ವಿಜ್ಞಾನ, ಆರೋಗ್ಯ ಮತ್ತು ಆಧ್ಯಾತ್ಮದ ಸಂಗಮ ಈ ತುಳಸಿ ಪೂಜೆ. ಇದರ ವಿಶೇಷತೆ ನಿಮಗೆ ಗೊತ್ತಾ
“ಯತ್ರ ತುಳಸೀ ತತ್ರ ನಾಸ್ತಿ ದಾರಿದ್ರ್ಯ ಮಂಗಳಮ್” ಎಲ್ಲಿ ತುಳಸಿ ಇದೆಯೋ, ಅಲ್ಲಿ ದಾರಿದ್ರ್ಯವಿಲ್ಲ, ಮಂಗಳವಿದೆ ಎನ್ನುವ ಮಾತಿದೆ. ತುಳಸಿ ಪೂಜೆ ಮಾಡುವುದು ಮೂಡನಂಬಿಕೆ” ಎಂಬ ಅಭಿಪ್ರಾಯ ಕೆಲವರಲ್ಲಿ ಕಾಣಬಹುದು. ಆದರೆ ಈ ಪುರಾತನ ಪದ್ಧತಿಯ ಹಿಂದೆ ಅಡಗಿರುವ ಆಳವಾದ ವೈಜ್ಞಾನಿಕ…
ಸಿದ್ದರಾಮಯ್ಯನವ್ರೆ ನೀವು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಬಾರದು; ವಾಟಳ್ ನಾಗರಾಜ್
ಸಿದ್ದರಾಮಯ್ಯ ಅವರ ಆರೋಗ್ಯ ಎಲ್ಲಿವರೆಗೆ ಚನ್ನಾಗಿ ಇರುತ್ತೋ ಅಲ್ಲಿವರೆಗೆ ನೀವು ಮುಖ್ಯಮಂತ್ರಿಯಾಗಿರಿ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರಿಂದ ಕನಿಷ್ಠ ಒಂದು ರೀತಿ ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ, ಪ್ರೀತಿ, ಅಭಿಮಾನ ಸೇರಿ ಎಲ್ಲವೂ ಇದೆ. ನಮಗೂ ಸಿದ್ದರಾಮಯ್ಯರಿಗೂ 50 ವರ್ಷಗಳ ಬಾಂಧವ್ಯ ಇದೆ. ರಾಜ್ಯದಲ್ಲಿ…
‘ಎದೆ ತಟ್ಟಿ ಹೇಳು ನಾ ಭಾರತೀಯನೆಂದು. ಗರ್ವದಿಂದ ಬಾಳು ನಾ ಕನ್ನಡಿಗನೆಂದು ; ಯಶ್
ಪ್ಯಾನ್ ಇಂಡಿಯಾ ಸ್ಟಾರ್ ಯಶ್ ತಮ್ಮ ಕನ್ನಡ ಪ್ರೀತಿ ಸ್ಪಷ್ಟಪಡಿಸಿದ್ದಾರೆ. ಕನ್ನಡ ರಾಜ್ಯೋತ್ಸವದಂದು ‘ಸಾವಿರ ಭಾಷೆ ನಾಲಿಗೆಯಲ್ಲಿರಲಿ, ಕನ್ನಡ ಭಾಷೆ ಹೃದಯದಲ್ಲಿರಲಿ’ ಎಂದು ಟ್ವೀಟ್ ಮಾಡುವ ಮೂಲಕ ಕನ್ನಡ ಪ್ರೀತಿ ತೋರಿಸಿದ್ದಾರೆ. ಅಲ್ಲದೆ, ಅವರ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಕುರಿತಾದ ಎಲ್ಲಾ…
ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ಸಿಎಂ; ಕನ್ನಡ ರಾಜ್ಯೋತ್ಸವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ
ನಾಡಿನಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆಮಾಡಿದೆ. ಈ ರಾಜ್ಯೋತ್ಸವ ಸಮಾರಂಭವನ್ನುದ್ದೇಶಿಸಿ ಸಿಎಂ ಭಾಷಣ ಮಾಡಿದ್ದು, ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದಿದ್ದಾರೆ. ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವದ (Kannada Rajyotsava) ಸಂಭ್ರಮ ಮನೆ ಮಾಡಿದೆ. ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah)…
ನಟ ದರ್ಶನ್ ಕೇಸ್ ತನಿಖಾಧಿಕಾರಿಗಳಿಗೆ ಸಂಕಷ್ಟ – ACP ಚಂದನ್, PSI ವಿನಯ್ ವಿರುದ್ಧವೇ ಸ್ನೇಹಮಯಿ ಕೃಷ್ಣ ದೂರು
ನಟ ದರ್ಶನ್ ಕೇಸ್ ತನಿಖಾಧಿಕಾರಿಗಳಿಗೆ ಸಂಕಷ್ಟ – ACP ಚಂದನ್, PSI ವಿನಯ್ ವಿರುದ್ಧವೇ ಸ್ನೇಹಮಯಿ ಕೃಷ್ಣ ದೂರು ರೇಣುಕಾಸ್ವಾಮಿ ಕೊ* ಪ್ರಕರಣದ ತನಿಖಾಧಿಕಾರಿಗಳಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಕೇಸ್ನ ತನಿಖಾಧಿಕಾರಿಗಳಾದ PSI ವಿನಯ್ ಹಾಗೂ ACP ಚಂದನ್ ಇಬ್ಬರನ್ನೂ…
ನವೆಂಬರ್ 1 ಕನ್ನಡ ರಾಜ್ಯೋತ್ಸವ ವಿಶೇಷ ಇತಿಹಾಸವನ್ನೊಮ್ಮೆ ನೀವೂ ತಿಳಿಯಿರಿ.
