ಲೋಕಾಯುಕ್ತ ವಿಚಾರಣೆಯಲ್ಲಿ ನಟಿ ರಾಧಿಕಾ ಹೇಳಿದ್ದೇನು?

ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ವಿಚಾರಣೆ ಮಾಡಿದ್ದಾರೆ. ಈ ಬಗ್ಗೆ ಮೊದಲೇ ನೋಟಿಸ್ ನೀಡಿದ್ದ ಅಧಿಕಾರಿಗಳು ರಾಧಿಕಾ ಕುಮಾರಸ್ವಾಮಿ ಅವರಿಂದ ಹೇಳಿಕೆ ದಾಖಲಿಸಿದ್ದಾರೆ. ಎರಡು…

ಓಪನರ್ ‘ಸಂಜು’ ಸೂಪರ್​..! ಮಿಡ್ಲ್​​ನಲ್ಲಿ ಮಂಕು..!

ಏಷ್ಯಾಕಪ್​​ಗೆ ಟೀಮ್ ಇಂಡಿಯಾ ಪ್ರಕಟವಾಗಿದ್ದಾಗಿದೆ. ಆದ್ರೆ, ಈ ತಂಡದ ಆಯ್ಕೆಯ ಪ್ರಶ್ನೆಗಳು, ಚರ್ಚೆಗಳು ಮಾತ್ರ ಇನ್ನು ನಿಂತಿಲ್ಲ. ಆದ್ರೀಗ ಸಂಜು ಸ್ಯಾಮ್ಸನ್​​ ಬ್ಯಾಟಿಂಗ್ ಕ್ರಮಾಂಕದ ಪ್ರಶ್ನೆ ಎದ್ದಿದೆ. ಈ ಸ್ಟೋರಿನಾ ನೋಡಿದ್ರೆ, ಸಂಜು ಸ್ಲಾಟ್​ ಬಗ್ಗೆ ಮ್ಯಾನೇಜ್​ಮೆಂಟ್​ಗೂ ಗೊಂದಲ ಸೃಷ್ಟಿಯಾಗೋದ್ರಲ್ಲಿ ಡೌಟೇ…

ಆಫ್ಘಾನಿಸ್ತಾನದಲ್ಲಿ ಎರಡು ಬಾರಿ ಭೂಕಂಪದಿಂದ 66 ಹೆಚ್ಚು ಸಾ* ವು…

#Afghanistan #Public #hospital #powerful ಅಫ್ಘನಿಸ್ತಾನದಲ್ಲಿ ಭೂಕಂಪದಿಂದ 622 ಕ್ಕೂ ಹೆಚ್ಚು ಮಂದಿ ಸಾವು ಭೂಕಂಪದಿಂದ 1,500 ಕ್ಕೂ ಹೆಚ್ಚು ಮಂದಿಗೆ ಗಾಯ ಪೂರ್ವ ಅಫ್ಘಾನಿಸ್ತಾನದಲ್ಲಿ ಭಾನುವಾರ ತಡರಾತ್ರಿ ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಪ್ರಬಲ ಭೂಕಂಪನದಿಂದ…

ವರುಣದಲ್ಲೂ ಅಂತಾರಾಷ್ಟ್ರೀಯ ವಸತಿ ಶಾಲೆ – ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮಾತ್ರ ಅವಕಾಶ….!

ವರುಣದಲ್ಲೂ ಅಂತಾರಾಷ್ಟ್ರೀಯ ವಸತಿ ಶಾಲೆ – ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮಾತ್ರ ಅವಕಾಶ….! : ಕಟ್ಟಡ ಕಾರ್ಮಿಕರ ಕಲ್ಯಾಣಕ್ಕೆ ನಾನಾ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿರುವ ರಾಜ್ಯ ಸರಕಾರ, ಕಟ್ಟಡ ಕಾರ್ಮಿಕರ ಮಕ್ಕಳಿಗೆ ಅಂತಾರಾಷ್ಟ್ರೀಯ ವಸತಿ ಶಾಲೆ ತೆರೆಯಲು ನಿರ್ಧರಿಸಿದೆ. ಸಿಎಂ ತವರು…

ರಸ್ತೆ ದಾಟುತಿದ್ದ ವೃದ್ಧನಿಗೆ BMTC ಬಸ್ ಡಿಕ್ಕಿ ಹೊಡೆದು ವೃದ್ಧನ ಸಾ*ವು

ನಗರದಲ್ಲಿ ಬಿಎಂಟಿಸಿ (ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ) ಬಸ್ ಮತ್ತೊಂದು ಜೀವ ಬಲಿ ಪಡೆದುಕೊಂಡಿದೆ. ಬಿಎಂಟಿಸಿ ಬಸ್​ನಿಂದ ಅಪಘಾತವಾಗಿ ಗಂಭೀರವಾಗಿ ಗಾಯಗೊಂಡಿದ್ದ ವೃದ್ಧರೊಬ್ಬರು ಉಸಿರು ಚೆಲ್ಲಿದ್ದಾರೆ. ವೃದ್ಧ ಶಂಕರ್ ನಾರಾಯಣ್ (76) ಜೀವ ಕಳೆದುಕೊಂಡವರು. ಓ ಫಾರ್ಮ್ ಕಡೆಯಿಂದ ಚನ್ನಸಂದ್ರ ಕಡೆಗೆ…

ಸಿಎಂ ಸಿದ್ದರಾಮಯ್ಯ ಅವರಿಗೆ ಮೈಲಾರಿ ಹೋಟೆಲ್‌ನ ದೋಸೆ ಬಹಳ ಅಚ್ಚುಮೆಚ್ಚು.!

