BCCI ಪ್ರಾಯೋಜಕತ್ವ ಕೈ ಬಿಟ್ಟ Dream 11 !

ನವದೆಹಲಿ: ಹಣ ಹೂಡಿಕೆ ಮಾಡಿ ಆಡುವ ಆನ್‌ಲೈನ್ ಗೇಮ್‌ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದ ಬೆನ್ನಲ್ಲೇ ಮನಿ ಗೇಮಿಂಗ್ ಸಂಸ್ಥೆಯಾಗಿರುವ ಡ್ರೀಮ್11 ಬಿಸಿಸಿಐ (BCCI) ಪ್ರಾಯೋಜಕತ್ವದಿಂದ ಹಿಂದೆ ಸರಿದಿದೆ. ಈ ಕುರಿತು ಡ್ರೀಮ್11 ಬಿಸಿಸಿಐಗೆ ಮಾಹಿತಿ ನೀಡಿದ್ದು, ಇನ್ನು ಮುಂದೆ ಭಾರತೀಯ ಕ್ರಿಕೆಟ್…

ರೀಲ್ಸ್ ಮಾಡಲು ಹೋಗಿ ಜಲಪಾತದಲ್ಲಿ ಕೊಚ್ಚಿಹೋದ ಯೂಟ್ಯೂಬರ್ !

ಭುವನೇಶ್ವರ ( ಒಡಿಶಾ ): ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಯೂಟ್ಯೂಬರ್ ಕೊಚ್ಚಿಹೋದ ಘಟನೆ ಒಡಿಶಾದ ಕೊರಾಪುಟ್ ಜಿಲ್ಲೆಯಲ್ಲಿ ನಡೆದಿದೆ. ದುಡುಮಾ ಜಲಪಾತದಲ್ಲಿ ಘಟನೆ ನಡೆದಿದೆ. ನೀರಿನಲ್ಲಿ ಸಿಲುಕಿ ಬೆರ್ಹಾಂಪುರ್‌ನ ಸಾಗರ್ ತುಡು (22) ಎಂಬ ಯೂಟ್ಯೂಬರ್ ನಾಪತ್ತೆಯಾಗಿದ್ದಾನೆ. ಸಾಗರ್ ತನ್ನ…

ಹೋಮ್ ವರ್ಕ್​ ಮಾಡಿಲ್ಲ ಎಂದು ವಿದ್ಯಾರ್ಥಿನಿ ಆತ್ಮಹ*?

ಪ್ರೌಢಶಾಲೆ ವಿದ್ಯಾರ್ಥಿನಿಯಾಗಿದ್ದ ಬಾಲಕಿ ಸಾಕಷ್ಟು ಹೋಮ್ ವರ್ಕ್ ಮಾಡದೇ ಹಾಗೇ ಇಟ್ಟುಕೊಂಡಿದ್ದಳು. ಶಿಕ್ಷಕರು ಹೋಮ್ ವರ್ಕ್ ಕೇಳುತ್ತಾರೆ ಅನ್ನೋ ಭಯದಿಂದ ಮೊನ್ನೆ ಶಾಲೆ ಬಿಟ್ಟು ಮನೆಯಲ್ಲಿ ಉಳಿದಿದ್ದಳು. ಬೆಂಗಳೂರು: 10ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರು ನೇಣಿಗೆ ಶರಣಾಗಿದ್ದು ಶಾಲೆಯ ಹೋಮ್​ ವರ್ಕ್​​ ಒತ್ತಡದಿಂದ…

ಟ್ರಾಫಿಕ್‌ ಫೈನ್‌ ನಲ್ಲಿ 50% ರಿಯಾಯಿತಿ : 2.65 ಲಕ್ಷ ಹಣ ಕಳೆದುಕೊಂಡ ಟೆಕ್ಕಿ !

