ರಿಷಬ್ ಶೆಟ್ಟಿ ಅವರ ‘ ಕಾಂತಾರ 1 ಚಿತ್ರಕ್ಕೆ ಮತ್ತೊಂದು ಕಂಟಕ, ಮತ್ತೊಬ್ಬ ಕಲಾವಿದ ಹೃದಯಾಘಾತದಿಂದ ಸಾ*ವು
ರಿಷಬ್ ಶೆಟ್ಟಿ ಅವರ ‘ಕಾಂತಾರ’ ಚಿತ್ರದ ಶೂಟಿಂಗ್ ಸಮಯದಲ್ಲಿ ಹಲವಾರು ಅಪಘಾತಗಳು ಮತ್ತು ಮರಣಗಳು ಸಂಭವಿಸಿವೆ. ಚಿತ್ರೀಕರಣದ ಸಮಯದಲ್ಲಿ ಬಸ್ ಅಪಘಾತ, ಕಲಾವಿದರ ಸಾವು ಮತ್ತು ಇತರ ಅನಾಹುತಗಳು ಸಂಭವಿಸಿವೆ. ಇದರಿಂದಾಗಿ ಚಿತ್ರತಂಡದ ಮೇಲೆ ದೈವದ ಎಚ್ಚರಿಕೆಯ ನಂಬಿಕೆ ಹೆಚ್ಚಾಗಿದೆ. ಅಕ್ಟೋಬರ್…
ಆಷಾಢ ಮಾಸಾದಲ್ಲಿ ಚಾಮುಂಡಿಬೆಟ್ಟಕ್ಕೆ ವಾರಾಂತ್ಯ ಖಾಸಗಿ ವಾಹನ ನಿರ್ಬಂಧ!
ಮೈಸೂರು : ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲದಲ್ಲಿ ಜೂ. 27 ರಂದು ಮೊದಲ ಜು. 4 ರಂದು 2ನೇ, ಜು. 11ರಂದು 3ನೇ, ಜು. 18ರಂದು 4ನೇ ಆಷಾಢ ಶುಕ್ರವಾರ ಆಚರಣೆ ನಡೆಯುತ್ತದೆ. ಈ ಹಿನ್ನಲೆಯಲ್ಲಿ ವಾರಾಂತ್ಯದ ಮೂರು ದಿನ(ಆಷಾಢ ಶುಕ್ರವಾರ, ಶನಿವಾರ,…
ಮಾನಸ ಗಂಗೋತ್ರಿಯಲ್ಲಿ ಅಂಬೇಡ್ಕರ್ ಭಾವಚಿತ್ರವುಳ್ಳ ಬ್ಯಾನರ್ ತೆರವು ಖಂಡಿಸಿ ಮೈಸೂರು ವಿವಿ ವಿದ್ಯಾರ್ಥಿಗಳ ಪ್ರತಿಭಟನೆ.
ಮೈಸೂರು : ಮಾನಸ ಗಂಗೋತ್ರಿಯ ಕ್ಲಾಕ್ ಟವರ್ ಸಮೀಪದ ಬಸ್ ಪ್ರಯಾಣಿಕರ ತಂಗುದಾಣದ ಎದುರಿನ ಫಲಕದಲ್ಲಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವುಳ್ಳ ಬ್ಯಾನರ್ ಅನ್ನು ದುರುದೇಶಪೂರ್ವಕವಾಗಿ ತೆರವುಗೊಳಿಸಲಾಗಿದೆ ಎಂದು ಆರೋಪಿಸಿ, ತಪ್ಪಿತಸ್ಥರನ್ನು ಅಮಾನತು ಮಾಡಿ, ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆಗ್ರಹಿಸಿ ವಿವಿಯ…
ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ : ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ನಡೆಸಿದ ಸಭೆ. ಕಳೆದ 10ದಿನಗಳಲ್ಲಿ 5ಸಾವಿರ ಪರೀಕ್ಷೆ ನಡೆಸಲಾಗಿದ್ದು, 862 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 11ಸಾವು ಸಂಭವಿಸಿದೆ. ಆದರೂ ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ.…
ನಿಕೋಲಸ್ ಪೂರನ್ ದಿಢೀರ್ ನಿವೃತ್ತಿ;
ವೆಸ್ಟ್ ಇಂಡೀಸ್ನ ಸ್ಟಾರ್ ಬ್ಯಾಟರ್ ನಿಕೋಲಸ್ ಪೂರನ್ ಮಂಗಳವಾರ ಯಾವುದೇ ಕಾರಣಗಳನ್ನು ನೀಡದೆ ತಮ್ಮ 29 ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿಯನ್ನು ಘೋಷಿಸಿದರು. ಹಠಾತ್ ನಿವೃತ್ತಿ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಆಯ್ಕೆಯಿಂದ ಹೊರಗುಳಿದ ಕೆಲವು ದಿನಗಳ ಬೆನ್ನಲ್ಲೇ…
ಕಾಂಗ್ರೆಸ್ ಸಂಸದ ಹಾಗೂ ಶಾಸಕರ ಮನೆಗಳ ಮೇಲೆ ಇಡಿ ದಾಳಿ:
ಕಾಂಗ್ರೆಸ್ ಸಂಸದ, ಶಾಸಕರ ಮನೆಗಳ ಮೇಲೆ ಇ.ಡಿ ಅಧಿಕಾರಿಗಳ ದಾಳಿಯಿಂದ ಕೆಲದಿನಗಳಿಂದ ತಣ್ಣಗಿದ್ದ ವಾಲ್ಮೀಕಿ ನಿಗಮದಲ್ಲಿನ ಬಹುಕೋಟಿ ಹಗರಣ ಮತ್ತೆ ಸದ್ದು ಮಾಡಿದೆ. ಹಗರಣದ ಹಣವನ್ನು ಲೋಕಸಭಾ ಚುನಾವಣೆಗೆ ಬಳಕೆ ಆರೋಪ ಹಿನ್ನಲೆ ದಾಳಿ ಮಾಡಲಾಗಿದೆ. ಸದ್ಯ ಈ ದಾಳಿ ವಿಚಾರವಾಗಿ…
ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆ.