ನವೆಂಬರ್ 1 ಕನ್ನಡಿಗರ ಪಾಲಿನ ಅತ್ಯಂತ ಸಂಭ್ರಮ, ಸಡಗರದ ಕ್ಷಣ. ಇದು ಕರ್ನಾಟಕ ರಾಜ್ಯ ರಚನೆಯ ಐತಿಹಾಸಿಕ ದಿನ. ಇದೇ ಕಾರಣದಿಂದ ನವೆಂಬರ್‌ನಲ್ಲಿ ಎಲ್ಲೆಲ್ಲೂ ಕನ್ನಡದ ಕಂಪು ಅನುರಣಿಸುತ್ತಿರುತ್ತದೆ. ಕರ್ನಾಟಕ ತನ್ನದೇ ಆದ ಶ್ರೀಮಂತ ಪರಂಪರೆ, ಸಂಸ್ಕೃತಿ, ಇತಿಹಾಸ ಹೊಂದಿರುವ ಪಾವನ ಭೂಮಿ.…
ಸಿಎಂ ತವರು ಜಿಲ್ಲೆಯಲ್ಲಿ ಮತ್ತೆ ಬಾಲ ಬಿಚ್ಚಿದ ಮೈಕ್ರೋ ಫೈನಾನ್ಸ್…! ಸಾಲ ಮರುಪಾವತಿಸದ ರೈತನ ಮನೆ ಜಪ್ತಿ…ಬೀದಿಗೆ ಬಂದ ಕುಟುಂಬ…
ನಂಜನಗೂಡು: ಸಿಎಂ ತವರಿನಲ್ಲಿ ಮೈಕ್ರೋ ಫೈನಾನ್ಸ್ ಮತ್ತೆ ಬಾಲ ಬಿಚ್ಚಿದೆ.ಸಾಲದ ಕಂತು ಕಟ್ಟಿಲ್ಲ ಎಂದು ಮನೆ ಜಪ್ತಿ ಮಾಡಿದೆ. ನಂಜನಗೂಡು ತಾಲ್ಲೂಕಿನ ಕಂದೇಗಾಲ ಗ್ರಾಮದಲ್ಲಿ ಘಟನೆ ಬೆಳಕಿಗೆ ಬಂದಿದೆ.ಕಾಲವಕಾಶ ಕೋರಿದ್ದರೂ ಸ್ಪಂದಿಸದ ಫೈನಾನ್ಸ್ ನ್ಯಾಯಾಲಯದ ಆದೇಶ ತಂದು ಜಪ್ತಿ ಮಾಡಿದ್ದಾರೆ.ಇದೀಗ ಸಾಲ…
ಕನ್ನಡ ರಾಜ್ಯೋತ್ಸವಕ್ಕೆ ಉಡುಗೊರೆ ; ‘ಕಾಂತಾರ 1’ ಟಿಕೆಟ್ ದರ ಇಳಿಕೆ
Kantara Chapter 1: ‘ಕಾಂತಾರ: ಚಾಪ್ಟರ್ 1’ ಸಿನಿಮಾ ವಿಶ್ವ ಬಾಕ್ಸ್ ಆಫೀಸ್ನಲ್ಲಿ ಭಾರಿ ದೊಡ್ಡ ಮೊತ್ತ ಗಳಿಕೆ ಮಾಡಿದೆ. ಸಿನಿಮಾ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ತುಂಬಿದ ಗೃಹಗಳ ಪ್ರದರ್ಶನ ಕಾಣುತ್ತಿದೆ. ಇದೀಗ ಸಿನಿಮಾದ ನಿರ್ಮಾಣ ಸಂಸ್ಥೆ ಹೊಂಬಾಳೆ, ಕನ್ನಡ…
ಪ್ರಪೋಸ್ ಮಾಡೇ ಬಿಟ್ಟ ಸೂರಜ್; ‘ಐ ಲವ್ ಯೂ’ ಅಂದಿದ್ದಕ್ಕೆ ಅಚ್ಚರಿಯ ಉತ್ತರ ಕೊಟ್ಟ ರಾಶಿಕಾ
ಬಿಗ್ ಬಾಸ್ ಮನೆಯಲ್ಲಿ ಸೂರಜ್ ಸಿಂಗ್ ರಾಶಿಕಾ ಶೆಟ್ಟಿಗೆ ಪ್ರಪೋಸ್ ಮಾಡಿದ್ದಾರೆ. ಆದರೆ, ಇದಕ್ಕೆ ಅವರು ಅಚ್ಚರಿಯ ಉತ್ತರ ಹೊರಹಾಕಿದ್ದಾರೆ. ಬಿಗ್ ಬಾಸ್‌ನಲ್ಲಿ ಪ್ರೀತಿ, ಪ್ರಣಯಗಳು ಪ್ರೇಕ್ಷಕರ ಗಮನ ಸೆಳೆಯಲು ಸಾಮಾನ್ಯ. ಸೂರಜ್ ತಮ್ಮ ಆಟದ ಮೇಲೆ ಹೆಚ್ಚು ಗಮನ ಹರಿಸಬೇಕಿದೆ.…
ಸಚಿವ ಎಂ.ಬಿ ಪಾಟೀಲ್ ಅಕ್ಟೋಬರ್ 29 ರಂದು ಮೈಸೂರು ಜಿಲ್ಲಾ ಪ್ರವಾಸ.
ಮೈಸೂರು :- ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ.ಬಿ ಪಾಟೀಲ್ ಅವರು ಅಕ್ಟೋಬರ್ 29 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 10 ಗಂಟೆಗೆ ಮೈಸೂರು ರೈಲ್ವೇ ನಿಲ್ದಾಣದ ಪಕ್ಕದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ…