ಬೆಂಗಳೂರು: ಟ್ರಾಫಿಕ್‌ ದಂಡದ ಮೊತ್ತವನ್ನು ಪಾವತಿಸುವ ಮುನ್ನ ಎಚ್ಚರವಾಗಿರಿ. ಸೈಬರ್‌ ಕಳ್ಳರು ಯಾವುದೋ ಲಿಂಕ್‌ ಕಳುಹಿಸಿ ನಿಮ್ಮ ಹಣಕ್ಕೆ ಕನ್ನ ಹಾಕಲು ಮುಂದಾಗಿದ್ದು, ಟೆಕ್ಕಿಯೊಬ್ಬರು 2.65 ಲಕ್ಷ ರೂ. ಕಳೆದುಕೊಂಡಿದ್ದಾರೆ. ಹೌದು. ಸಂಚಾರ ಪೊಲೀಸರು 50% ರಿಯಾಯಿತಿ ನೀಡಿ ದಂಡ ಕಟ್ಟಲು…

ಖ್ಯಾತ ನಟ ಮತ್ತು ರಂಗಭೂಮಿ ಕಲಾವಿದ ದಿನೇಶ್ ಮಂಗಳೂರು ನಿಧನ !

ರಂಗಭೂಮಿ ಹಿನ್ನೆಲೆಯಿಂದ ಚಿತ್ರರಂಗಕ್ಕೆ ಬಂದಿದ್ದ ನಟ ದಿನೇಶ್ ಮಂಗಳೂರು ಅವರು ಇನ್ನಿಲ್ಲ. ನಟನಾಗಿ, ಕಲಾ ನಿರ್ದೇಶಕನಾಗಿ ಅವರು ಗುರುತಿಸಿಕೊಂಡಿದ್ದರು. ಕನ್ನಡ ಚಿತ್ರರಂಗದಲ್ಲಿ ಅವರಿಗೆ ಬಹಳ ಬೇಡಿಕೆ ಇತ್ತು. ಕುಂದಾಪುರದಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ. ದಿನೇಶ್ ಮಂಗಳೂರು ನಿಧನದಿಂದ ಚಿತ್ರರಂಗಕ್ಕೆ ದೊಡ್ಡ ನಷ್ಟವಾಗಿದೆ.…

ಸಮೀರ್ ವಾಯ್ಸ್ ಸ್ಯಾಂಪಲ್ ಪಡೆದು, ಯೂಟ್ಯೂಬ್‌ನಲ್ಲಿ ಮಾಡಿದ ಆರೋಪದ ಬಗ್ಗೆ ಸಾಕ್ಷಿ ಕೇಳಿದ ತನಿಖಾಧಿಕಾರಿ

ಆಗಸ್ಟ್ 24 ರಂದು ಸಮೀರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾನೆ. ವಿಚಾರಣೆ ವೇಳೆ ತನಿಖಾಧಿಕಾರಿಗಳು ಸಮೀರ್ ವಾಯ್ಸ್ ಸ್ಯಾಂಪಲ್ ಕೂಡ ಪಡೆದುಕೊಂಡಿದ್ದಾರೆ. ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಮಯೆ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಧರ್ಮಸ್ಥಳದಲ್ಲಿ ನಡೆದಿದೆ…

ರಾಜಕೀಯ ಲಾಭಕ್ಕಾಗಿ 3 ಪಕ್ಷಗಳು ಫೈಟ್, ಧರ್ಮಸ್ಥಳ ಪ್ರಕರಣದಲ್ಲಿ ಕ್ರೆಡಿಟ್ ಪಾಲಿಟಿಕ್ಸ್..​

ರಾಜಕೀಯ ಲಾಭ ಪಡೆಯಲು ಕಾಂಗ್ರೆಸ್​, ಬಿಜೆಪಿ, ಜೆಡಿಎಸ್​ ನಡುವೆ ಜಿದ್ದಾಜಿದ್ದಿ ನಡೆದಿದೆ. ಇದರ ನಡುವೆ ಇತ್ತ ಬಿಜೆಪಿ ಧರ್ಮಸ್ಥಳ ಜಾಥಾ ನಡೆಸುತ್ತಿದ್ದು ಇದರಲ್ಲಿ ಕಾಂಗ್ರೆಸ್​ ಹಿಂದೂ ವಿರೋಧಿ ಎಂದು ಬಿಂಬಿಸಲು ಯತ್ನಿಸಲಾಗುತ್ತಿದೆ. ಧರ್ಮಸ್ಥಳ ಪ್ರಕರಣದಲ್ಲಿ ಕ್ರೆಡಿಟ್ ಪಾಲಿಟಿಕ್ಸ್ ಜೋರಾಗಿದ್ದು ಈ ಸಂಬಂಧ…

