25 ವರ್ಷದ ಕಿರಿಯ ಶಾಸಕಿ ಮೈಥಿಲಿ ಠಾಕೂರ್! ಇವರ ಹಿನ್ನೆಲೆ ಏನು?

ಬಿಹಾರ :- 25 ವರ್ಷದ ಮೈಥಿಲಿ ಠಾಕೂರ್ ಎಂಬ ಹುಡುಗಿ ಬಿಹಾರ ಚುನಾವಣಾ ಫಲಿತಾಂಶ ಬೆನ್ನಲ್ಲೇದೇಶದಲ್ಲಿ ಭಾರೀ ಚರ್ಚೆಯಲ್ಲಿದ್ದಾಳೆ. ಬಿಹಾರ ರಾಜ್ಯದ ಅಂತ್ಯಂತ ಕಿರಿಯ ವಯಸ್ಸಿನ ಶಾಸಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.           ಮೈಥಿಲಿ ಠಾಕೂರ್.…

ಸಾಲು ಮರದ ತಿಮ್ಮಕ್ಕ ನವರ ನಿ*ನಕ್ಕೆ ಸಿಎಂ ಸಂತಾಪ; ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ.

ನವೆಂಬರ್ 14: ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.             ಇಂದು ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಅಂತಿಮ…

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಇನ್ನಿಲ್ಲ

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಇನ್ನಿಲ್ಲ ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ(114) ಅವರು ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾಲುಮರದ ತಿಮ್ಮಕ್ಕ ಅವರು ವಿಧಿವಶರಾಗಿದ್ದಾರೆ. ಉಸಿರಾಟ ಸಮಸ್ಯೆಯಿದ ಸಾಲುಮರದ ತಿಮ್ಮಕ್ಕ ಅವರು ಆಸ್ಪತ್ರೆಗ ದಾಖಲಾಗಿದ್ದರು. ಆದೆ…

IPL ಹರಾಜಿನ ಕಣದಲ್ಲಿ ಯಾರಿಗೆ ಕೈಹಿಡಿಯಲಿದೆ ಅದೃಷ್ಟ..?

ಐಪಿಎಲ್ ಆಟಗಾರರ ರಿಟೆನ್ಶನ್​​ ಭಾರೀ ಕುತೂಹಲ ಕೆರಳಿಸಿದೆ. ತೆರೆ ಹಿಂದೆ ಆಟಗಾರರ ರೀಟೇನ್ ಮತ್ತು ರಿಲೀಸ್ ಪ್ಲಾನ್ ಮಾಡಿಕೊಳ್ಳುತ್ತಿರುವ ಫ್ರಾಂಚೈಸಿಗಳು, ಸೀಕ್ರೆಟ್ ಆಗೇ ಕೆಲಸ ಮಾಡುತ್ತಿವೆ. ಐಪಿಎಲ್ ಆಟಗಾರರ ರಿಟೆನ್ಶನ್​​ ಭಾರೀ ಕುತೂಹಲ ಕೆರಳಿಸಿದೆ. ತೆರೆ ಹಿಂದೆ ಆಟಗಾರರ ರೀಟೇನ್ ಮತ್ತು…

ಸರ್ಕಾರದ ವಿರುದ್ಧ ಪಟ್ಟು ಬಿಡದೆ ರೈತರ ಹೋರಾಟ, ಕಬ್ಬಿಗೆ 3500 ರೂ. ಬೆಂಬಲ ಬೆಲೆ ಕೊಡಲೇಬೇಕು

ಬೆಳಗಾವಿಯ ಗುರ್ಲಪುರದ ಬಳಿಕ ಬಾಗಲಕೋಟೆಯಲ್ಲಿ ಶುರುವಾದ ರೈತಾಕ್ರೋಶ ಮೂರು ದಿನಗಳಾದ್ರೂ ತಣ್ಣಗಾಗಿಲ್ಲ. ಕಬ್ಬಿಗೆ 3,500 ರೂ. ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ನೂರಾರು ರೈತರು ಇವತ್ತು ಮುಧೋಳ ಅಖಾಡಕ್ಕಿಳಿದಿದ್ದರು. ಬೆಂಗಳೂರು: ರಾಜ್ಯದಲ್ಲಿ ಸಿಹಿ ಕಬ್ಬಿನ ಬೆಲೆಗಾಗಿ ಹೊತ್ತಿದ್ದ ಕಿಚ್ಚು ಇನ್ನೂ ಆರಿಲ್ಲ.…

ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿ*ನ

ಗಡ್ಡಪ್ಪ ಚನ್ನೇ ಗೌಡ ನಿ*ನ: ಗಡ್ಡಪ್ಪ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವ ವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಚಿಕಿತ್ಸೆಗೂ ಅವರ ಬಳಿ ಹಣ ಇರಲಿಲ್ಲ. ಇದಲ್ಲದೆ ನಟನಿಗೆ ಹೃದಯ ಕಾಯಿಲೆ, ಕೆಮ್ಮು ಮತ್ತು ಉಬ್ಬಸ, ಶ್ರವಣದೋಷ ಮತ್ತು…

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕಿ ಅನನ್ಯ ಭಟ್

ಕನ್ನಡದ ಜನಪ್ರಿಯ ಗಾಯಕಿ ಅನನ್ಯಾ ಭಟ್ (Ananya Bhat) ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೆಜಿಎಫ್, ಕಾಂತಾರ, ಲೂಸಿಯಾ, ಟಗರು ಸಿನಿಮಾ ಹಾಡುಗಳ ಮೂಲಕ ಹೆಚ್ಚು ಜನಪ್ರಿಯತೆ ಗಳಿಸಿದ್ದಾರೆ. ಡ್ರಮ್ಮರ್ ಮಂಜು, ಇಂಟರ್‌ನ್ಯಾಷನಲ್ ಮ್ಯೂಜಿಷಿಯನ್ ಡ್ರಮ್ಮರ್ ಮಂಜುನಾಥ್ ಜೊತೆ ಅನನ್ಯಾ ಭಟ್…

ಕಾರಿನಲ್ಲಿ ಇದ್ದಿದ್ದು ಉಮರ್ ಒಬ್ಬನೇ.. ಶಂಕಿತ ವ್ಯಕ್ತಿಯ ಅಮ್ಮ & ಸಹೋದರರನ್ನ ವಶಕ್ಕೆ ಪಡೆದಿದ್ದಾರೆ

ದೆಹಲಿ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ವ್ಯಕ್ತಿ ಉಮರ್​ನ ತಾಯಿ ಸೇರಿದಂತೆ ಇಬ್ಬರು ಸಹೋದರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೆಹಲಿಯ ಕೆಂಪು ಕೋಟೆಯ ಬಳಿ ನಡೆದ ಸ್ಫೋ* ಪ್ರಕರಣದಲ್ಲಿ ಉಮರ್ ಮೊಹಮ್ಮದ್​ ಆತ್ಮಾ*ತಿ ಬಾಂಬರ್ ಎಂದು ಶಂಕಿಸಲಾಗಿದೆ.ದೆಹಲಿ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ವ್ಯಕ್ತಿ…

ಮೈಸೂರು ಕೇಂದ್ರ ಕಾರಾಗೃಹದಲ್ಲೂ ಕೈದಿಗಳಿಗೆ ರಾಜಾತಿಥ್ಯ?

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯದ ವಿಡಿಯೋ ವೈರಲ್​ ಬೆನ್ನಲ್ಲೇ, ಮೈಸೂರು ಕೇಂದ್ರ ಕಾರಾಗೃಹದಲ್ಲೂ ಕೈದಿಗಳಿಗೆ ಮದ್ಯ, ಮಾಂಸ, ಮೊಬೈಲ್ ಫೋನ್‌ಗಳಂತಹ ದುಬಾರಿ ಸೌಲಭ್ಯಗಳು ಲಭ್ಯವಾಗುತ್ತಿರುವ ಬಗ್ಗೆ ವರದಿಯಾಗಿದೆ. ಜೈಲುಗಳು ಸುಧಾರಣಾ ಕೇಂದ್ರಗಳ ಬದಲಿಗೆ ಮೋಜಿನ ತಾಣಗಳಾಗಿ ಮಾರ್ಪಟ್ಟಿದ್ದು, ರಾಜ್ಯದ ಕಾರಾಗೃಹ…

ದೆಹಲಿ ಸ್ಫೋ* ಬೆನ್ನಲ್ಲೇ ಕರ್ನಾಟಕದಲ್ಲೂ ಹೈಅಲರ್ಟ್​: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಮೈಸೂರು: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟ ಪ್ರಕರಣಕ್ಕೆ ಇಡೀ ದೇಶವೇ ಬೆಚ್ಚಿಬಿದ್ದಿದ್ದು, ದೇಶಾದ್ಯಂತ ಹೈಅಲರ್ಟ್​ ಘೋಷಿಸಿದಲಾಗಿದೆ. ಅದರಂತೆ ಕರ್ನಾಟಕದಲ್ಲೂ ಎಲ್ಲೆಡೆ ಕಟ್ಟೆಚ್ಚರವಹಿಸಲಾಗಿದೆ. ಇನ್ನು ದೆಹಲಿ ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದು, ಬೆಂಗಳೂರು,…