‘ಅಮ್ಮ’ ಸಂಘಕ್ಕೆ ರಾಜೀನಾಮೆ ಕೊಟ್ಟ ಮೋಹನ್​​ಲಾಲ್

ಎರ್ನಾಕುಲಂ : ಮಲಯಾಳಂ ಚಲನಚಿತ್ರ ಕಲಾವಿದರ ಸಂಘ ರಚನೆಯಾದ 31 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯರನ್ನು ಅತ್ಯುನ್ನತ ಸ್ಥಾನಗಳಿಗೆ ಆಯ್ಕೆ ಮಾಡಲಾಗಿದೆ. ನಟಿ ಶ್ವೇತಾ ಮೆನನ್ ನೂತನ ಅಧ್ಯಕ್ಷರು. ನಟಿ ಕುಕ್ಕು ಪರಮೇಶ್ವರನ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಈ ಕ್ರಮ,…

ದರ್ಶನ್ ಸ್ಥಿತಿ ಕಂಡು ಹಳೆಯ ದಿನ ಮೆಲುಕು ಹಾಕಿ ರಮ್ಯಾ ಬೇಸರ.

ದರ್ಶನ್ ಪರಪ್ಪನ ಅಗ್ರಹಾರದ ಅತಿಥಿಯಾಗಿದ್ದಾರೆ. ಕಂಬಿಯೇ ಕೈಲಾಸ, ನಾಲ್ಕು ಗೋಡೆ ನವರಸ, ಸೊಳ್ಳೆಗಳೇ ಸಹಪಾಠಿ ಅದ್ಕೊಂಡು ಮತ್ತೆ ಜೈಲಿನ ದಿನಚರಿ ಆರಂಭಿಸಿದ್ದಾರೆ. ಇತ್ತ ದರ್ಶನ್ ಫ್ಯಾನ್ಸ್​ ವಿರುದ್ಧ ಸಮರ ಸಾರಿದ್ದ ನಟಿ ರಮ್ಯಾ ಆಡಿರೋ ಮಾತು ಅಚ್ಚರಿ ಮೂಡಿಸಿದೆ. ಗುರುವಾರ ಅಂದ್ರೆ…

‘ಕೂಲಿ’ ಸಿನಿಮಾದಲ್ಲಿ ಡಿಂಪಲ್​​ ಕ್ವೀನ್​​.. ರಜಿನಿ ಜತೆ​ ಫೋಟೋ ಶೇರ್ ಮಾಡಿದ ರಚಿತ

ಆಗಸ್ಟ್​ 14 ಸೂಪರ್​ ಸ್ಟಾರ್ ರಜಿನಿಕಾಂತ್ ಅಭಿನಯದ ಕೂಲಿ ಸಿನಿಮಾ ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಕಂಡಿತ್ತು. ಸೂಪರ್​ ಸ್ಟಾರ್​ನನ್ನು ಮತ್ತೆ ತೆರೆ ಮೇಲೆ ನೋಡಿ ಅಭಿಮಾನಿಗಳು ಕುಣಿದು ಕುಪ್ಪಳಿಸಿದ್ದಾರೆ. ಆಗಸ್ಟ್​ 14 ಸೂಪರ್​ ಸೂಪರ್ ಸ್ಟಾರ್ ರಜಿನಿಕಾಂತ್ ಅಭಿನಯದ ಕೂಲಿ ಸಿನಿಮಾ ವಿಶ್ವದಾದ್ಯಂತ…

ಸ್ವಾತಂತ್ರ್ಯ ದಿನಾಚರಣೆ ಸೆಲೆಬ್ರೇಷನ್​ಗೆ ಬಾರದೆ ಮಂಕಾಗಿ ಕುಳಿತ ದರ್ಶನ್.

ಸ್ವಾತಂತ್ರ್ಯ ದಿನಾಚರಣೆ ಸೆಲೆಬ್ರೇಷನ್​ಗೆ ಬಾರದೆ ಮಂಕಾಗಿ ಕುಳಿತ ದರ್ಶನ್. ನಟ ದರ್ಶನ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಮಧ್ಯಂತರ ಜಾಮೀನು ಪಡೆದು ಹಲವು ಷರತ್ತುಗಳನ್ನು ಉಲ್ಲಂಘಿಸಿರೋದು ಇದಕ್ಕೆ ಕಾರಣ. ಬೆನ್ನು ನೋವು ಎಂದು ವಿಚಾರಣೆಗೆ ಗೈರು ಹಾಜರಾಗಿದ್ದರೂ, ಸಿನಿಮಾ ಪ್ರದರ್ಶನದಲ್ಲಿ…

ಬೆಂಗಳೂರಲ್ಲಿ ಬೆಳಗಿನ ಜಾವ ಬೆಂಕಿಯ ಕೆನ್ನಾಲಿಗೆಗೆ ನಾಲ್ವರು ಬಲಿಯಾಗಿರುವ ಶಂಕೆ.

ನಗರತ್ ಪೇಟೆಯಲ್ಲಿಬೆಳಗ್ಗಿನ ಜಾವ ಮೂರು ಗಂಟೆ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿ ಘೋರ ದುರಂತ ನಡೆದಿದೆ. ದುರ್ಘಟನೆಯಲ್ಲಿ ಓರ್ವ ಪ್ರಾಣ ಕಳೆದುಕೊಂಡಿರೋದು ದೃಢಪಟ್ಟಿದ್ದು, ಇನ್ನೂ ಮೂವರು ಬೆಂಕಿಯ ಕೆನ್ನಾಲಿಗೆಗೆ ಬಲಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಮದನ್ ಸಿಂಗ್ ಎಂಬ ವ್ಯಕ್ತಿ ಪ್ರಾಣ ಕಳೆದುಕೊಂಡಿದ್ದಾರೆ.…

79ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಸಿಎಂ ಸಿದ್ದರಾಮಯ್ಯ ಭಾಷಣ.

