ಪ್ರಧಾನಿ ಮೋದಿ ಮತ್ತು ಟ್ರಂಪ್ ನಡುವಿನ ಬಾಂಧವ್ಯ ಈಗ ಮೊದಲಿನಂತಿಲ್ಲ : ಅಮೆರಿಕ ಮಾಜಿ ಅಧಿಕಾರಿ ಅಭಿಪ್ರಾಯ
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವೈಯಕ್ತಿಕವಾಗಿ ಉತ್ತಮ ಸಂಬಂಧ ಹೊಂದಿದ್ದರು. ಆದರೆ, ಈಗ ಅದು ಇಲ್ಲವಾಗಿದೆ ಎಂದು ಅಮೆರಿಕದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್ ಅಭಿಪ್ರಾಯಪಟ್ಟಿದ್ದಾರೆ. ಎರಡು ದಶಕಗಳಲ್ಲಿ ಭಾರತ-ಅಮೆರಿಕ ಸಂಬಂಧಗಳಲ್ಲಿ ಬಹುಶಃ ಅತ್ಯಂತ…
ಶಾಲೆಗಳಲ್ಲಿ ‘ವಾಟರ್ ಬೆಲ್’ ಕಾರ್ಯಕ್ರಮ ಜಾರಿಗೆ ಮುಂದಾದ ಶಿಕ್ಷಣ ಇಲಾಖೆ .
ಶಾಲಾ ಅವಧಿಯಲ್ಲಿ ಮಕ್ಕಳಿಗೆ ನೀರು ಕುಡಿಯೋಕೆ ಉತ್ತೇಜಿಸಲು ರಾಜ್ಯದ ಶಾಲೆಗಳಲ್ಲಿ ‘ವಾಟರ್ ಬೆಲ್’ ಕಾರ್ಯಕ್ರಮ ಜಾರಿಗೆ ಶಿಕ್ಷಣ ಇಲಾಖೆ ಮುಂದಾಗಿದೆ. ಈಗಾಗಲೇ ಕೇರಳದಲ್ಲಿ ವಾಟರ್ ಬೆಲ್ ಕಾರ್ಯಕ್ರಮ ಜಾರಿ ಕೇರಳ ಶಾಲೆಗಳಲ್ಲಿ ಈಗಾಗಲೇ ವಾಟರ್ ಬೆಲ್ ಕಾರ್ಯಕ್ರಮ ಅನುಷ್ಠಾನದಲ್ಲಿದೆ. ದಿನಕ್ಕೆ ಎರಡು…
ಶ್ರೇಯಾಂಕ ಪಾಟೀಲ್ ಈಗ ವಿಶ್ವದ ಮೋಸ್ಟ್ ಸೆಲಬ್ರೇಟೆಡ್ ವುಮೆನ್ ಕ್ರಿಕೆಟರ್.
ಶ್ರೇಯಾಂಕ ಪಾಟೀಲ್! ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಆರ್ಸಿಬಿ ಪರ ಮಿಂಚಿದ ಕನ್ನಡತಿ, ಆ ಬಳಿಕ ಹಿಂತಿರುಗಿ ನೋಡಿದ್ದೇ ಇಲ್ಲ. ತನ್ನ ಆಟದಿಂದಲೇ ಮೋಡಿ ಮಾಡಿ ಸೆನ್ಸೇಷನ್ ಸೃಷ್ಟಿಸಿರೋ ಶ್ರೇಯಾಂಕಾ, ಇದೀಗ ಆಫ್ ದ ಫೀಲ್ಡ್ನಲ್ಲೂ ಸಖತ್ ಸದ್ದು ಮಾಡ್ತಿದ್ದಾರೆ. ನೀವು ನಂಬ್ತಿರೋ…
ಧರ್ಮಸ್ಥಳದ ವಿಷಯದಲ್ಲಿ ಕೇಂದ್ರದ ನಡೆ ಏನು ? ಸಂದರ್ಭ ಬಂದಾಗ ಎಂಟ್ರಿ ಕೊಡುತ್ತೆ ಎಂದ ಅಮಿತ್ ಶಾ!
ಧರ್ಮಸ್ಥಳದ ಅಪಪ್ರಚಾರದ ವಿಷಯದ ತನಿಖೆಯನ್ನು ಎನ್‌ಐಎಗೆ ವಹಿಸಬೇಕೆಂದು ವಚನಾನಂದ ಸ್ವಾಮೀಜಿ ನೇತೃತ್ವದ ಮಠಾಧೀಶರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ಸಂದರ್ಭ ಬಂದಾಗ ಕೇಂದ್ರ ಎಂಟ್ರಿ ಕೊಡುತ್ತೆ ಎಂದು ಅಮಿತ್ ಶಾ ಹೇಳಿದ್ದಾರೆ. ಅಮಿತ್ ಶಾ…
ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳೆಷ್ಟು ?
ಆರು ಜನ ಸರ್ಕಾರಿ ನೌಕರರ ಪೈಕಿ ಒಬ್ಬರು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ ಅನ್ನೋ ಶಾಕಿಂಗ್ ಮಾಹಿತಿಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಂಕಿಅಂಶಗಳು ತಿಳಿಸಿವೆ. ಇಂದು ಆರು ಜನ ಸರ್ಕಾರಿ ನೌಕರರ ಪೈಕಿ ಒಬ್ಬರು ಗುತ್ತಿಗೆ ಆಧಾರದ…
ಪೋಕ್ಸೊ ಕೇಸಲ್ಲಿ ಚಾರ್ಜ್‌ಶೀಟ್ ಸಲ್ಲಿಸಲು ಲಂಚಕ್ಕೆ ಬೇಡಿಕೆ- ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ !
