ಕಾಂಗ್ರೆಸ್ ಮುಖಂಡ ಅಶೋಕ್ಗೆ 3 ವರ್ಷ ಜೈಲು ಶಿಕ್ಷೆ
ಮೈಸೂರಿನ 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೂರು ಜೈಲು ಶಿಕ್ಷೆ ವಿಧಿಸಿ ಇಂದು ಆದೇಶ ಹೊರಡಿಸಿದೆ. IPC ಸೆಕ್ಷನ್ 504,323,307 ರ ಅಡಿಯಲ್ಲಿ ಶಿಕ್ಷೆ ವಿಧಿಸಲಾಗಿದೆ. ನಗರದ ಸಿಟಿ ಕೋ ಅಪರೇಟಿವ್ ಬ್ಯಾಂಕ್ ಬಳಿ ಸಂದೀಪ ಎನ್ನುವ…
ಮಧ್ಯರಾತ್ರಿ ನಡುರಸ್ತೆಯಲ್ಲಿ ಲಾಂಗ್ ಹಿಡಿದು ಅಟ್ಟಹಾಸ ಮಾಡಿದ ಇಬ್ಬರ ವಿರುದ್ಧ ಪ್ರಕರಣ ದಾಖಲು ; ಗುಡ್ ನ್ಯೂಸ್ ಫಲಶೃತಿ.
ಮೈಸೂರು :- ರೌಡಿಶೀಟರ್ವೊಬ್ಬ ತಡರಾತ್ರಿ ನಡುರಸ್ತೆಯಲ್ಲೇ ಲಾಂಗ್ ಹಿಡಿದು ಸಹಚರನೊಂದಿಗೆ ಜಗಳವಾಡಿರುವ ಘಟನೆ ಮೈಸೂರಿನ ಕೆ.ಜಿ.ಕೊಪ್ಪಲಿನಲ್ಲಿ ನಡೆದಿದ್ದು, ಈ ಘಟನೆ ಕುರಿತು ಗುಡ್ ನ್ಯೂಸ್ ಕನ್ನಡ ವಾಹಿನಿ ಸುದ್ದಿಯನ್ನ ಮಾಡಿತ್ತು ಕೆ.ಜಿ.ಕೊಪ್ಪಲು ಸಿದ್ದಪ್ಪಾಜಿ ದೇವಸ್ಥಾನದ ಬಳಿ ನಡುರಸ್ತೆಯಲ್ಲೇ ಲಾಂಗ್ ಹಿಡಿದು ಪ್ರದರ್ಶಿಸಿ,…
ರೌಡಿ ಶೀಟರ್ ದೊರೆಸ್ವಾಮಿ ಹ* ಪ್ರಕರಣದಲ್ಲಿ ಎಂಟು ಮಂದಿ ಬಂಧನ; ಪ್ರೇಯಸಿ ಪೊಲೀಸ್ ವಶಕ್ಕೆ.
ಮೈಸೂರು:- ರೌಡಿ ಶೀಟರ್ ದೊರೆಸ್ವಾಮಿ ಹತ್ಯೆ ಪ್ರಕರಣದಲ್ಲಿ ಈವರೆಗೆ 8 ಮಂದಿಯನ್ನು ಬಂಧಿಸಿರುವ ಪೊಲೀಸರು, ಘಟನೆ ವೇಳೆ ದೊರೆಸ್ವಾಮಿ ಜೊತೆಯಲ್ಲಿದ್ದ ಮಹಿಳೆಯ ವಿಚಾರಣೆ ನಡೆಸಿದ್ದಾರೆ. ದೊರೆಸ್ವಾಮಿ ಕೊಲೆಯಾದ ವೇಳೆ ಜೊತೆಯಲ್ಲಿದ್ದ ಬೆಂಗಳೂರು ಮೂಲದ ಶ್ವೇತಾಳನ್ನು ಮಂಗಳವಾರ ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗಿದೆ.…
ಲಕ್ಕಿ ಭಾಸ್ಕರ್ ನೋಡಿ 50ಲಕ್ಷ ವಂಚನೆ ಮಾಡಿದ ಮ್ಯಾನೇಜರ್.
