದುಕಿನ ಮೊದಲ ಹೆಜ್ಜೆಯಲ್ಲೇ ಮಾನವೀಯತೆಯ ಬೆಳಕು ಚೆಲ್ಲಿದ ನವಜೋಡಿ
ಮೈಸೂರು: ಮೈಸೂರಿನಲ್ಲಿ ನವ ಜೋಡಿಗಳಿಂದ ನೇತ್ರದಾನ ಮೈಸೂರಿನ ನಿವಾಸಿ ಚಂದನ್ ಮತ್ತು ಲಾವಣ್ಯ ಇಂದು ಸರಳ ಮದುವೆ ಮೂಲಕ ಹೊಸ ಬದುಕಿನ ಹೆಜ್ಜೆ ಇಟ್ಟಿದ್ದಾರೆ. ಸುಮಾರು ಹತ್ತು ವರ್ಷಗಳಿಂದ ಪ್ರೀತಿಯಲ್ಲಿ ಒಂದಾಗಿದ್ದ ಈ ಜೋಡಿ, ಇಂದಿನ ದಿನ ಮನೆಯವರ ಸಮ್ಮುಖದಲ್ಲಿ ದೇವಸ್ಥಾನದಲ್ಲಿ…
2025ರ ಮಹಿಳಾ ವಿಶ್ವಕಪ್ ಟೂರ್ನಿಯಿಂದ ಯಾಸ್ತಿಕಾ ಭಾಟಿಯಾ ಹಿಂದೆ ಸರಿದಿದ್ದಾರೆ!
ದೆಹಲಿ: ಭಾರತ ಮಹಿಳಾ ಕ್ರಿಕೆಟ್ ತಂಡದ ಪ್ರಮುಖ ಆಟಗಾರ್ತಿ ಯಾಸ್ತಿಕಾ ಭಾಟಿಯಾ ಅವರು ಮೊಣಕಾಲಿನ ಗಾಯದ ಕಾರಣದಿಂದಾಗಿ 2025ರ ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ವಿಶಾಖಪಟ್ಟಣಂನಲ್ಲಿ ಅಭ್ಯಾಸದ ವೇಳೆ ಈ ಗಾಯ ಸಂಭವಿಸಿದ್ದು, ಇದನ್ನು ಬಿಸಿಸಿಐ ತನ್ನ ಅಧಿಕೃತ…















