ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ; FIR ದಾಖಲು
ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲು ಪ್ರಕರಣಗಳು ದಾಖಲಾಗಿವೆ. ಮೂರು ಎನ್ಸಿಆರ್ ಮತ್ತು ಒಂದು ಎಫ್ಐಆರ್ ದಾಖಲಾಗಿದೆ. ಸದ್ಯ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ತನಿಖೆ ನಡೆಸಿದ್ದು, ಎನ್ಐಎ ಕೂಡ ಮಧ್ಯೆ ಪ್ರವೇಶಿಸಿದೆ.…
ಬಿಗ್ ಬಾಸ್ ಮಾಜಿ ಸ್ಪರ್ಧಿ, ಉಗ್ರಂ ಮಂಜು ನಿಶ್ಚಿತಾರ್ಥ..
ಬಿಗ್ ಬಾಸ್ ಮಾಜಿ ಸ್ಪರ್ಧಿ, ಮ್ಯಾಕ್ಸ್ ಮಂಜು ನಿಶ್ಚಿತಾರ್ಥ.. ಹುಡುಗಿ ಯಾರು? ಫೋಟೋಗಳನ್ನು ಇಬ್ಬರೂ ತಮ್ಮ ತಮ್ಮ ಇನ್ಸ್ಟಾದಲ್ಲಿ ಶೇರ್ ಮಾಡಿದ್ದಾರೆ. ಅಲ್ಲದೇ ಬದುಕಿನ ಹೊಸ ಅಧ್ಯಾಯ ಆರಂಭವಾಗಿದೆ. ನಿಮ್ಮ ಆಶೀರ್ವಾದ ನಮ್ಮ ಮೇಲಿರಲಿ. ದೇವರ ಕೃಪೆಯಿಂದ, ಕುಟುಂಬದ ಆಶೀರ್ವಾದದಿಂದ ನಾವು…
ಬಿಗ್ಬಾಸ್ ಮನೆಯಿಂದ ಚಂದ್ರಪ್ರಭ ಔಟ್!
ಬಿಗ್ಬಾಸ್ ಮನೆಯಿಂದ ಚಂದ್ರಪ್ರಭ ಹೊರಬಿದ್ದಿದ್ದಾರೆ. ಆರು ವಾರಗಳ ಕಾಲ ಬಿಗ್ಬಾಸ್ ಮನೆಯಲ್ಲಿದ್ದ ಚಂದ್ರಪ್ರಭ, ವೀಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದ್ದರು, ಇದೀಗ ಬೇಸರದಿಂದ ಮನೆಯಿಂದ ಹೊರಬಂದಿದ್ದಾರೆ.ಬಿಗ್ಬಾಸ್ ಮನೆಯಿಂದ ಚಂದ್ರಪ್ರಭ ಹೊರಬಿದ್ದಿದ್ದಾರೆ. ಆರು ವಾರಗಳ ಕಾಲ ಬಿಗ್ಬಾಸ್ ಮನೆಯಲ್ಲಿದ್ದ ಚಂದ್ರಪ್ರಭ, ವೀಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದ್ದರು, ಇದೀಗ…
ಕನಕದಾಸರ ಬಾಳಿನ ಈ ಬದಲಾವಣೆಯೇ ಶ್ರೀಕೃಷ್ಣನಿಗೆ ಅವರ ಬಗ್ಗೆ ಪ್ರೀತಿಯನ್ನು ಹೆಚ್ಚಿಸಿತು.
ಶ್ರೀಕೃಷ್ಣ ಪರಮಾತ್ಮನ ಪರಮ ಭಕ್ತರಾದ ಕನಕದಾಸರ ಜನ್ಮ ದಿನವನ್ನು ನಾವು ಕನಕದಾಸ ಜಯಂತಿ ಎಂದು ಆಚರಿಸುತ್ತೇವೆ. 2025ರ ಕನಕದಾಸ ಜಯಂತಿಯನ್ನು ಇಂದು ಆಚರಿಸುತ್ತಿದ್ದೇವೆ. ಕನಕದಾಸರ ಜೀವನದಲ್ಲಾದ ಮಹತ್ತರ ಬದಲಾವಣೆಯೇ ಶ್ರೀಕೃಷ್ಣನಿಗೆ ಅವರ ಬಗ್ಗೆ ಪ್ರೀತಿಯನ್ನು ಹೆಚ್ಚಿಸಿತು. ಕನಕದಾಸರನ್ನು ನಾವು ಪೂಜ್ಯ ಸಂತ…
ರೈತರ ಹೋರಾಟಕ್ಕೆ ಮಣಿದ ಸರ್ಕಾರ: 1 ಟನ್ ಕಬ್ಬಿಗೆ 3300 ರೂ. ನೀಡಲು ನಿರ್ಧಾರ.
