ಮಾಸ್ಕ್ ಮ್ಯಾನ್ ಬಂಧನದ ಬೆನ್ನಲ್ಲೇ ಗಿರೀಶ್ ಮಟ್ಟಣ್ಣನವರ್ ಪ್ರತಿಕ್ರಿಯೆ .
ಮಂಗಳೂರು: ಚಿನ್ನಯ್ಯನನ್ನು ಬಂಧಿಸಿದ್ದು ಒಳ್ಳೆದಾಯಿತು ನಾನು ಸ್ವಾಗತಿಸುತ್ತೇನೆ. ಆತನಿಗೆ ನಾರ್ಕೋ ಆನಾಲಿಸಿಸ್ ಪರೀಕ್ಷೆ ಮಾಡಬೇಕು ಎಂದು ಗಿರೀಶ್ ಮಟ್ಟಣ್ಣನವರ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಷಡ್ಯಂತ್ರ ಏನೇ ಇದ್ದರೂ ಎಸ್‌ಐಟಿಯವರೇ ಉತ್ತರ ಕೊಡುತ್ತಾರೆ. ಅರೆಸ್ಟ್ ಆಗಿದ್ದು ಒಳ್ಳೆಯ ಬೆಳವಣಿಗೆ. ಎಸ್‌ಐಟಿ…
ಕೆಲ ಹೊತ್ತಲ್ಲೇ ಮಾಸ್ಕ್‌ಮ್ಯಾನ್ ಬಂಧನ ಕೋರ್ಟ್ಗೆ ಹಾಜರು.
ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಮಾಸ್ಕ್‌ಮ್ಯಾನ್ ಚಿನ್ನಯ್ಯ ದೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದಲ್ಲಿ ಸಾಕ್ಷಿಯಾಗಿ ಕಾಣಿಸಿಕೊಂಡಿದ್ದ ಅನಾಮಿಕ ಮಾಸ್ಕ್ಮ್ಯಾನ್ನನ್ನು ಇದೀಗ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಪೊಲೀಸರು ನಿನ್ನೆ ಸುಮಾರು 19 ಗಂಟೆಗಳ ಕಾಲ ಆತನನ್ನು ವಿಚಾರಣೆ…
ರಮೋಲಾ ವಿರುದ್ಧ ಫಿಲ್ಮ್ ಚೇಂಬರ್‌ನಲ್ಲಿ ದೂರು ದಾಖಲು
‘ಭರ್ಜರಿ ಬ್ಯಾಚುಲರ್ಸ್’ ಖ್ಯಾತಿಯ ರಮೋಲಾ ವಿರುದ್ಧ ದೂರು ದಾಖಲು; ಕಾರಣವೇನು? ಕನ್ನಡ ಕಿರುತೆರೆ ನಟಿ ರಮೋಲಾ ಸಖತ್ ಫ್ಯಾಷನ್ ಪ್ರಿಯೆ. ಕನ್ನಡತಿ ಧಾರಾವಾಹಿಯಲ್ಲಿ ಅದ್ಭುತ ನಟನೆಯ ಮೂಲಕ ಫೇಮಸ್ ಆಗಿದ್ದ ನಟಿ ರಮೋಲಾ ವಿರುದ್ಧ ಈಗ ಫಿಲ್ಮ್ ಚೇಂಬರ್‌ನಲ್ಲಿ ದೂರು ದಾಖಲಾಗಿದೆ.…
ಮೊಬೈಲ್ ಬಿಡಿ, ಗಿಡ ನೆಡಿ – ನಿಮ್ಮ ಓಲೈಕೆಯಲ್ಲೊಂದು ಕಾಡು ಬೆಳೆಸೋಣ.
ಇಂದಿನ ದಿನಗಳಲ್ಲಿ ಹಿರಿಯರೂ, ಮಕ್ಕಳೂ ,ಎಲ್ಲರೂ ಡಿಜಿಟಲ್ ಸಾಧನಗಳ ಸೆಳೆಯುವ ಬಲೆಗೆ ಸಿಕ್ಕಿಹಾಕಿಕೊಂಡಿದ್ದಾರೆ. “ಒಂದೆರಡು ನಿಮಿಷ” ಎಂದೇ ಮೊಬೈಲ್ ಕೈಗೆತ್ತಿಕೊಳ್ಳುವದರಿಂದ, ಗಂಟೆಗಳ ಕಾಲ ಸಮಯ ವ್ಯರ್ಥವಾಗುವುದು ಸಾಮಾನ್ಯ. ಈ ಡಿಜಿಟಲ್ ವ್ಯಸನದಿಂದ ಮುಕ್ತಿಯಾಗಲು ಹಲವಾರು ಉಪಾಯಗಳು ಇದ್ದರೂ, ಫಲಿತಾಂಶ ಕಡಿಮೆಯೇ ಇರುತ್ತದೆ.…
ಹೊಸ ಟ್ಯಾಟೋ ಮೂಲಕ ನಿತೀಶ್ ರೆಡ್ಡಿ ಸಂದೇಶ..!