ಬೆಂಗಳೂರು : ಇತ್ತೀಚೆಗೆ ತೆರೆಕಂಡ ತೆಲುಗಿನ ಲಕ್ಕಿ ಭಾಸ್ಕರ್ ಸಿನಿಮಾ ಮಾದರಿಯಲ್ಲಿ ಖಾಸಗಿ ಬ್ಯಾಂಕ್ವೊಂದರ ಉಪ ವ್ಯವಸ್ಥಾಪಕಿ ವೃದ್ಧೆಗೆ ವಂಚಿಸಿದ್ದಾಳೆ. ಪ್ರಕರಣದಲ್ಲಿ ನಾಲ್ವರು ಆರೋಪಿಗಳು ಶಾಮೀಲಾಗಿದ್ದು, ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಬ್ಯಾಂಕ್ ಉಪ ವ್ಯವಸ್ಥಾಪಕಿ ಮೇಘನಾ, ಆಕೆಯ ಪತಿ ಶಿವಪ್ರಸಾದ್, ಸ್ನೇಹಿತರಾದ…
ಯಡಿಯೂರಪ್ಪನವರು ಮಹದಾಯಿ ಯೋಜನೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಿಲ್ಲ; ಸಿಎಂ ವ್ಯಂಗ್ಯ.
ಮನಮೋಹನ್ ಸಿಂಗ್ ಅವಧಿಯಲ್ಲಿ ಕಚ್ಛಾತೈಲದ ಬೆಲೆ ಹೆಚ್ಚಿದ್ದರೂ ಡೀಸೆಲ್-ಪೆಟ್ರೋಲ್ ಬೆಲೆ ಕಡಿಮೆ ಇತ್ತು: ಈಗ ಕಚ್ಛಾ ತೈಲ ಬೆಲೆ ಕಡಿಮೆ ಇದ್ದರೂ ಮೋದಿ ಡೀಸೆಲ್-ಪೆಟ್ರೋಲ್ ಬೆಲೆ ವಿಪರೀತ ಹೆಚ್ಚಿಸಿದ್ದಾರೆ. ಗೃಹಲಕ್ಷ್ಮಿ ಹಣ ಆರು ತಿಂಗಳಿಂದ ಬಾಕಿ ಇದೆ ಎಂದು ವಿರೋಧಪಕ್ಷದ ನಾಯಕರು…
ನಮ್ಮ ಗ್ಯಾರಂಟಿಗಳಿಂದ ರಾಜ್ಯದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ: ಸಿ.ಎಂ.
ಕೇಂದ್ರ ಸರ್ಕಾರದ ಸಂಸ್ಥೆಗಳು, ವಿಶ್ವದ ಅಧ್ಯಯನ ಸಂಸ್ಥೆಗಳು ನಮ್ಮ ಗ್ಯಾರಂಟಿಗಳನ್ನು ಶ್ಲಾಘಿಸಿರುವುದು, ಬಿಜೆಪಿ ನಮ್ಮ ಗ್ಯಾರಂಟಿಗಳನ್ನು ಕದ್ದಿರುವುದು ಈ ಕಾರಣಕ್ಕೇ: ಸಿ.ಎಂ ಸಿದ್ದರಾಮಯ್ಯ ಸ್ಪಷ್ಟ ವಿವರಣೆ 1949 ನವೆಂಬರ್ 25 ನೇ ತಾರೀಖಿನಂದು ಸಂವಿಧಾನ ಜಾರಿ ಸಭೆಯಲ್ಲಿ ಡಾ.ಬಿ.ಆರ್ .ಅಂಬೇಡ್ಕರ್ ರವರು…
MLA ಸ್ಥಾನಕ್ಕೆ ಕುಸುಮರನ್ನ ಕೂರಿಸಲು ನನ್ನ ಕೊಲೆಗೆ ಸಂಚು ಶಾಸಕ ಮುನಿರತ್ನ ಸ್ಪೋಟಕ ಆರೋಪ.
