ಬೆದರಿಕೆಗೆ ನಾನೂ ಹೆದರಲ್ಲ: ಖರ್ಗೆಯವರೂ ಹೆದರುವುದಿಲ್ಲ: ಸಿ.ಎಂ ಸಿದ್ದರಾಮಯ್ಯ ತಿರುಗೇಟು!
ಮೈಸೂರು : ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿರುಗೇಟು…
ಉದ್ಘಾಟನೆ ಮಾಡುವ ಮುನ್ನಾ ದಿನ ಆದೇಶ ರದ್ದು: ಆಟೋ ನಿಲ್ದಾಣ ನಿರ್ಮಿಸಲು ಅನುಮತಿ
ಹೊಸೂರು : ಆಟೋ ನಿಲ್ದಾಣ ನಿರ್ಮಿಸಲು ಅನುಮತಿ ಕೊಟ್ಟ ಇಲಾಖೆ ಕಾಮಗಾರಿ ಮುಗಿದು ಉದ್ಘಾಟನೆ ಮಾಡುವ ಮುನ್ನಾದಿನ ಆದೇಶ ರದ್ದುಗೊಳಿಸಿದ ವಿಲಕ್ಷಣ ಪ್ರಕರಣ ಸಾಲಿಗ್ರಾಮ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ವಿನಾಯಕ ಆಟೋ ಸವಾರರು ಮತ್ತು ಮಾಲೀಕರ ಸಂಘ ವತಿಯಿಂದ…
ವೆಸ್ಟ್ ವಿಂಡೀಸ್ ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿ ಕ್ಲೀನ್ ಸ್ವೀಪ್.. ಮ್ಯಾಚ್ ಗೆಲ್ಲಿಸಿ ಸಂಭ್ರಮಿಸಿದ ರಾಹುಲ್
ವೆಸ್ಟ್ ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ ಕ್ಲೀನ್ ಸ್ವೀಪ್ ಮಾಡಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಅಂತಿಮ ಟೆಸ್ಟ್ ಪಂದ್ಯವನ್ನೂ ಗೆಲ್ಲುವ ಮೂಲಕ ಶುಬ್ಮನ್ ಗಿಲ್ ಪಡೆ ಟೆಸ್ಟ್ ಕ್ರಿಕೆಟ್ನಲ್ಲಿ ಐತಿಹಾಸಿಕ ದಾಖಲೆ ಬರೆದಿದೆ. ವೆಸ್ಟ್ ವಿಂಡೀಸ್…
ಹೃದಯಾಘಾತದಿಂದ ನಟ ರಾಜು ತಾಳಿಕೋಟೆ ನಿಧನ
ರಾಜು ತಾಳಿಕೋಟೆ: ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ. ಧಾರವಾಡ ರಂಗಾಯಣ ನಿರ್ದೇಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಹಾಸ್ಯ ನಟನಾಗಿ, ರಂಗಕರ್ಮಿಯಾಗಿ ಅವರು ಗುರುತಿಸಿಕೊಂಡಿದ್ದರು. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜು ತಾಳಿಕೋಟೆ ಮೃತರಾಗಿದ್ದಾರೆ. ಹಿರಿಯ…
ಕಾಂಗ್ರೆಸ್ ಸರ್ಕಾರಕ್ಕೆ 2.5 ವರ್ಷ: ಸಿದ್ದು ಸಂಪುಟ ಕಸರತ್ತು ! ನವೆಂಬರ್ ತಿಂಗಳ ಅಂತ್ಯಕ್ಕೆ ಮೇಜರ್ ಸಂಪುಟ ಸರ್ಜರಿ?
ಬೆಂಗಳೂರು :- ಬಿಹಾರ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯುವ ಸಾಧ್ಯತೆ ನಿಚ್ಚಳವಾಗತೊಡಗಿದ್ದು, ನವೆಂಬರ್ ಮಾಸಾಂತ್ಯಕ್ಕೆ ಸುಮಾರು 15ಕ್ಕೂ ಹೆಚ್ಚು ಮಂದಿ ಹಾಲಿ ಸಚಿವರು ಮಾಜಿಗಳಾಗ ಲಿದ್ದಾರೆ. ಇದೇ ವೇಳೆ ಹೊಸ ಮುಖಗಳ ಪಡೆ ಸಿದ್ದರಾಮಯ್ಯ ಅವರ…
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ.
