ಚೀನಾದಲ್ಲಿ SCO ಶೃಂಗಸಭೆ.

  7 ವರ್ಷಗಳ ನಂತರ ಪ್ರಧಾನಿ ಮೋದಿ ಚೀನಾಗೆ ಭೇಟಿ ನೀಡಿದ್ದಾರೆ. ಶಾಂಘೈ ಸಹಕಾರ ಸಂಸ್ಥೆಯ ಶೃಂಗಸಭೆ ಹಿನ್ನೆಲೆಯಲ್ಲಿ ಟಿಯಾಂಜಿನ್ ತಲುಪಿದ್ದಾರೆ. ಭಾರತೀಯರು ತ್ರಿವರ್ಣ ಧ್ವಜವನ್ನು ಬೀಸುತ್ತಾ, ಭಾರತ್ ಮಾತಾ ಕಿ ಜೈ ಘೋಷಣೆಗಳನ್ನು ಕೂಗಿದರು. ಟಿಯಾಂಜಿನ್ ವಿಮಾನ ನಿಲ್ದಾಣದಲ್ಲಿ ಮೋದಿಗೆ…

ಧರ್ಮಸ್ಥಳದ ಕುರಿತ ಸತ್ಯವನ್ನು ಬಹಿರಂಗಪಡಿಸಲು ಜೆಡಿಎಸ್‌ ‘ಸತ್ಯಯಾತ್ರೆ’; ನಿಖಿಲ್‌ ಕುಮಾರಸ್ವಾಮಿ ಬೆಂಗಳೂರಿನಿಂದ ಹಾಸನದತ್ತ ಪ್ರಯಾಣ.

ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಮತ್ತು ಷಡ್ಯಂತ್ರ ನಡೆಯುತ್ತಿದೆ ಎಂಬ ಆರೋಪದೊಂದಿಗೆ ಜೆಡಿಎಸ್ ಪಕ್ಷ ಇಂದು ‘ಸತ್ಯಯಾತ್ರೆ’ಗೆ ಕಾಳಘಟ್ಟ ಎಳೆದಿದೆ. ಈ ಯಾತ್ರೆಗೆ ಪಕ್ಷದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವ ವಹಿಸಿದ್ದಾರೆ. ಬೆಳಿಗ್ಗೆಯಿಂದಲೇ ಯಾತ್ರೆ ಆರಂಭಗೊಂಡಿದ್ದು, ನಿಖಿಲ್ ಅವರು ಬೆಂಗಳೂರಿನಿಂದ…

ಶೀಘ್ರದಲ್ಲೇ ಚೀನಾಕ್ಕೆ ನೇರ ವಿಮಾನಯಾನ; ಕೈಲಾಸ ಮಾನಸ ಸರೋವರ ಯಾತ್ರೆಗೆ ಮರುಾರಂಭ – ಪ್ರಧಾನಿ ಮೋದಿ ಘೋಷಣೆ.

ಟಿಯಾನ್‌ಜಿನ್‌ (ಚೀನಾ): ಶಾಂಘೈ ಸಹಕಾರ ಸಂಘಟನೆಯ (SCO) ಶೃಂಗಸಭೆ ಹಿನ್ನೆಲೆಯಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಮಹತ್ವದ ದ್ವಿಪಕ್ಷೀಯ ಸಭೆ ನಡೆಸಿದರು. ಈ ಸಂದರ್ಭ, ಕೈಲಾಸ ಮಾನಸ ಸರೋವರ ಯಾತ್ರೆಯ ಮರುಾರಂಭ ಮತ್ತು…

ಗದ್ದೆಗೆ ಇಳಿದು ಭತ್ತದ ನಾಟಿಯಲ್ಲಿ ತೊಡಗಿದ ವಿದ್ಯಾರ್ಥಿಗಳು: ಪ್ರಾಯೋಗಿಕ ಅನುಭವದಿಂದ ಕೃಷಿಯ ಅರಿವು.

ನಾಪೋಕ್ಲು: ಹಳೆ ತಾಲೂಕು ಸಮೀಪದ ಅಂಕುರ್ ಪಬ್ಲಿಕ್ ಶಾಲೆಯ ಸೈನ್ಸ್ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಕೃಷಿಯ ಪ್ರಾಯೋಗಿಕ ಅರಿವು ನೀಡುವ ಉದ್ದೇಶದಿಂದ ಭತ್ತದ ನಾಟಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ, 9ನೇ ತರಗತಿಯ ವಿದ್ಯಾರ್ಥಿಗಳು ಕೊಳಕೇರಿ ಗ್ರಾಮದ ಕೆಟೋಳಿರ ರಾಜಾ…

ಬಿಡಿಎನಲ್ಲಿ ಬದಲಾವಣೆ ಪರ್ವ ಶುರು.. ಮಾಸ್ಟರ್​ ಪ್ಲಾನ್-2041!

ಬಿಡಿಎನಲ್ಲಿ ಬದಲಾವಣೆ ಪರ್ವ ಶುರುವಾಗಿದೆ.. ಹಿಂದಿನ ನ್ಯೂನತೆ ಸರಿಪಡಿಸಿ ನಗರಕ್ಕೆ ಭದ್ರ ಬುನಾದಿ ಹಾಕಲು ಬಿಡಿಎ ಸಜ್ಜಾಗಿದೆ.. RMP-2041 ಪ್ಲಾನ್​ ಹಿಡಿದು ಬಿಡಿಎ ಬದಲಾವಣೆ ಪರ್ವಕ್ಕೆ ನಾಂದಿಹಾಡಿದೆ. ಉದ್ದೇಶವೇನು? ಬಿಡಿಎನಲ್ಲಿ ಪ್ರಸ್ತುತ ಪರಿಷ್ಕೃತ ಮಾಸ್ಟರ್​​​ ಪ್ಲಾನ್​​-2015 ಬಳಕೆ ವಿಸ್ತರಣೆ, ಹೆಚ್ಚುತ್ತಿರುವ ಜನಸಂಖ್ಯೆ,…

ಟ್ರಾಫಿಕ್ ಉಲ್ಲಂಘನೆ ಪ್ರಕರಣಗಳಲ್ಲಿ ದಾಖಲೆ ಮಾಡಿದ ಬೆಂಗಳೂರು ಟೆಕ್ಕಿ: ಅರ್ಧ ಲಕ್ಷ ದಂಡ ಪಾವತಿ.