ಟೀಮ್ ಇಂಡಿಯನ್ ಕ್ರಿಕೆಟರ್ಗಳಿಗೂ ಟ್ಯಾಟೂಗಳಿಗೂ ಒಂದು ರೀತಿ ವಿಶೇಷ ನಂಟಿದೆ. ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್, ಶ್ರೇಯಸ್ ಅಯ್ಯರ್, ರಿಂಕು ಸಿಂಗ್, ಹೀಗೆ ಟ್ಯಾಟೂ ಪ್ರಿಯರ ದಂಡೇ ಇದೆ. ಟ್ಯಾಟೊ ಕ್ರೇಜ್ ಹೊಂದಿರುವ ಕ್ರಿಕೆಟಿಗರು, ತಮ್ಮ ಕೈಗಳ…
‘ಗುಣಮಟ್ಟದ ಶಿಕ್ಷಣ ವರ್ಷ’ ಘೋಷಿಸಲು ಸಲಹೆ: ಶಾಸಕ ಸುರೇಶ್ ಕುಮಾರ್.
ಸರಕಾರಿ ಶಾಲೆಗಳ ಗುಣಮಟ್ಟವನ್ನು ಹೆಚ್ಚಿಸಲು ಮುಂದಿನ ಎರಡು ವರ್ಷಗಳನ್ನು ‘ಗುಣಮಟ್ಟದ ಶಿಕ್ಷಣ ವರ್ಷಗಳು’ ಎಂದು ಘೋಷಿಸಲು ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಶುಕ್ರವಾರ ನಡೆದ ಸರಕಾರಿ ಶಾಲೆಗಳ ಸ್ಥಿತಿಗತಿ ಮತ್ತು ಅಭಿವೃದ್ಧಿಯ ಕುರಿತ ವಿಶೇಷ…
ಅನಾಮಿಕ ವ್ಯಕ್ತಿಯ ನಿಜಬಣ್ಣ ಬಯಲಾಗಿದೆ. ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೆ ಇದ್ದಾರೆ ಎಂದ ಮಾಸ್ಕ್ ಮ್ಯಾನ್!
ಧರ್ಮಸ್ಥಳದ ಮಾಸ್ಕ್ ಮ್ಯಾನ್ ನಿಜ ಹೆಸರು, ನಿಜಮುಖ, ನಿಜಬಣ್ಣ ಬಯಲಾಗಿದೆ. ಮಾಸ್ಕ್ ಮ್ಯಾನ್ ಹೆಸರು ಚಿನ್ನಯ್ಯ ಅಲಿಯಾಸ್ ಚೆನ್ನ. ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೇ ಇದ್ದಾರೆ ಎಂದು ಎಸ್‌ಐಟಿ ಅಧಿಕಾರಿಗಳಿಗೆ ಚಿನ್ನಯ್ಯ ಹೇಳಿದ್ದಾನೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು…
ಬಾಲಿವುಡ್ ನಟ ಗೋವಿಂದ ಪತ್ನಿಯಿಂದ ವಿಚ್ಛೇದನಕ್ಕೆ ಅರ್ಜಿ
ಬಾಲಿವುಡ್ ಹಿರಿಯ ನಟ ಗೋವಿಂದ ಅವರ ಸಂಸಾರದಲ್ಲಿ ಬಿರುಕು ಮೂಡಿದೆ. ಗೋವಿಂದ ಅವರ ಪತ್ನಿ ಸುನೀತಾ ಅಹುಜಾಅವರು ಬಾಂದ್ರಾ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರೀತಿ ಮತ್ತು ವಿವಾಹದಲ್ಲಿ ಮೋಸ ಹಾಗೂ ಪ್ರತ್ಯೇಕವಾಗಿ ವಾಸಿಸುತ್ತಿದ್ದೇವೆ ಅಂತ ಕಾರಣ ಕೊಟ್ಟು ಸುನೀತಾ…
ಪುಷ್ಪಾಗೆ ಎಚ್ಚರಿಸಿದ ದೀಪಿಕಾ ದಾಸ್.
ಪುಷ್ಪಾ ಅವರು ದೀಪಿಕಾ ದಾಸ್ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗಳು ಕನ್ನಡ ಚಿತ್ರರಂಗದಲ್ಲಿ ದೊಡ್ಡ ಸುದ್ದಿಯಾಗಿದೆ. ದೀಪಿಕಾ ಅವರು ಪುಷ್ಪಾ ಅವರ ಕುಟುಂಬದವರೇ ಆದರೂ, ಪುಷ್ಪಾ ಅವರ ಟೀಕೆಗಳಿಗೆ ದೀಪಿಕಾ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಪುಷ್ಪಾ ಅವರು ದೀಪಿಕಾ ಹೇಳಿಕೆಗೆ ಯಾವ ರೀತಿಯಲ್ಲಿ…















