MS ಸುಬ್ಬುಲಕ್ಷ್ಮಿ ಬಯೋಪಿಕ್‌ಗೆ ರಶ್ಮಿಕಾ ಮಂದಣ್ಣ ಆಯ್ಕೆ.
ಖ್ಯಾತ ಕರ್ನಾಟಕಿ ಸಂಗೀತ ಗಾಯಕಿ ಎಂ. ಎಸ್. ಸುಬ್ಬುಲಕ್ಷ್ಮಿ ಅವರ ಬಯೋಪಿಕ್‌ನಲ್ಲಿ ನಟಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಈ ಸಿನಿಮಾ ಘೋಷಣೆಯಾದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಈ ಪಾತ್ರಕ್ಕೆ ವಿದ್ಯಾ ಬಾಲನ್ ಸೂಕ್ತವಾಗಿದ್ದರು ಎಂಬ ಮಾತುಗಳು ಕೇಳಿಬಂದಿವೆ.…
ಜನನ, ಮ*ರಣ ನೋಂದಣಿ ನಿಯಮ ಶೀಘ್ರವೇ ಕಠಿಣ: ಅಕ್ಟೋಬರ್ 1ರಿಂದ ಹೊಸ ತಿದ್ದುಪಡಿ ಕಾಯ್ದೆ ಜಾರಿ
ಕೇಂದ್ರ ಸರ್ಕಾರವು ಜನನ ಮತ್ತು ಮ*ರಣ ನೋಂದಣಿ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಗಳನ್ನು ತಂದಿದ್ದು, ಹೊಸ ತಿದ್ದುಪಡಿ ಕಾಯ್ದೆಯು ಇದೇ ಅಕ್ಟೋಬರ್ 1ರಿಂದ ದೇಶಾದ್ಯಂತ ಅಧಿಕೃತವಾಗಿ ಜಾರಿಗೆ ಬರಲಿದೆ. ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದ ‘ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ-2026’ಕ್ಕೆ…
76ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ : ಹರಿದು ಬಂತು ಶುಭಾಶಯಗಳ ಮಹಾ ಪೂರಾ!
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ 76ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಸಂಸದರು ಸೇರಿದಂತೆ ದೇಶದ ಹಲವು ಗಣ್ಯರು ಅವರಿಗೆ ಶುಭಾಶಯ ಕೋರಿದ್ದಾರೆ. ಪ್ರಧಾನಿಯವರ ಹುಟ್ಟುಹಬ್ಬದ ಅಂಗವಾಗಿ…
9 ಹಳ್ಳಿಗಳಿಗೆ ಶೋಭಾ ಕೋಟೆಗೌಡರ್ ಉಚಿತ ಮುಕ್ತಿ ರಥ ಕೊಡುಗೆ
ಮಿರ್ಲೆ: ಸಾಲಿಗ್ರಾಮ ತಾಲೂಕಿನ ಮಿರ್ಲೆ ಗ್ರಾಮದಲ್ಲಿ ಮಿರ್ಲೆ ಸೇರಿದಂತೆ 9 ಹಳ್ಳಿಗಳಿಗೆ ಶೋಭಾ ಕೋಟೆಗೌಡರ್ ಉಚಿತ ಮುಕ್ತಿ ರಥವನ್ನು ಕೊಡುಗೆಯಾಗಿ ನೀಡಲಾಯಿತು. ಸಾಲಿಗ್ರಾಮ ತಾಲೂಕಿನ ಮಿರ್ಲೆ ಗ್ರಾಮದಲ್ಲಿ ಕೊಡುಗೆಯಾಗಿ ನೀಡಲಾಯಿತು ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಸಾರಾ ಮಹೇಶ್ 9 ಗ್ರಾಮಗಳ ಮುಖಂಡರುಗಳು,…
45 ವರ್ಷದ ಕಳ್ಳತನ ಪ್ರಕರಣಕ್ಕೆ AI 80ರ ಟ್ರೆಂಡ್‌ನಿಂದ ಬಿಗ್ ಟ್ವಿಸ್ಟ್!
