ಇಂಟರ್ನೆಟ್ ಇಲ್ಲದೇ ಹಣ ಪಾವತಿಸುವುದು ಹೇಗೆ? ಇಲ್ಲಿದೆ ವಿವರ!
ಯುಪಿಐ ಮೂಲಕ ಹಣ ಪಾವತಿಸಲು ಮೊಬೈಲ್ನಲ್ಲಿ ಇಂಟರ್ನೆಟ್ ಅಗತ್ಯ. ಆದರೆ, ಯುಎಸ್ಎಸ್ಡಿ ಕೋಡ್ ಮುಖಾಂತರ ಇಂಟರ್ನೆಟ್ ಇಲ್ಲದೇ ಹಣ ಪಾವತಿ ಸಾಧ್ಯ. ನೊಂದಾಯಿತ ನಂಬರ್ನಿಂದ ಯುಎಸ್ಎಸ್ಡಿ ಕೋಡ್ ಅನ್ನು ಡಯಲ್ ಮಾಡಿ ಈ ಸೌಲಭ್ಯ ಬಳಸಬಹುದು. ಇವತ್ತು ಪೇಟಿಎಂ, ಫೋನ್ಪೇ, ಗೂಗಲ್…
ಬೃಹತ್ ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೇಗೇರಿಸುವಂತೆ ಮುಖ್ಯಮಂತ್ರಿ ಅವರಲ್ಲಿ ; ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಮನವಿ.
ಮೈಸೂರು: ನಗರ ಮತ್ತು ಹೊರವಲಯದ ಪ್ರದೇಶವು ವರ್ಷದಿಂದ ವರ್ಷಕ್ಕೆ ವಿಸ್ತಾರವಾಗುತ್ತಿರುವ ಪರಿಣಾಮ ಮಹಾನಗರ ಪಾಲಿಕೆಯನ್ನು ಬೃಹತ್ ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೇಗೇರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಮನವಿ ಮಾಡಿದರು. ಮುಖ್ಯಮಂತ್ರಿಗಳ ಅಧ್ಯಕ್ಷತೆುಂಲ್ಲಿ ಬೆಂಗಳೂರಿನಲ್ಲಿ ನಡೆದ ಜಿಲ್ಲೆಯ ಸಮಗ್ರ…
ಮಹಿಳೆಗೆ ಬೆದರಿಕೆಯೊಡ್ಡಿದ : ಒಬ್ಬ ಪೊಲೀಸ್ ಕಾನ್‌ಸ್ಟೇಬಲ್, ಇಬ್ಬರು ಮೈಸೂರು ಮೂಲದ ಪತ್ರಕರ್ತರು ಸೇರಿ ಮೂವರ ಬಂಧನ.
ಮೈಸೂರು :- ಮಹಿಳೆ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಆಕೆಯ ವಿರುದ್ಧ ವೇಶ್ಯಾವಾಟಿಕೆ ಆರೋಪ ಹೊರಸಿ ಆಕೆಗೆ ಬೆದರಿಕೆಯೊಡ್ಡಿ ಚಿನ್ನದ ಓಲೆ ಕಸಿದುಕೊಂಡ ಆರೋಪದ ಮೇರೆಗೆ ಪೊಲೀಸ್ ಕಾನ್‌ಸ್ಟೇಬಲ್ ಎಂದು ಹೇಳಿಕೊಂಡಿದ್ದ ವ್ಯಕ್ತಿ ಹಾಗೂ ಇಬ್ಬರು ಪತ್ರಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಕೆ.ಎಚ್.ಹನುಮಂತರಾಜ್, ಪತ್ರಕರ್ತರಾದ…
ಅರ್ಜುನ್ ಗುರೂಜಿ ಹಾಗೂ ಶಿಷ್ಯಂದಿರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ : ಸ್ನೇಹಮಯಿ ಕೃಷ್ಣ ಹೆಸರಿನಲ್ಲಿ ದೂರು
ಅರ್ಜುನ್ ಗುರೂಜಿ ಹಾಗೂ ಅವರ ಶಿಷ್ಯಂದಿರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಹೆಸರಿನಲ್ಲಿ ದೂರು ನೀಡಲಾಗಿದೆ. ಮುಗ್ದ ಹೆಣ್ಣುಮಕ್ಕಳು, ಮಹಿಳೆಯರು, ವಿಧವೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಲಾಗಿದ್ದು, ನೊಂದ ಮಹಿಳೆಯರಿಗೆ ಸೂಕ್ತ ರಕ್ಷಣೆ…
ಹೆಂಡತಿ ಬದುಕಿರುವಾಗಲೇ ಇನ್ನೊಂದು ಮದುವೆಯ ಯತ್ನ;ಪೋಷಕರಿಂದ ಬ*ಯಾದ ಯುವಕ.