ಮೈಲಾರಿ ಹೋಟೆಲ್‌ನಲ್ಲಿ ಸಿಎಂ ದೋಸೆ, ಇಡ್ಲಿ ಸವಿದರು. ಸಿದ್ದರಾಮಯ್ಯಗೆ ಸಚಿವ ಕೆ.ವೆಂಕಟೇಶ್, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಐಜಿಪಿ ಬೋರಲಿಂಗಯ್ಯ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಸಾಥ್ ನೀಡಿದರು. ಸಿಎಂ ಸಿದ್ದರಾಮಯ್ಯ ಅವರಿಗೆ ಮೈಲಾರಿ ಹೋಟೆಲ್‌ನ ದೋಸೆ ಬಹಳ ಅಚ್ಚುಮೆಚ್ಚು. ನಗರಕ್ಕೆ ಭೇಟಿ…

ಯಂಗ್ ಪ್ಲೇಯರ್ ಶುಭ್​ಮನ್ ಗಿಲ್​.. ಈಗ ಸ್ಟೈಲೀಶ್ ಸ್ಟಾರ್..!

ಸ್ಟ್ರೈಲಿಶ್ ಸ್ಟಾರ್, ಈ ಪದ ಕೇಳಿದರೆ ಟಾಲಿವುಡ್ ನಟ ಅಲ್ಲು ಅರ್ಜನ್ ನೆನಪಾಗ್ತಾರೆ. ಆದ್ರೆ, ಟೀಮ್ ಇಂಡಿಯಾ ಹಾಗೂ ವಿಶ್ವ ಕ್ರಿಕೆಟ್ ಅಭಿಮಾನಿಗಳಿಗೆ ಶುಭ್​ಮನ್ ಗಿಲ್ ಹೆಸರು ನೆನಪಾಗಬೇಕು. ಅದ್ಯಾಕೆ..? ಈ ಮಾತು ಹೇಳ್ತಿದ್ದೀವಿ ಅಂತೀರಾ?.   ಆನ್​​ಫಿಲ್ಡ್​ನಲ್ಲಿ ರನ್​ ಹೊಳೆ…

ರಾಷ್ಟ್ರಪತಿಗಳ ಮೈಸೂರು ಪ್ರವಾಸ.. !

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮತ್ತು ನಾಳೆ ಎರಡು ದಿನ ಸಾಂಸ್ಕೃತಿಕ ನಗರಿ ಮೈಸೂರಿನ ಪ್ರವಾಸದಲ್ಲಿದ್ದಾರೆ. ಇವತ್ತು ಮಧ್ಯಾಹ್ನ 3 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿಗೆ ಆಗಮಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನ ಅಖಿಲ ಭಾರತ…

ಸಿನಿಮಾ ರೈಟರ್​ ಎಸ್.ಎಸ್ ಡೇವಿಡ್ ನಿಧನ…!

ಪೊಲೀಸ್‌ ಸ್ಟೋರಿ, ಅಗ್ನಿ ಐಪಿಎಸ್, ಜೈಹಿಂದ್‌ ಸೇರಿದಂತೆ ಸ್ಯಾಂಡಲ್​ವುಡ್​ನ ಹಲವು ಸಿನಿಮಾಗಳ ಬರಹಗಾರ ಎಸ್‌.ಎಸ್‌ ಡೇವಿಡ್‌ ಅವರು ನಿಧನರಾಗಿದ್ದಾರೆ. ಸ್ಯಾಂಡಲ್​ವುಡ್​ನಲ್ಲಿ ರೈಟರ್​ ಆಗಿದ್ದ ಎಸ್‌.ಎಸ್‌ ಡೇವಿಡ್‌ ಅವರು ಆರ್​ಆರ್​ ನಗರದ ಎಸ್​ಎಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಡೇವಿಡ್ ಅವರು…

ಕೊನೆಗೂ ಬ್ಯಾಚುಲರ್ ಲೈಫ್​​ಗೆ ಗುಡ್​ಬೈ ಹೇಳಿದ ಚಿಕ್ಕಣ್ಣ, ಫಿಕ್ಸ್ ಆಯ್ತು ಕಾಮಿಡಿ ಸ್ಟಾರ್ ಚಿಕ್ಕಣ್ಣನ ಮದುವೆ

ಚಿಕ್ಕಣ್ಣ ಮದುವೆ: ಹಾಸ್ಯ ನಟ ಆ ನಂತರ ಹೀರೋ ಸಹ ಆದ ಚಿಕ್ಕಣ್ಣ ಮದುವೆಯಿಂದ ದೂರವಿದ್ದರು. ಆದರೆ ಈಗ ಕೊನೆಗೂ ಬ್ಯಾಚುಲರ್ ಲೈಫ್​​ಗೆ ಗುಡ್​ಬೈ ಹೇಳಿದ್ದು, ಮದುವೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಚಿಕ್ಕಣ್ಣ ಮದವೆ ಆಗುತ್ತಿರುವ ಯುವತಿ ಯಾರು? ಯಾವ ಊರು? ನಟಿಯಾ?…