ಸಿಎಂ ತವರು ಜಿಲ್ಲೆಯಲ್ಲಿ ಮತ್ತೆ ಬಾಲ ಬಿಚ್ಚಿದ ಮೈಕ್ರೋ ಫೈನಾನ್ಸ್…! ಸಾಲ ಮರುಪಾವತಿಸದ ರೈತನ ಮನೆ ಜಪ್ತಿ…ಬೀದಿಗೆ ಬಂದ ಕುಟುಂಬ…
ನಂಜನಗೂಡು: ಸಿಎಂ ತವರಿನಲ್ಲಿ ಮೈಕ್ರೋ ಫೈನಾನ್ಸ್ ಮತ್ತೆ ಬಾಲ ಬಿಚ್ಚಿದೆ.ಸಾಲದ ಕಂತು ಕಟ್ಟಿಲ್ಲ ಎಂದು ಮನೆ ಜಪ್ತಿ ಮಾಡಿದೆ. ನಂಜನಗೂಡು ತಾಲ್ಲೂಕಿನ ಕಂದೇಗಾಲ ಗ್ರಾಮದಲ್ಲಿ ಘಟನೆ ಬೆಳಕಿಗೆ ಬಂದಿದೆ.ಕಾಲವಕಾಶ ಕೋರಿದ್ದರೂ ಸ್ಪಂದಿಸದ ಫೈನಾನ್ಸ್ ನ್ಯಾಯಾಲಯದ ಆದೇಶ ತಂದು ಜಪ್ತಿ ಮಾಡಿದ್ದಾರೆ.ಇದೀಗ ಸಾಲ…
ಕನ್ನಡ ರಾಜ್ಯೋತ್ಸವಕ್ಕೆ ಉಡುಗೊರೆ ; ‘ಕಾಂತಾರ 1’ ಟಿಕೆಟ್ ದರ ಇಳಿಕೆ
Kantara Chapter 1: ‘ಕಾಂತಾರ: ಚಾಪ್ಟರ್ 1’ ಸಿನಿಮಾ ವಿಶ್ವ ಬಾಕ್ಸ್ ಆಫೀಸ್ನಲ್ಲಿ ಭಾರಿ ದೊಡ್ಡ ಮೊತ್ತ ಗಳಿಕೆ ಮಾಡಿದೆ. ಸಿನಿಮಾ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ತುಂಬಿದ ಗೃಹಗಳ ಪ್ರದರ್ಶನ ಕಾಣುತ್ತಿದೆ. ಇದೀಗ ಸಿನಿಮಾದ ನಿರ್ಮಾಣ ಸಂಸ್ಥೆ ಹೊಂಬಾಳೆ, ಕನ್ನಡ…
ಪ್ರಪೋಸ್ ಮಾಡೇ ಬಿಟ್ಟ ಸೂರಜ್; ‘ಐ ಲವ್ ಯೂ’ ಅಂದಿದ್ದಕ್ಕೆ ಅಚ್ಚರಿಯ ಉತ್ತರ ಕೊಟ್ಟ ರಾಶಿಕಾ
ಬಿಗ್ ಬಾಸ್ ಮನೆಯಲ್ಲಿ ಸೂರಜ್ ಸಿಂಗ್ ರಾಶಿಕಾ ಶೆಟ್ಟಿಗೆ ಪ್ರಪೋಸ್ ಮಾಡಿದ್ದಾರೆ. ಆದರೆ, ಇದಕ್ಕೆ ಅವರು ಅಚ್ಚರಿಯ ಉತ್ತರ ಹೊರಹಾಕಿದ್ದಾರೆ. ಬಿಗ್ ಬಾಸ್‌ನಲ್ಲಿ ಪ್ರೀತಿ, ಪ್ರಣಯಗಳು ಪ್ರೇಕ್ಷಕರ ಗಮನ ಸೆಳೆಯಲು ಸಾಮಾನ್ಯ. ಸೂರಜ್ ತಮ್ಮ ಆಟದ ಮೇಲೆ ಹೆಚ್ಚು ಗಮನ ಹರಿಸಬೇಕಿದೆ.…
ಸಚಿವ ಎಂ.ಬಿ ಪಾಟೀಲ್ ಅಕ್ಟೋಬರ್ 29 ರಂದು ಮೈಸೂರು ಜಿಲ್ಲಾ ಪ್ರವಾಸ.
ಮೈಸೂರು :- ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ.ಬಿ ಪಾಟೀಲ್ ಅವರು ಅಕ್ಟೋಬರ್ 29 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 10 ಗಂಟೆಗೆ ಮೈಸೂರು ರೈಲ್ವೇ ನಿಲ್ದಾಣದ ಪಕ್ಕದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ…
ಪೊಲೀಸ್ ಇಲಾಖೆಯ ದಕ್ಷತೆಯಿಂದ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ: ಸಿ.ಎಂ
ಬೆಂಗಳೂರು : ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಇಂಡಿಯಾ ಜಸ್ಟೀಸ್ ವರದಿಯಲ್ಲಿ ಕರ್ನಾಟಕ ಪೊಲೀಸ್…
ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಸಸ್ಪೆಂಡ್… ಅಕ್ರಮವಾಗಿ ಕ್ರಯಪತ್ರ ನೀಡಿದ ಆರೋಪ
ಕ್ರಮಬದ್ದವಲ್ಲದ ವ್ಯಕ್ತಿಗಳಿಗೆ ಅಕ್ರಮವಾಗಿ ಕ್ರಯಪತ್ರ ನೀಡಿದ ಆರೋಪ ಸಾಬೀತಾದ ಹಿನ್ನಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(MDA) ದ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ರವರನ್ನ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಆಯುಕ್ತರಾದ ಲತಾ ರವರ ಆದೇಶದ ಮೇರೆಗೆ ಮುಡಾ…
ಅ.31ಕ್ಕೆ ಒಟಿಟಿಗೆ ‘ಕಾಂತಾರ ಚಾಪ್ಟರ್ 1’ ಸಿನಿಮಾ ಲಗ್ಗೆ ; ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿದ್ದರೂ ಒಟಿಟಿಗೆ ಬರುತ್ತಿರುವುದೇಕೆ?