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ದೇವೇಗೌಡರು ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ. ಮೂತ್ರಸೋಂಕು ಸಮಸ್ಯೆಯಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕೆಲ ದಿನಗಳ ಹಿಂದೆ ದಾಖಲಿಸಲಾಗಿತ್ತು. ಸದ್ಯ ಅರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ. ದೇವೇಗೌಡರು ಇನ್ನೂ ಎರಡು ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್…
ಬಲೂನ್ ವ್ಯಾಪಾರಕ್ಕೆ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ 10 ವರ್ಷದ ಬಾಲಕಿ ಶ* ಪತ್ತೆ! ರೇ* ಅಂಡ್ ಮ*ರ್ ಶಂಕೆ!
ಮೈಸೂರು: ದಸರಾ ಹಬ್ಬದ ವೇಳೆ ಮೈಸೂರಿಗೆ ಬಲೂನ್ ಮಾರಾಟ ಮಾಡಲು ಗುಲ್ಬರ್ಗಾದಿಂದ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ 10 ವರ್ಷದ ಬಾಲಕಿಯೊಬ್ಬಳು ಕಾಣೆಯಾಗಿದ್ದಳು. ನಂತರ ಆಕೆಯ ಶವವು ಜೋಪಡಿಯ ಸಮೀಪದ ಗುಂಡಿಯಲ್ಲಿ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.…
ಕಾರ್ತಿಕ್ ನಂತರ ಸ್ನೇಹಿತ ವೆಂಕಟೇಶ್ ಮೇಲೆ ಹಾಡುಹಗಲೇ ಬರ್ಭರ ಹ*!!
ಮೈಸೂರಿನಲ್ಲಿ ಹಾಡುಹಗಲೇ ಬರ್ಬರ ಕೊ*.ನಗರದ ವಸ್ತು ಪ್ರದರ್ಶನದ ಮುಂಭಾಗದಲ್ಲೇ ಬರ್ಬರ ಹ*.ಸ್ವೀಫ್ಟ್ ಕಾರನಲ್ಲಿ ತೆರಳುತ್ತಿದ್ದ ವ್ಯಕ್ತಿ ಮೇಲೆ ಕಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊ*.ಕಾರಿನಲ್ಲಿ ಬಂದಿದ್ದ ಐದಾರು ಯುವಕರಿಂದ ಏಕಾಏಕಿ ದಾಳಿ.ಕ್ಯಾತಮಾರನಹಳ್ಳಿ ವೆಂಕಟೇಶ್ ಆಲಿಯಾಸ್ ಗಿಲ್ಕಿ ವೆಂಕಟೇಶ್ ಹ*.. ಈ ಹಿಂದೆ…
11 ಮಕ್ಕಳು ಕೆಮ್ಮಿನ ಸಿರಪ್ ಸೇವಿಸಿ ಸಾ*
ನವದೆಹಲಿ: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಇತ್ತೀಚೆಗೆ 11 ಮಕ್ಕಳು ಸಾವನ್ನಪ್ಪಿದ ಘಟನೆಗೆ ಕೆಮ್ಮಿನ ಔಷಧ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಔಷಧದ ಮಾದರಿಯನ್ನು ಪರೀಕ್ಷಿಸಿ ಕ್ಲೀನ್ ಚಿಟ್ ನೀಡಿವೆ. ಮಕ್ಕಳ ಸಾವಿಗೆ ಔಷಧ…
ಕಾಂತಾರ-1 ಸಿನಿಮಾ ನೋಡೋಕೆ ಇಡೀ ಥಿಯೇಟರ್ ಟಿಕೆಟ್ ಖರೀದಿಸಿದ ಪ್ರತಾಪ್ ಸಿಂಹ!
ಬಿಗ್ ಬಜೆಟ್ನಲ್ಲಿ ನಿರ್ಮಾಣ ಆಗಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆಯಾಗಿ ಸಖತ್ ಸದ್ದು ಮಾಡುತ್ತಿದೆ. ಮೊದಲ ದಿನವೇ ಈ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿದೆ. ಬುಧವಾರ ರಾತ್ರಿ ನಡೆದ ಪ್ರೀಮಿಯರ್ ಶೋಗೆ ಜನರಿಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು. ಗುರುವಾರ ಕೂಡ…













