ಹಾಸನದಲ್ಲಿ ಮತ್ತಿಬ್ಬರು ಹೃದಯಾಘಾತಕ್ಕೆ ಬ*ಲಿ: ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆ!

ಹಾಸನ : ಹಾಸನ ಮೂಲದ ಯುವಕ-ಯುವತಿಯರು ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವಿನ ಸರಣಿ ಮುಂದುವರಿದಿದೆ. ಚಿಕ್ಕವರಿಂದ ಹಿಡಿದು ವಯಸ್ಕರು ದಿಢೀರ್ ಸಾವನ್ನಪ್ಪುತ್ತಿದ್ದಾರೆ. ಒಂದೇ ದಿನ ಹಾಸನದ ಮತ್ತಿಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ನಿನ್ನೆ (ಜೂನ್ 25) ಸಂಜೆ ಅಷ್ಟೇ ಹಾಸನ ಮೂಲದ ಯುವಕ ಬೆಂಗಳೂರಿನಲ್ಲಿ…

ವೃತ್ತಿಜೀವನಕ್ಕಾಗಿ ಮುಂಬೈ ತಂಡ ತೊರೆಯಲು ನಿರ್ಧರಿಸಿದ ಪೃಥ್ವಿ ಶಾ….

ಒಂದು ಸಮಯದಲ್ಲಿ ಟೀಂ ಇಂಡಿಯಾದಲ್ಲಿ ಖಾಯಂ ಸ್ಥಾನ ಪಡೆದುಕೊಳ್ಳುವ ಎಲ್ಲಾ ಸೂಚನೆ ನೀಡಿದ್ದ ಯುವ ಆರಂಭಿಕ ಆಟಗಾರ ಪೃಥ್ವಿ ಶಾ ಗೆ, ಪ್ರಸ್ತುತ ರಾಜ್ಯ ತಂಡದಲ್ಲೂ ಸ್ಥಾನವಿಲ್ಲ. ಪೃಥ್ವಿ ಟೀಂ ಇಂಡಿಯಾದಿಂದ ಹೊರಗುಳಿದಿರುವುದಲ್ಲದೆ ಮುಂಬೈ ಕೂಡ ಅವರನ್ನು ರಣಜಿ ಟ್ರೋಫಿಯಿಂದ ಕೈಬಿಟ್ಟಿದೆ.…

ಶತಕದ ಬಳಿಕ ಲೀಡ್ಸ್‌ನಲ್ಲಿ ಮತ್ತೊಂದು ದಾಖಲೆ ಬರೆದ ಸ್ಪೈಡರ್ ಮ್ಯಾನ್ ರಿಷಭ್ ಪಂತ್….

ಲೀಡ್ಸ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ ತಮ್ಮ 44ನೇ ಟೆಸ್ಟ್ ಪಂದ್ಯದಲ್ಲಿ 150 ಕ್ಯಾಚ್‌ಗಳನ್ನು ಪೂರ್ತಿಗೊಳಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಧೋನಿ ಮತ್ತು ಕಿರ್ಮಾನಿ ನಂತರದ ಸ್ಥಾನದಲ್ಲಿರುವ ಪಂತ್, ಕೇವಲ 44 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ಮೂರನೇ ಭಾರತೀಯ…

ಹಾಸನದಲ್ಲಿ 2 ವರ್ಷದಲ್ಲಿ 507 ಜನರು ಹೃದಯಾಘಾತಕ್ಕೆ ಬಲಿ:ಡಿಹೆಚ್​ಓ ಸ್ಪೋಟಕ ಹೇಳಿಕೆ ….

ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಎರಡು ವರ್ಷಗಳಲ್ಲಿ ಬರೋಬ್ಬರಿ 507 ಜನರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. 20 ರಿಂದ 30 ವಯಸ್ಸಿನ 14 ಜನರು, 30 ರಿಂದ 40 ವಯಸ್ಸಿನ 40 ಜನ ಹಾಗೂ 40 ವರ್ಷ ಮೇಲ್ಪಟ್ಟ 136 ಜನರು…

ವಿಶ್ವ ಯೋಗ ದಿನದಂದು ಮತ್ತೆ ವೈರಲ್ ಆದ ಅಣ್ಣಾವ್ರ ವಿಡಿಯೋಗಳು….