ಬೀದಿ ನಾಯಿ ಕಚ್ಚಿದ್ದರಿಂದ ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ!

ಕಾನ್ಪುರದಲ್ಲಿ ಭಯಾನಕ ಘಟನೆ ನಡೆದಿದೆ. ಬೀದಿ ನಾಯಿಗಳು 21 ವರ್ಷದ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿದ್ದು, ಇದರಿಂದ ಆಕೆಯ ಮುಖಕ್ಕೆ 17 ಹೊಲಿಗೆಗಳು ಬಿದ್ದಿವೆ. ಮೈ ತುಂಬ ಹಲವು ಗಾಯಗಳಾಗಿವೆ. 21 ವರ್ಷದ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನಿಂದ ಮನೆಗೆ ಹಿಂದಿರುಗುತ್ತಿದ್ದಾಗ ಬೀದಿ ನಾಯಿಗಳು…

ಆಫ್ರಿಕಾ ವಿರುದ್ಧ 19 ವರ್ಷಗಳ ಬಳಿಕ ಅಬ್ಬರಿಸಿದ ಆಸ್ಟ್ರೇಲಿಯಾ; ಬರೋಬ್ಬರಿ 431 ರನ್, ಮೂವರ ಶತಕ

AUS vs SA: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ 431 ರನ್‌ಗಳ ಬೃಹತ್ ಮೊತ್ತವನ್ನು ಗಳಿಸಿದೆ. ಆರಂಭಿಕರಾದ ಟ್ರಾವಿಸ್ ಹೆಡ್ (142), ಮಿಚೆಲ್ ಮಾರ್ಷ್ (100), ಮತ್ತು ಕ್ಯಾಮರೂನ್ ಗ್ರೀನ್ (118) ಶತಕಗಳನ್ನು ಬಾರಿಸಿ ಆಸ್ಟ್ರೇಲಿಯಾ ತಂಡ…

“ನಾನು ಸಿನಿಮಾದಲ್ಲಿ ಇರಲು ಅದೇ ದಾರಿ!” – ವಿಚಿತ್ರ ಹೇಳಿಕೆ ನೀಡಿ ಗಮನಸೆಳೆದ ನಟಿ ಕಲ್ಯಾಣಿ ಪ್ರಿಯದರ್ಶನ್.

ಜನಪ್ರಿಯ ನಿರ್ದೇಶಕ ಪ್ರಿಯದರ್ಶನ್ ಪುತ್ರಿಯಾಗಿರುವ ಕಲ್ಯಾಣಿ ಪ್ರಿಯದರ್ಶನ್, 2017 ರಲ್ಲಿ ತೆಲುಗು ಚಿತ್ರದ ‘ಹಲೋ’ ಮೂಲಕ ನಾಯಕಿಯಾಗಿ ಸಿನಿಮಾ ಲೋಕಕ್ಕೆ ಪ್ರವೇಶಿಸಿದರು. ಈ ಚಿತ್ರದಲ್ಲಿ ಅಖಿಲ್ ಅಕ್ಕಿನೇನಿ ನಾಯಕನಾಗಿ ನಟಿಸಿದ್ದರು ಮತ್ತು ಚಿತ್ರವು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಗಳಿಸಿತು. ‘ಹಲೋ’ನ ನಂತರ…

You Missed

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ: ರಾಜ್ಯ ಸರ್ಕಾರದ ಐತಿಹಾಸಿಕ ಆದೇಶ.
ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!
ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!
ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.
ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.