ಕೋಲಾರ:- ಕಳೆದ ಐದು ವರ್ಷಗಳ ಹಿಂದೆ ಉಸ್ಮಾನ್ ಎಂಬಾತ ಪ್ರೀತಿಸಿ ಮದುವೆಯಾಗಿದ್ದ .ಈತ ೨ನೇ ಮದುವೆಗೆ ಮುಂದಾಗಿದ್ದಾನೆ. ಪತ್ನಿ ಆರೋಗ್ಯ ವಿಚಾರಿಸಲು ಬಂದಿದ್ದ , ಆ ವೇಳೆ ಸಂಬAಧಿ ಯುವತಿ ಮೇಲೆ ಕಣ್ಣಾಕ್ಕಿದ್ದ ಉಸ್ಮಾನ್, ಹುಡುಗಿಯ ಮನೆಗೆ ಹೋಗಿ ಮಗಳನ್ನು ಕೊಟ್ಟು…
ದತ್ತು ಪಡೆದ ಮಗನನ್ನೇ ಮದುವೆಯಾದ ತಾಯಿ!
ನವದೆಹಲಿ:-ಮಕ್ಕಳಿಲ್ಲದ ದಂಪತಿ ಸಂಬಂಧಿಕರ ಮಕ್ಕಳನ್ನು ಅಥವಾ ಅನಾಥರನ್ನು ದತ್ತು ತೆಗೆದುಕೊಂಡು ‘ಅವರನ್ನು ಬೆಳೆಸುತ್ತಾರೆ. ಒಳ್ಳೆಯ ಸಂಬಂಧ ನೋಡಿ ಬೆಳೆಸಿ ಮದುವೆ ಮಾಡುತ್ತಾರೆ. ಆದರೆ ಯುವತಿಯೊಬ್ಬಳು ತಾನು ಬಾಲ್ಕದಿಂದ ಬೆಳೆಸಿದ ಮಗುವನ್ನು ಅವನು ಯುವಕನಾಗಿದ್ದಾಗ ಮದುವೆಯಾದಳು. ತಾಯಿ ತನ್ನ ಮಲಮಗನನ್ನು ಮದುವೆಯಾಗುವುದನ್ನು ನೀವು…
ಬೀಚ್ಗೆ ಹೋಗಿದ್ದ ಮೂವರು ಸಮುದ್ರಪಾಲು, ಓರ್ವ ರಕ್ಷಣೆ : ಮಂಗಳೂರಿನಲ್ಲಿ ಘಟನೆ
ಮಂಗಳೂರು :- ಮುರಡೇಶ್ವರ, ಉಡುಪಿ ಸೇರಿದಂತೆ ಕರ್ನಾಟಕದಲ್ಲಿರುವ ವಿವಿಧ ಬೀಚ್ಗಳಲ್ಲಿ ಒಂದಲ್ಲ ಒಂದು ಅವಘಡಗಳು ಸಂಭವಿಸುತ್ತಲೇ ಇವೆ. ಬೀಚ್ಗೆ ಬರುವ ಪ್ರವಾಸಿಗರು ಸಮುದ್ರ ಪಾಲಾಗುತ್ತಿರುವ ಪ್ರಕರಣಗಳು ಹೆಚ್ಚಿವೆ. ಆದರೂ ಸಹ ಸಂಬಂಧಪಟ್ಟ ಜಿಲ್ಲಾಡಳಿತ ಯಾವುದೇ ಸುರಕ್ಷಿತ ಕ್ರಮಕ್ಕೆ ಮುಂದಾಗಿತ್ತಿಲ್ಲ. ಇದೀಗ ಮಂಗಳೂರಿನಲ್ಲಿ…
ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ: ಪೊಲೀಸರಿಗೆ ಸಿಎಂ ಸೂಚನೆ.
ಬೆಂಗಳೂರು: ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು. ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆ,…
ಇಂಧನ ದರ ಕೊಂಚ ಇಳಿಕೆ; ಇಲ್ಲಿದೆ ಸಂಪೂರ್ಣ ಮಾಹಿತಿ.
ಮಹಾರಾಷ್ಟ್ರ : ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಜನವರಿ 08, ಬುಧವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ನವದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್ಗೆ 87.67 ರೂ. ಮುಂಬೈನಲ್ಲಿ ಡೀಸೆಲ್ ಬೆಲೆ ಲೀಟರ್ಗೆ 90.03 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್ಗೆ…
2025ನೇ ಇಸವಿಯಲ್ಲಿ ಮದುವೆಗೆ ಯಾವ್ಯಾವ ದಿನ ಶುಭ ಮುಹೂರ್ತ; ಇಲ್ಲಿದೆ ಸಂಪೂರ್ಣ ಪಟ್ಟಿ..!
ಹಿಂದೂ ಪಂಚಾಂಗದ ಪ್ರಕಾರ 2025ನೇ ಇಸವಿಯಲ್ಲಿ ಮದುವೆಗೆ ಒಟ್ಟು 76 ಶುಭ ಮುಹೂರ್ತಗಳಿವೆ. ಜನವರಿ 14 ರಂದು ಸೂರ್ಯ ಮಕರ ಸಂಕ್ರಾಂತಿಯ ನಂತರ ಶುಭ ಕಾರ್ಯಗಳು ಆರಂಭವಾಗುತ್ತವೆ. ಹಿಂದೂ ಧರ್ಮದಲ್ಲಿ ಶುಭ ಮುಹೂರ್ತವನ್ನು ನೋಡದೆ ಯಾವುದೇ ಶುಭ ಕಾರ್ಯಗಳು ನಡೆಯುವುದಿಲ್ಲ. ಹಿಂದೂ…