ಕಬ್ಬಿಗೆ 3500 ರೂ ದರ ನಿಗದಿ ಮಾಡುವಂತೆ ಕಳೆದ 9 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದ ಕಬ್ಬುಬೆಳೆಗಾರರ ಹೋರಾಟಕ್ಕೆ ರಾಜ್ಯ ಸರ್ಕಾರ ಮಣಿದಿದ್ದು ಪ್ರತಿ ಟನ್ ಕಬ್ಬಿಗೆ 3,300 ರೂ ನೀಡಲು ನಿರ್ಧರಿಸಿದೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ರೈತರು ಮತ್ತು ಕಾರ್ಖಾನೆ…
ಬಂಡೀಪುರ – ನಾಗರಹೊಳೆ ಸಫಾರಿ ಬಂದ್ ! ರಾಷ್ಟ್ರೀಯ ಉದ್ಯಾನವನದ ಸಿ ಎಫ್ ಪ್ರಭಾಕರನ್ ಎತ್ತಂಗಡಿ.
ಮೈಸೂರು ಜಿಲ್ಲೆಯ ನಂಜನಗೂಡು ಮತ್ತು ಸರಗೂರು ತಾಲೂಕಿನ ಗಡಿ ಭಾಗಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ನರಭಕ್ಷಕ ವ್ಯಾಘ್ರಗಳು ನಾಲ್ಕು ಜನರ ಮೇಲೆ ದಾಳಿ ಮಾಡಿ ಮೂವರು ಮೃತಪಟ್ಟಿದ್ದಾರೆ. ಸರಗೂರು ತಾಲೂಕಿನಲ್ಲಿ ಇಂದು ನಡೆದಿರುವ ಹುಲಿಯ ದಾಳಿಯಿಂದ ಜನರು ರೊಚ್ಚಿಗೆದ್ದಿದ್ದಾರೆ. ಬಂಡಿಪುರ ರಾಷ್ಟ್ರೀಯ…
ಇರುವೆಗಳಿಗೆ ಹೆದರಿ ಆ*ಹ*ಗೆ ಶರಣಾದ ಮಹಿಳೆ!
ಹೈದರಾಬಾದ್: ಬಾಲ್ಯದ ಆಘಾತಗಳು ಅಥವಾ ಇತರೆ ಕಾರಣಗಳಿಂದಾಗಿ ಬಹುತೇಕ ರಲ್ಲಿ ಒಂದಲ್ಲಾ ಒಂದು ಭಯ ಸುಪ್ತವಾಗಿ ಇರುವುದು ಸಹಜ. ಕೆಲವರಲ್ಲಿ ಅದು ಅತಿರೇಕಕ್ಕೆ ಹೋಗುವುದನ್ನೂ ಕಾಣಬಹುದು. ಹೀಗಿರುವಾಗ, ತೆಲಂಗಾಣದ ಮಹಿಳೆಯೊಬ್ಬರು ತಮ್ಮ ಮನೆ ಯಲ್ಲಿದ್ದ ಇರುವೆಗಳಿಗೆ ಹೆದರಿ, ಆ*ಹ*ಗೆ ಮಾಡಿಕೊಂಡ ಘಟನೆ…
ಪೊಲೀಸರ ಲಾಠಿ ಚಾರ್ಜ್ ಗೆ ಪ್ರತಿಯಾಗಿ ರೈತರಿಂದ ಪೊಲೀಸರ ವಾಹನಗಳ ಮೇಲೆ ಕಲ್ಲೇಟು.
ಬೆಳಗಾವಿ : ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಹತ್ತರಗಿ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ಬಂದ ರೈತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಇದರಿಂದ ರೈತರ ಸಹನೆ ಕಟ್ಟೆ ಹೊಡೆದಿದ್ದು, ಪೊಲೀಸರ ವಾಹನಗಳ ಮೇಲೆ…
ರಾಜ್ಯದಲ್ಲಿ ದರ ಏರಿಕೆ ಸುಳಿವು ಕೊಟ್ಟ ಡಿ.ಕೆ.ಸುರೇಶ್
1 ಕೋಟಿ ಲೀಟರ್ ಹಾಲು ಉತ್ಪತ್ತಿಯಾಗು ತ್ತದೆ. ಆದರೆ 50 ಲಕ್ಷ ಲೀಟರ್ ಹಾಲು ಮಾತ್ರ ಮಾರಾಟ ವಾಗುತ್ತದೆ. ಸರ್ಕಾರ ಹಾಲಿನ ಮೇಲೆ ದರ ಹೆಚ್ಚಳ ಮಾಡಿರುವ 4 ರೂಪಾಯಿಯನ್ನು ರೈತರಿಗೆ ಕೊಡಲು ಸೂಚಿಸಿದ್ದೇವೆ ಎಂದರು. 50 ಲಕ್ಷ ಲೀಟರ್ ಮಾರಾಟ…
ಎಸ್‌ಎಸ್ಎಲ್‌ಸಿ, ಹಾಗೂ ದ್ವಿತೀಯ ಪಿಯು ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ.
ದ್ವಿತೀಯ ಪಿಯು ಪರೀಕ್ಷೆ ಫೆಬ್ರವರಿ 28ರಿಂದ ಹಾಗೂ ಎಸ್‌ಎಸ್ಎಲ್‌ಸಿ ಪರೀಕ್ಷೆ ಮಾರ್ಚ್ 18ರಿಂದ ಆರಂಭವಾಗಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ದ್ವಿತೀಯ ಪಿಯು ಪರೀಕ್ಷೆ ಮಾರ್ಚ್ 17ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಏ.2ಕ್ಕೆ…