ಬೆಂಗಳೂರು : ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದವರಿಗೆ ಬೆಂಗಳೂರು ನಗರ ಟ್ರಾಫಿಕ್ ಪೊಲೀಸರ ರಿಯಾಯಿತಿ ಯೋಜನೆಯು ಸೂರನಿಕೆಯಂತೆ ಬಳಸಿಕೊಳ್ಳಲು ಅವಕಾಶ ನೀಡಿದ್ದು, ಅದರಿಂದ ಫಾಯ್ದೆ ಪಡೆದಿರುವ ಉದಾಹರಣೆ ಇಲ್ಲಿದೆ. ಬಳ್ಳಾರಿ ಮೂಲದ ಬೆಂಗಳೂರು ನಿವಾಸಿ ಟೆಕ್ಕಿಯೊಬ್ಬರು ತಮ್ಮ ವಿರುದ್ಧವಿದ್ದ 130 ಕ್ಕೂ…

ರಾಷ್ಟ್ರಕವಿ ಕುವೆಂಪುಗೆ ಮರಣೋತ್ತರ ಭಾರತ ರತ್ನ ನೀಡುವಂತೆ ಶಿಫಾರಸು ಮಾಡಬೇಕೆಂದು ಮನವಿ.

ಮೈಸೂರು : ರಾಷ್ಟ್ರಕವಿ ಕುವೆಂಪು ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಕುವೆಂಪು ವಿಶ್ವಮಾನವ ಕ್ಷೇಮಾಭಿವೃದ್ಧಿ ಟ್ರಸ್ಟ್ ಆಗ್ರಹಿಸಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್‌ನ…

ಹಾರ್ದಿಕ್ ಪಾಂಡ್ಯ ನಡೆ ವಿರಾಟ್ ಕೋಹ್ಲಿಯ ರೀತಿಯಲ್ಲಿಯೇ …!

ವಿರಾಟ್ ಕೊಹ್ಲಿ.. ವಿಶ್ವ ಕ್ರಿಕೆಟ್ ಲೋಕದ ಕ್ರಿಕೆಟರ್​. ಆತನ ಬ್ಯಾಟಿಂಗ್, ಅಗ್ರೆಷನ್​.. ಅಟಿಟ್ಯೂಡ್​ ಎಲ್ಲಕ್ಕೂ ಫ್ಯಾನ್ಸ್​ ಇದ್ದಾರೆ. ಇದೇ ಕಾರಣಕ್ಕೆ ವಿರಾಟ್ ಆಫ್​ ದಿ ಫೀಲ್ಡ್​ನಲ್ಲೂ ನಂ.1 ಕ್ರಿಕೆಟರ್ ಆಗಿ ಮಿಂಚುತ್ತಿದ್ದಾರೆ. ಇಂಟ್ರೆಸ್ಟಿಂಗ್ ಅಂದ್ರೆ ಇದೇ ಸಾಲಿನಲ್ಲೇ ಹಾರ್ದಿಕ್ ಪಾಂಡ್ಯ ಸಾಗ್ತಿದ್ದಾರೆ.…

ಬೆಂಗಳೂರಿನ ಮದ್ಯಪ್ರಿಯರಿಗೆ ೯ಇಂದು ಕುಡಿತಕ್ಕೆ ಬ್ರೇಕ್ …!

  ಬೆಂಗಳೂರಿನ ಕೆಲವು ನಗರಗಳಲ್ಲಿ ಇಂದು ಮದ್ಯ ಮಾರಾಟ ನಿಷೇಧ ಹೇರಲಾಗಿದೆ. ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಸಿಎಲ್ -4 ಸಿಎಲ್-6 ಪರವಾನಗಿ ಹೊರತು…

ವಿಶ್ವ ವಿಖ್ಯಾತಿ ಮೈಸೂರು ದಸರಾ ಕೇವಲ ಮೈಸೂರಿಗೆ ಮಾತ್ರ ಸೀಮಿತವಾಯ್ತಾ ,,,!

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಉನ್ನತಮಟ್ಟದ ಸಭೆ ನಡೆದು ತಿಂಗಳಾಗಿದೆ. ಉದ್ಘಾಟಕರಾಗಿ ಸಾಹಿತಿ, ಬೂಕರ್‌ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್‌ ಹೆಸರು ಘೋಷಣೆಯಾಗಿದೆ. ಈ ಸಂಗತಿಗಳನ್ನು ಹೊರತು ಪಡಿಸಿ ದಸರಾ-೨೦೨೫ ರ ಯಾವುದೇ ಕಾರ್ಯಕ್ರಮಗಳ ವಿವರ ಲಭ್ಯವಿಲ್ಲ. ಮೈಸೂರು ದಸರಾ ಮಹೋತ್ಸವದ…

You Missed

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ: ರಾಜ್ಯ ಸರ್ಕಾರದ ಐತಿಹಾಸಿಕ ಆದೇಶ.
ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!
ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!
ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.
ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.