ಬೆಂಗಳೂರು :- ಕುಸುಮಾರನ್ನ ಎಂಎಲ್ ಎ ಮಾಡಲು ನನ್ನಕೊಲೆಗೆ ಸಂಚು ರೂಪಿಸಿದ್ದಾರೆ ಎಂದು ಆರ್ ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಸ್ಪೋಟಕ ಆರೋಪ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ಮುನಿರತ್ನ, ಡಿಕೆ ಶಿವಕುಮಾರ್, ಡಿ.ಕೆ ಸುರೇಶ್, ಹನುಮಂತರಾಯ ಕುಸುಮಾರಿಂದ…
ಸಾ.ರಾ.ಮಹೇಶ್ ಕುಟುಂಬದ ಒಡೆತನದ “ಸಾರಾ ಕನ್‌ವೆನ್ನನ್ ಹಾಲ್” ಸಂಬಂಧ ತನಿಖೆಗೆ ಸರ್ಕಾರ ಆದೇಶ.
ಮೈಸೂರು : ಇಲ್ಲಿನ ದಟ್ಟಗಳ್ಳಿಯಲ್ಲಿರುವ ಜೆಡಿಎಸ್ ರಾಜ್ಯ ಘಟಕದ ಕಾರ್ಯಾಧ್ಯಕ್ಷ, ಮಾಜಿ ಸಚಿವ ಸಾ.ರಾ.ಮಹೇಶ್ ಕುಟುಂಬದ ಒಡೆತನದ ‘ಸಾರಾ ಕನ್‌ವೆನ್ಸನ್ ಹಾಲ್’ ನಿರ್ಮಾಣದ ಕುರಿತು ತನಿಖೆಗೆ ಸರ್ಕಾರವು ಆದೇಶಿಸಿದೆ. ಈ ಬಗ್ಗೆ ನಗರಾಭಿ ವೃದ್ಧಿ ಇಲಾಖೆಯ ಅಧೀನ ಕಾರ್ಯ ದರ್ಶಿ ಕೆ.…
ಹೆಚ್ಡಿ ಕುಮಾರಸ್ವಾಮಿ ಕುಟುಂಬದ ವಿರುದ್ಧದ ಭೂ ಒತ್ತುವರಿ ಆರೋಪ ; ತೆರೆವು ಕಾರ್ಯಾಚರಣೆ.
ರಾಮನಗರ :- ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕುಟುಂಬದ ವಿರುದ್ಧ ಕೇಳಿ ಬಂದಿರುವ ಭೂಒತ್ತುವರಿ ಆರೋಪ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣ ಸಂಬಂಧ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಇದೀಗ ಕಂದಾಯ ಇಲಾಖೆ ಒತ್ತುವರಿ ತೆರೆವು ಕಾರ್ಯಾಚರಣೆಗೆ ಮುಂದಾಗಿದೆ.…
ನನ್ನ ಬೇರುಗಳಿರುವುದು ಕೋಲಾರದ ಮಣ್ಣಿನಲ್ಲಿ : ಈ ಮಣ್ಣಿನ ಋಣ ತೀರಿಸುತ್ತಿದ್ದೇನೆ : ಕೆ.ವಿ. ಪ್ರಭಾಕರ್
ನಾನು ನನಗೆ ಸಿಕ್ಕ ಅವಕಾಶಗಳ ಕಾರಣಕ್ಕೆ ಬಹಳ ಎತ್ತರಕ್ಕೆ ಬೆಳೆದಿದ್ದೇನೆ ಎಂದು ನಿಮಗೆಲ್ಲಾ ಅನ್ನಿಸಿರಬಹುದು ಆದರೆ, ನನ್ನ ಬೇರುಗಳಿರುವುದು ಕೋಲಾರದ ಮಣ್ಣಿನಲ್ಲಿ. ಇದೇ ಮಣ್ಣಿನಲ್ಲಿ ನನ್ನ ಬೇರುಗಳು ಆಳವಾಗಿ ಇಳಿದಿವೆ. ಆದ್ದರಿಂದಲೇ ಈ ಮಣ್ಣಿನ ಋಣ ತೀರಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ…