ಬೆಂಗಳೂರು: ಲಂಚ ಸ್ವೀಕರಿಸುವ ವೇಳೆ ದೇವನಹಳ್ಳಿ ಪೊಲೀಸ್ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಮಹಿಳಾ ಪಿಎಸ್‌ಐ ಜಗದೇವಿ ಪರಾರಿಯಾಗಿದ್ದಾರೆ. 70 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸಮಯದಲ್ಲಿ ದೇವನಹಳ್ಳಿ ಪೊಲೀಸ್ ಠಾಣಾ ಸಿಬ್ಬಂದಿ ಅಮರೇಶ್ ಲೋಕಾಯುಕ್ತ ಬಲೆಗೆ…
ಈ ವಸ್ತುಗಳನ್ನ ಖರೀದಿಸಿದರೆ ಇಲ್ಲ GST …?
ಸೆಪ್ಟೆಂಬರ್ 22 ರಿಂದ ಹೊಸ ಜಿಎಸ್‌ಟಿ ಜಾರಿಯಾಗಲಿದೆ. ಜಿಎಸ್‌ಟಿ ಕೌನ್ಸಿಲ್ನ 56ನೇ ಸಭೆಯು ಇಂದಿನಿಂದ ಪ್ರಾರಂಭವಾಗಿದ್ದು, ಇವತ್ತಿನ ಸಭೆಯಲ್ಲಿ ಸಭೆಯಲ್ಲಿ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ಸಿಕ್ಕಿದೆ. ಸೆಪ್ಟೆಂಬರ್ 22 ರಿಂದ ಹೊಸ ಜಿಎಸ್‌ಟಿ ಜಾರಿಯಾಗಲಿದೆ. ಜಿಎಸ್‌ಟಿ ಕೌನ್ಸಿಲ್ನ 56ನೇ ಸಭೆಯು ಇಂದಿನಿಂದ…
ದಸರಾ, ದೀಪಾವಳಿಗೆ ಗಿಫ್ಟ್ ಕೊಟ್ಟ ಮೋದಿ ! ಮಧ್ಯಮ ವರ್ಗಕ್ಕೆ ಇಳಿಯಿತು GST ಭಾರ .
ದೇಶದ ಜನರಿಗೆ ದಸರಾ-ದೀಪಾವಳಿಗೆ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್ ಕೊಟ್ಟಿದೆ. ಜನರ ಜೇಬಿಗೆ ಜಿಎಸ್‌ಟಿ ದರ ಹಾಕುತ್ತಿರೋ ಬರೆಯ ನೋವನ್ನ ಕೊಂಚ ಕಡಿಮೆ ಮಾಡಿದೆ. ಕೆಂಪುಕೋಟೆ ಮೇಲೆ ನಿಂತು ಪ್ರಧಾನಿ ಮೋದಿ ನೀಡಿದ್ದ ವಾಗ್ದಾನ ನಿಜವಾಗಿದೆ. ಗ್ರಾಹಕರ ತಲೆ ಮೇಲಿದ್ದ ಜಿಎಸ್‌ಟಿ…
ಅಧಿಕೃತವಾಗಿ ಬಾನು ಮುಷ್ತಾಕ್ ಗೆ ದಸರಾ ಉದ್ಘಾಟನೆಗೆ ಆಹ್ವಾನ…..!
ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಭಾನು ಮುಷ್ತಾಕ್ ಅವರನ್ನು ಸರ್ಕಾರ ಆಯ್ಕೆ ಮಾಡಿದೆ. ಇಂದು ದಸರಾ ಸಮಿತಿ ಬಾನು ಮುಷ್ತಾಕ್ ನಿವಾಸಕ್ಕೆ ಭೇಟಿಯಾಗಿ, ಅಧಿಕೃತವಾಗಿ ಆಹ್ವಾನಿಸಿದೆ. ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಚಾಮುಂಡೇಶ್ವರಿ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರೂಪಾ…
ಪೃಥ್ವಿ ಶಾ ಬಾಳಿಗೆ 3ನೇ ಗರ್ಲ್ಫ್ರೆಂಡ್ ಎಂಟ್ರಿ..ನಿಧಿ ತಪಾಡಿಯಾ ಹೋದ್ಲು.. ಹೊಸ ಹುಡುಗಿ ಬಂದ್ಲು
ಟೀಮ್ ಇಂಡಿಯಾಗೆ ಸಿಕ್ಕ ಅಪರೂಪದ ಟ್ಯಾಲೆಂಟೆಡ್ ಕ್ರಿಕೆಟರ್. ಭಾರತದ ಪರ ಡೆಬ್ಯೂ ಪಂದ್ಯದಲ್ಲೇ ಶತಕ ಸಿಡಿಸಿ ಟೀಮ್ ಇಂಡಿಯಾದ ಭವಿಷ್ಯ ಎನಿಸಿಕೊಂಡ ಆಟಗಾರ. ಈತನ ಆಟ ನೋಡಿದ ದಿಗ್ಗಜರು, ಮರಿ ಸಚಿನ್, ಸೆಹ್ವಾಗ್ ಎಂದೇ ಗುಣಗಾನ ಮಾಡಿದ್ರು. 18ನೇ ವಯಸ್ಸಿನಲ್ಲೇ ಇಂಟರ್ನ್ಯಾಷನಲ್…