ಮೈಸೂರು : ನವೆಂಬರ್ನಲ್ಲಿ ಸಿಎಂ ಬದಲಾವಣೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ, ಸಿಎಂ ಕುರ್ಚಿ ಗಟ್ಟಿಯಾಗಿದೆ. ಅದರ ಮೇಲೆ ಕುಳಿತಿರುವವರು ಗಟ್ಟಿಯಾಗಿದ್ದಾರೆ ಎಂದು ಹೇಳಿದ್ದಾರೆ. ಇಡಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮಗಳ…
ಸಿಎಂ ಬದಲಾವಣೆ ವಿಚಾರ ಮೈಸೂರಿನ ಸಿಎಂ ಪುತ್ರ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ.
ಮೈಸೂರು : ಸಿಎಂ ಕುರ್ಚಿಗೆ ಯಾವುದೇ ಗಂಡಾಂತರ ಇಲ್ಲ. 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಎಂದು ಎಂ.ಎಲ್.ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಸಿದ್ದರಾಮಯ್ಯ ಸಿಎಂ ಆಗಿ 5 ವರ್ಷಗಳ ಕಾಲ…
ಹಣ್ಣುಗಳ ರಾಣಿ ಎಂದೇ ಕರೆಸಿಕೊಳ್ಳುವ ಈ ಹಣ್ಣಿನ ಹೆಸರು ಗೊತ್ತಾ?..
ಹಣ್ಣುಗಳು ಎಂದೊಡನೆ ಎಂತವರಿಗಾದರೂ ತಿನ್ನಬೇಕೆಂಬ ಆಸೆ ಆಗುತ್ತದೆ. ನಮಗೆ ಗೊತ್ತೇ ಇರದ ಅದೆಷ್ಟೋ ವಿಶಿಷ್ಟ ಜಾತಿಯ ಹಣ್ಣುಗಳು ಈ ಸೃಷ್ಟಿಯಲ್ಲಿವೆ.ಸಾಮಾನ್ಯವಾಗಿ ಹಣ್ಣುಗಳ ರಾಜ ಎಂದ ಕೇಳಿದ ಕೂಡಲೇ ನೆನಪಿಗೆ ಬರುವುದೇ ಈ ಮಾವಿನಹಣ್ಣು. ಹಾಗಾದ್ರೆ ಹಣ್ಣುಗಳ ರಾಣಿ ಎಂದು ಯಾವ ಹಣ್ಣನ್ನು…
ಬೆಂಗಳೂರಿನ ರಿಕ್ಷಾ ಚಾಲಕನ ಮೇಲೆ ದರ್ಪ ತೋರಿದ ಹಿಂದಿ ಮಹಿಳೆ: ಬೆಂಗಳೂರಿನ ಆರ್ಥಿಕತೆ ನಡೆಯುವುದೇ ನಮ್ಮಿಂದ ಎಂಬ ಅಹಂಕಾರದ ಮಾತುಗಳನ್ನಾಡಿದ್ದಾಳೆ!!
ನಮ್ಮ ರಾಜ್ಯಕ್ಕೆ ಬಂದು ನೆಲೆಸಿರುವ ಉತ್ತರ ಭಾರತೀಯರು ಕನ್ನಡ ಮಾತಾಡಲ್ಲ, ಸೇರಿದಂತೆ ಇನ್ನಿತ್ತರ ವಿಚಾರದಲ್ಲಿ ಕನ್ನಡಿಗರ ಜೊತೆಯಲ್ಲಿ ಜಗಳಕ್ಕೆ ಇಳಿಯುವುದು ಹೊಸದೇನಲ್ಲ. ಈಗಾಗಲೇ ಇಂತಹ ಸಾಕಷ್ಟು ಘಟನೆಗಳು ನಡೆದಿದ್ದು, ಇದೀಗ ಹಿಂದಿ ಮಾತನಾಡುವ ಮಹಿಳೆಯೊಬ್ಬಳು ಆಟೋ ಬಾಡಿಗೆ ವಿಚಾರಕ್ಕೆ ಬೆಂಗಳೂರಿನ ಆಟೋ…