‘ಕಾಂತಾರ ಚಾಪ್ಟರ್ 1’: ಚಿತ್ರ ಥಿಯೇಟರ್‌ಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದರ ನಡುವೆಯೂ ಕೇವಲ ಒಂದು ತಿಂಗಳಲ್ಲಿ ಅಕ್ಟೋಬರ್ 31ಕ್ಕೆ ಅಮೆಜಾನ್ ಪ್ರೈಮ್ ಒಟಿಟಿಗೆ ಸಿನಿಮಾ ಲಗ್ಗೆ ಇಡಲಿದೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಚಿತ್ರವನ್ನು ಬೇಗನೆ ಒಟಿಟಿಗೆ ತರಲು ಕಾರಣ…
‘ಜಾನ್ವಿ ಗೆಳೆತನದಿಂದ ನನಗೆ ಕಳಂಕ ಬಂದಿದೆ’ ಎಂದ ಅಶ್ವಿನಿ ಗೌಡ
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಅಶ್ವಿನಿ ಗೌಡ ಹಾಗೂ ಜಾನ್ವಿ ಸದಾ ಒಟ್ಟಿಗೆ ಇರುತ್ತಿದ್ದರು. ಆದರೆ, ಇವರು ಒಟ್ಟಾಗಿ ಇರೋದು ಯಾವ ರೀತಿ ಕಾಣಿಸುತ್ತಿದೆ ಎಂಬ ಸತ್ಯವನ್ನು ಸುದೀಪ್ ಹೇಳಿದ್ದರು. ಇದಾದ ಬಳಿಕ ಇಬ್ಬರೂ ಬದಲಾದಂತೆ ಕಾಣುತ್ತಿದೆ. ‘ಜಾನ್ವಿ…
‘ನಾನು ನಿನ್ನ ಮಿಸ್ ಮಾಡಿಕೊಳ್ತೀನಿ’; ಬಿಗ್ ಬಾಸ್ನಿಂದ ಹೊರಟಿದ್ದ ರಾಶಿಕಾನ ತಬ್ಬಿ ಹೇಳಿದ ಸೂರಜ್
Bigg Boss Kannada Elimination: ಬಿಗ್ ಬಾಸ್ ಕನ್ನಡ ಸೀಸನ್ 12ರ ನಾಲ್ಕನೇ ವಾರ ದೀಪಾವಳಿ ಪ್ರಯುಕ್ತ ಪ್ರ್ಯಾಂಕ್ ಎಲಿಮಿನೇಷನ್ ಮಾಡಲಾಯಿತು. ರಾಶಿಕಾ ಮತ್ತು ಸ್ಪಂದನಾ ಮನೆಯಿಂದ ಹೊರಹೋಗುವವರ ಲಿಸ್ಟ್‌ನಲ್ಲಿದ್ದರು. ಸೂರಜ್ ರಾಶಿಕಾರನ್ನು ಅಪ್ಪಿಕೊಂಡರು. ಕೊನೆಗೆ ಇದು ಪ್ರ್ಯಾಂಕ್ ಎಂದು ತಿಳಿದು…
ಕುಮಾರಸ್ವಾಮಿ ಖಾಲಿ ಟ್ರಂಕ್ ಎಂದಿದ್ಯಾಕೆ ಡಿಕೆ ಶಿವಕುಮಾರ್; ಕಬ್ಬನ್ ಪಾರ್ಕ್ನಲ್ಲಿ ಡಿಸಿಎಂ ನಡಿಗೆ
ಕಬ್ಬನ್ ಪಾರ್ಕ್ ನಲ್ಲಿರೋ ಶೇಷಾದ್ರಿ ಅಯ್ಯರ್ ಪ್ರತಿಮೆಗೆ ಡಿಸಿಎಂ ಡಿಕೆ ಶಿವಕುಮಾರ್ ಪುಷ್ಪಾರ್ಚನೆ ಮಾಡಿದ್ರು. ಮೈಸೂರು ದಿವಾನ್ ಆಗಿದ್ದ ಶೇಷಾದ್ರಿ ಅಯ್ಯರ್, ವಾಕ್ ಮುಗಿಸಿ ವೇದಿಕೆಗೆ ಬಂದ ಡಿಸಿಎಂ ಜನರ ಜೊತೆ ಸಂವಾದ ನಡೆಸಿದ್ರು. ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ (DCM…