ಜೂನ್ 21ರಂದು ವಿಶ್ವ ಯೋಗ ದಿನ ಆಚರಿಸಲಾಯಿತು. ಅನೇಕ ಸೆಲೆಬ್ರಿಟಿಗಳು ತಮ್ಮ ಫಿಟ್ನೆಸ್ ಸಲುವಾಗಿ ಯೋಗ ಮಾಡುತ್ತಾರೆ. ಕನ್ನಡ ಚಿತ್ರರಂಗದಿಂದ ಬಾಲಿವುಡ್ ತನಕ ಹಲವು ನಟ-ನಟಿಯರಿಗೆ ಯೋಗದಿಂದ ಲಾಭ ಆಗಿದೆ. ಸಿನಿಮಾದಲ್ಲಿ ಡಾ. ರಾಜ್ಕುಮಾರ್ ಅವರು ಮಾಡದೇ ಇರುವ ಪಾತ್ರಗಳೇ ಇಲ್ಲ.…

ಫುಡ್ ಡೆಲಿವರಿ ವ್ಯಕ್ತಿಯ ಹುಟ್ಟು ಹಬ್ಬ ಆಚರಿಸಿದ ಫುಡ್ ಆರ್ಡರ್ ಮಾಡಿದ ಮನೆ ಮಂದಿ….

ಸ್ವಾರ್ಥ ತುಂಬಿದ ಪ್ರಪಂಚದಲ್ಲಿ ತಾನು ಖುಷಿಯಾಗಿದ್ದರೆ ಸಾಕು ಎಂದು ಬಯಸುವವರೇ ಹೆಚ್ಚು. ಬೇರೆಯವರು ಖುಷಿಯಾಗಿರಲಿ, ಸಂತೋಷವಾಗಿರಲಿ ಎಂದು ಬಯಸುವ ಒಳ್ಳೆಯ ಮನಸ್ಸಿನ ವ್ಯಕ್ತಿಗಳು ಕಾಣಸಿಗುವುದೇ ಅಪರೂಪ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಪುಡ್‌ ಆರ್ಡರ್ ಮಾಡಿದ್ದ ಮನೆಮಂದಿ ಡೆಲಿವರಿ ಬಾಯ್‌ಗೆ…

ಅಭಿಮಾನಿ ತಲೆ ಮೇಲೆ ಹರಿದ ಜಗನ್‌ ಕಾರು, ವ್ಯಕ್ತಿ ಸ್ಥಳದಲ್ಲೇ ಸಾ**ವನ್ನಪ್ಪಿದ ಭಯಾನಕ ವಿಡಿಯೋ ವೈರಲ್!

ಗುಂಟೂರು : ಆಂಧ್ರ ಪ್ರದೇಶದ ಗುಂಟೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು ಮಾಜಿ ಸಿಎಂ ಹಾಗೂ ವೈಎಸ್ ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ ಮೋಹನ್ ರೆಡ್ಡಿ ರೋಡ್ ಶೋ ವೇಳೆ ವ್ಯಕ್ತಿಯೋರ್ವ ಅವರ ಕಾರಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ. ಪಲ್ನಾಡು ಜಿಲ್ಲೆಗೆ…

ವಾಲ್ಪಾರೈ ಅರಣ್ಯ ಪ್ರದೇಶದಲ್ಲಿ ಆನೆದಂತ ಮಾರಾಟಕ್ಕೆ ಯತ್ನ: ಅರಣ್ಯ ಸಿಬ್ಬಂದಿ ಸೇರಿ ಐವರ ಬಂಧನ.