ಮಧ್ಯಪ್ರದೇಶ :- 45 ವರ್ಷಗಳಿಂದ ಬಗೆಹರಿಯದೆ ಉಳಿದಿದ್ದ ಕಳ್ಳತನ ಪ್ರಕರಣಕ್ಕೆ ಕೊನೆಗೂ ಅಂತ್ಯ ಸಿಕ್ಕಿದೆ, ಅಂತ್ಯ ಸಿಕ್ಕಿದ್ದು ವಿಧಿ -ವಿಜ್ಞಾನ, ಅಥವಾ ಸುಳಿವುಗಳಿಂದಲ್ಲ, ಬದಲಾಗಿ ಸಾಮಾಜಿಕ ಮಾಧ್ಯಮ ಪ್ರವೃತ್ತಿ ಮತ್ತು ಕೇವಲ ಮೋಜಿಗಾಗಿ ಬಳಸಲಾದ AI ಉಪಕರಣದಿಂದ! ಮಧ್ಯಪ್ರದೇಶದ ಉಜ್ಜಯಿನಿಯ ಆಭರಣ…
UPI ಬಳಕೆ ದಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್
ನವದೆಹಲಿ :- ಈಗಾಗಲೇ ಕೇಂದ್ರ ಸರ್ಕಾರ 2,000 ವರೆಗಿನ ಯುಪಿಐ ಹಾಗೂ ರೂಪೇ (RuPay) ಡೆಬಿಟ್ ಕಾರ್ಡ್ ವಹಿವಾಟುಗಳಿಗೆ ಯಾವುದೇ ಬ್ಯಾಂಕ್ ಅಥವಾ ಪಾವತಿ ಸಂಸ್ಥೆಗಳು ಶುಲ್ಕ ವಿಧಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ಆದರೆ ಬ್ಯಾಂಕ್‌ಗಳು, ಸೇವಾ ಪೂರೈಕೆದಾರರು ಮತ್ತು ವಿವಿಧ ಸಂಘಟನೆಗಳ…
ವಂದೇ ಮಾತರಂ’ ಚರಣ ಕಡಿತ: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ PIL
ರಾಜ್ಯ ಸರ್ಕಾರವು ಇತ್ತೀಚೆಗೆ ‘ವಂದೇ ಮಾತರಂ’ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಡಬೇಕು ಎಂದು ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ, ವಕೀಲ ಗಿರೀಶ್ ಭಾರದ್ವಾಜ್ ಅವರು ವಕೀಲ ಅಂಗದ್ ಕಾಮತ್ ಅವರ ಮೂಲಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ…
ಸೆಪ್ಟೆಂಬರ್ 11ರ ಚಿನ್ನದ ದರ: 10 ಗ್ರಾಂ ಚಿನ್ನದ ಬೆಲೆಯಲ್ಲಿ 2,400 ರೂ ಇಳಿಕೆ
ಗುರುವಾರ ಏರಿಕೆಯಾಗಿದ್ದ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಶುಕ್ರವಾರ (ಸೆಪ್ಟೆಂಬರ್ 11) ಕಡಿಮೆಯಾಗಿವೆ. ಪ್ರತಿ ಗ್ರಾಂ ಚಿನ್ನದ ಬೆಲೆಯಲ್ಲಿ 240 ರೂ (10 ಗ್ರಾಂಗೆ 2,400 ರೂ) ಹಾಗೂ ಬೆಳ್ಳಿ ಬೆಲೆಯಲ್ಲಿ ಗ್ರಾಂಗೆ 10 ರೂ ಇಳಿಕೆಯಾಗಿದೆ. ಈ ಬೆಲೆ ಪರಿಷ್ಕರಣೆಯ…
ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು
ಸತತ 6 ಬಾರಿ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತು ನಾಡಹಬ್ಬಕ್ಕೆ ಸಾಕ್ಷಿಯಾಗಿದ್ದ ದಸರಾ ಗಜಪಡೆಯ ದಿಗ್ಗಜ ಅಭಿಮನ್ಯು, 2026ರ ಮೈಸೂರು ದಸರಾದಲ್ಲಿ ನಿಶಾನೆ ಆನೆಯಾಗಿ ಹೆಜ್ಜೆ ಹಾಕಲು ಸಜ್ಜಾಗಿದ್ದಾನೆ. 60 ವರ್ಷ ವಯೋಮಿತಿ ಪೂರೈಸಿದ ಹಿನ್ನೆಲೆಯಲ್ಲಿ ಈ ಹಿಂದೆ ಆನೆಗೆ ನಿವೃತ್ತಿ…