ಬೆಂಗಳೂರು, ಆಗಸ್ಟ್ 15: ಹೊಸ ತಲೆಮಾರಿನ ಮಕ್ಕಳಲ್ಲಿ ಬದಲಾವಣೆ ತರುವುದಕ್ಕಾಗಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ ಮತ್ತು ಓದು ಕರ್ನಾಟಕ’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. 79ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಮಾಣೆಕ್ ಷಾ ಪರೇಡ್…

ಭಾರತದಲ್ಲಿ ಶೀಘ್ರ ಸೆಮಿಕಂಡಕ್ಟರ್ ಚಿಪ್ಗಳು ಸಿದ್ಧ: ಮೋದಿ ಘೋಷಣೆ

ನವದೆಹಲಿ, ಆಗಸ್ಟ್ 15: ಭಾರತವು ಸೆಮಿಕಂಡಕ್ಟರ್ ಉತ್ಪಾದನೆಯ ಕೇಂದ್ರವಾಗಲಿದೆ, ಶೀಘ್ರವೇ ಮೇಡ್ ಇನ್ ಇಂಡಿಯಾ ಸೆಮಿಕಂಡಕ್ಟರ್ ಚಿಪ್ಗಳು ಸಿದ್ಧಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಈ ವಲಯಕ್ಕೆ ಸಂಬಂಧಿಸಿದ ಹಿಂದಿನ ಕಡತಗಳು 30-40 ವರ್ಷಗಳ ಕಾಲ ಸ್ಥಗಿತಗೊಂಡಿದ್ದವು, ಆದರೆ ಈಗ ಕೆಲಸವು…

ಅಮೃತ ಸರೋವರದಲ್ಲಿ ಮತ್ತೆ ಗಗನಕ್ಕೇರಲಿದೆ ತ್ರಿವರ್ಣ !

ಮೈಸೂರು : ದೇಶವೇ ಸಂಭ್ರಮಿಸುವ ಸ್ವಾತಂತ್ರ್ಯ ಮಹೋತ್ಸವಕ್ಕೆ ನಾನಾ ರೀತಿಯ ತಯಾರಿಗಳು ನಡೆದಿರುವಂತೆ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲೆಯ 85 ಅಮೃತ ಸರೋವರ ಕೆರೆಗಳಲ್ಲಿ ಧ್ವಜಾರೋಹಣಕ್ಕೆ ಜಿಲ್ಲಾ ಪಂಚಾಯಿತಿ ಸಿದ್ದತೆ ನಡೆಸಿದೆ. ಆ.15ರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಹಾತ್ಮ ಗಾಂಧಿ…

MTS ಪರೀಕ್ಷೆಗೆ ಬೇರೊಬ್ಬನನ್ನು ಕಳಿಸಿದ ಯುವಕ, ಕರ್ತವ್ಯಕ್ಕೆ ಹಾಜರಾಗುವಾಗ ಸಿಕ್ಕಿಬಿದಿದ್ದಾನೆ.

ಬೆಂಗಳೂರು : ‘ಮುನ್ನಾ ಭಾಯಿ ಎಂಬಿಬಿಎಸ್’ ಚಿತ್ರದಲ್ಲಿ ನಡೆದಂತೆ ಬಿಹಾರದ 24 ವರ್ಷದ ಯುವಕನೊಬ್ಬ ಇಂಡಿಯನ್ ಕೌನ್ಸಿಲ್ ಆಫ್ ಫಾರೆಸ್ಟ್ರಿ ರಿಸರ್ಚ್ ಅಂಡ್ ಎಜುಕೇಶನ್ – ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ ಅಂಡ್ ಟೆಕ್ನಾಲಜಿಯ ಮಲ್ಟಿ-ಟಾಸ್ಕಿಂಗ್ ಸ್ಟಾಫ್  ಹುದ್ದೆಗೆ ನಡೆದ ಪರೀಕ್ಷೆಯನ್ನು…

ಜೈಲು ಸೇರುವ ಮುನ್ನ ಪವಿತ್ರಾ ಮತ್ತೊಂದು ಪೋಸ್ಟ್.

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲಿಗೆ ಹೋಗುವ ಟೆನ್ಷನ್ ನಡುವೆಯೂ ಪವಿತ್ರಾ ಗೌಡ ಇನ್ಸ್ಟಾಗ್ರಾಂನಲ್ಲಿ ಮತ್ತೊಂದು ಸ್ಟೋರಿ ಹಾಕಿದ್ದಾರೆ. ದೇವರ ಮೇಲೆ ನಂಬಿಕೆ ಇಡಬೇಕು. ಬಹುಶಃ ಅವರ ಉತ್ತರ ‘ಕಾಯಿರಿ’ ಅನ್ನೋದಾಗಿರಬಹುದು. ಕೆಲವು ವಿಳಂಬಗಳು ದೈವಿಕ ರಕ್ಷಣೆಯಾಗಿರುತ್ತದೆ. ನಾನು ತಾಳ್ಮೆ…

You Missed

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ: ರಾಜ್ಯ ಸರ್ಕಾರದ ಐತಿಹಾಸಿಕ ಆದೇಶ.
ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!
ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!
ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.
ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.