ಕೊಯಮತ್ತೂರು : ವಾಲ್ಪಾರೈ ಅರಣ್ಯ ಪ್ರದೇಶದಲ್ಲಿ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ಇಬ್ಬರು ಅರೆಕಾಲಿಕ ಅರಣ್ಯ ಸಿಬ್ಬಂದಿ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಕೊಯಮತ್ತೂರು ಜಿಲ್ಲೆಯ ವಾಲ್ಪಾರೈನಲ್ಲಿ ಮೃತ ಆನೆಯ ದಂತವನ್ನು ಕದ್ದು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ…

ಸುಗಮ ಸಂಚಾರಕ್ಕೆ, ಬೆಂಗಳೂರಿನ ಕೇಂದ್ರ ಭಾಗದಲ್ಲಿ ಕೆಲ ಬದಲಾವಣೆ.

ಬೆಂಗಳೂರು : ನಗರದ ಕೇಂದ್ರ ಭಾಗದಲ್ಲಿ ವಾಹನಗಳ ದಟ್ಟಣೆ ತಗ್ಗಿಸುವ ಹಾಗೂ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಸಲುವಾಗಿ ಹೈಗ್ರೌಂಡ್ಸ್, ಶೇಷಾದ್ರಿಪುರಂ ವ್ಯಾಪ್ತಿಯ ಕೆಲ ರಸ್ತೆಗಳಲ್ಲಿ ಪಾರ್ಕಿಂಗ್, ಏಕಮುಖ ಸಂಚಾರ ಸೇರಿದಂತೆ ಕೆಲ ಮಾರ್ಪಾಡುಗಳನ್ನು ಮಾಡಿ ನಗರ ಪೊಲೀಸ್ ಆಯುಕ್ತ ಸೀಮಂತ್…

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಅಧಿಕಾರಿ.

ಮೈಸೂರು : ಲಂಚ ಸ್ವೀಕರಿಸುವಾಗ ಕಂದಾಯ ಅಧಿಕಾರಿ, ಬಿಲ್ ಕಲೆಕ್ಟರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯ ವಲಯ ಕಛೇರಿ-4 ರ ಕಂದಾಯ ಅಧಿಕಾರಿ ಎಂ.ಎನ್.ನಂದೀಶ್ ಮತ್ತು ಬಿಲ್ ಕಲೆಕ್ಟರ್ ರಜಾಕ್ ಲೋಕಾಯುಕ್ತ ಬಲೆಗೆ ಬಿದ್ದವರು.…

You Missed

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೆಎಎಸ್‌ ಅಧಿಕಾರಿ
ತಿರುಪತಿ ಲಡ್ಡು ಪ್ರಸಾದಕ್ಕೆ ಮತ್ತೆ ನಂದಿನಿ ತುಪ್ಪದ ಮೆರುಗು: ಬಮೂಲ್‌ನಿಂದ ಬೃಹತ್ ಸರಬರಾಜು
ಕರಾವಳಿಯಲ್ಲಿ ಬಿಸಿಲಿನ ಅಬ್ಬರ: ಆರೋಗ್ಯ ಇಲಾಖೆ ಕಟ್ಟೆಚ್ಚರ
ಸಿಎಂ ಸ್ಥಾನದ ಚರ್ಚೆ ಮಧ್ಯೆ ಒಂದೇ ಕಾರಿನಲ್ಲಿ ಬಂದ ಸಿದ್ದರಾಮಯ್ಯ-ಡಿಕೆಶಿ: ಕುತೂಹಲ ಮೂಡಿಸಿದ ‘ಜೋಡಿ’ ಪಯಣ!
ಧರ್ಮ ಕೇಳಿ ಇಬ್ಬರಿಗೆ ಚಾಕು ಇರಿದ ಜುಬೈರ್‌ ಅನ್ಸಾರಿ: ಮುಂಬೈ ಬೆಚ್ಚಿಬೀಳಿಸಿದ ಘಟನೆ.
ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ವಿಶ್ವದಾಖಲೆ: ಈ ಸಾಧನೆ ಮಾಡಿದ ಏಕೈಕ ಕ್ರಿಕೆಟಿಗ!