ನಾವು ಕೇಳಿದರೂ ಇರಾನ್ ಒಪ್ಪಂದಕ್ಕೆ ಸಿದ್ಧವಿಲ್ಲ :ಯುದ್ಧದ ಬಗ್ಗೆ ಟ್ರಂಪ್ ಪ್ರತಿಕ್ರಿಯೆ!
ಇರಾನ್ ಹಾಗೂ ಇಸ್ರೇಲ್-ಅಮೆರಿಕದ ನಡುವಿನ ಯುದ್ಧ ಕೇವಲ ಆ 3 ದೇಶಗಳ ನಡುವಿನ ಸಂಘರ್ಷವಾಗಿ ಉಳಿದಿಲ್ಲ. ಜಗತ್ತಿನಾದ್ಯಂತ ಹಲವು ದೇಶಗಳು ಈ ಯುದ್ಧದ ಪರಿಣಾಮವನ್ನು ಎದುರಿಸುತ್ತಿವೆ. ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ ನಂತರವಂತೂ ಅನೇಕ ದೇಶಗಳಲ್ಲಿ ಇಂಧನ, ಗ್ಯಾಸ್ ಮುಂತಾದ…
ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಬಲಿ!
ಒಡಿಶಾದ ಕಟಕ್ನ ಎಸ್ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಐಸಿಯುವೊಂದರಲ್ಲಿ ಅಗ್ನಿ ಅವಘಡ ಘಟನೆ ಸಂಭವಿಸಿದೆ. ಇದರಲ್ಲಿ 10 ರೋಗಿಗಳು ಬಲಿಯಾಗಿದ್ದಾರೆ. ಇನ್ನೂ ಹಲವು ರೋಗಿಗಳಿಗೆ ಸುಟ್ಟ ಗಾಯಗಳಾಗಿವೆ. ಅವರನ್ನು ರಕ್ಷಿಸಲು ಯತ್ನಿಸಿದ ಕೆಲ ಆಸ್ಪತ್ರೆ ಸಿಬ್ಬಂದಿಗೂ ಗಾಯಗಳಾಗಿವೆ. ಮುಖ್ಯಮಂತ್ರಿ ಮೋಹನ್…
ಬೆಂಗಳೂರಿನಲ್ಲಿ ಮಂತ್ರಿ ಡೆವಲಪರ್ಸ್ ಮೇಲೆ ಇಡಿ ದಾಳಿ!
ಮಂತ್ರಿ ಡೆವಲಪರ್ಸ್ ಕಚೇರಿ ಮತ್ತು ಸಂಸ್ಥಾಪಕ ಸುನಿಲ್ ಮಂತ್ರಿ ನಿವಾಸಗಳ ಮೇಲೆ ED ದಾಳಿ. ಅಕ್ರಮ ಹಣ ವರ್ಗಾವಣೆ ಆರೋಪದಡಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಹಿಂದೆ 300 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿತ್ತು. ಗ್ರಾಹಕರ ಹಣವನ್ನು ವಿದೇಶದಲ್ಲಿ ಹೂಡಿಕೆ…
ಇದೆಂಥಾ ಕಾಲ ಬಂತಪ್ಪಾ… ಹೋಟೆಲ್ಗಳ ಬಿಲ್ನಲ್ಲಿ ಗ್ಯಾಸ್ ಶುಲ್ಕ!
ಬೆಂಗಳೂರು ಮತ್ತು ಚೆನ್ನೈ ಹೋಟೆಲ್‌ಗಳಲ್ಲಿ ಈಗ ತಿಂಡಿ ಬಿಲ್‌ನೊಂದಿಗೆ ಹೊಸ ‘ಗ್ಯಾಸ್ ಶುಲ್ಕ’ ಸೇರಿಸಲಾಗುತ್ತಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಪೂರೈಕೆ ಕೊರತೆ ಮತ್ತು ಹೆಚ್ಚಿದ ಬೇಡಿಕೆಯಿಂದಾಗಿ ಹೋಟೆಲ್ ಮಾಲೀಕರು ಈ ಹೊರೆಯನ್ನು ಗ್ರಾಹಕರ ಮೇಲೆ ಹಾಕುತ್ತಿದ್ದಾರೆ.…
ಸೌದೆ ಒಲೆ ಮೇಲೆ ಅಡುಗೆ ಮಾಡಿದ ಇಂದಿರಾ ಕ್ಯಾಂಟಿನ್ ಸಿಬ್ಬಂದಿ!
ಇಸ್ರೇಲ್-ಇರಾನ್ ಯುದ್ಧದ ಪರಿಣಾಮ ಕರ್ನಾಟಕದ ಮೇಲೂ ಬೀರಿದ್ದು, LPG ಸಿಲಿಂಡರ್ ಪೂರೈಕೆ ವ್ಯತ್ಯಯ ಉಂಟಾಗಿದೆ. ಇತ್ತ ಕಲಬುರಗಿಯಲ್ಲೂ ಸಿಲಿಂಡರ್ ಕೊರತೆಯಾಗಿದ್ದು ಜನ, ಹೋಟೆಲ್ ಉದ್ಯಮದಾರರು ಪರದಾಡುತ್ತಿದ್ದಾರೆ. ಹೀಗಾಗಿ ಎಲ್ಲರೂ ಸೌದೆ ಒಲೆಯತ್ತ ಮುಖ ಮಾಡಿದ್ದು, ಇಂದಿರಾ ಕ್ಯಾಂಟಿನ್ಗಳಲ್ಲಿ ಸೌದೆ ಒಲೆ…
ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಮಾದರಿಯ ರೋಗದ ಸೋಂಕು!
ಕರ್ನಾಟಕದಲ್ಲಿ ಲೆಪ್ಟೋಸ್ಪೈರೋಸಿಸ್ ಪ್ರಕರಣಗಳು ಕಳೆದ ಐದು ವರ್ಷಗಳಲ್ಲಿ ಆತಂಕಕಾರಿ ರೀತಿಯಲ್ಲಿ ಹೆಚ್ಚಾಗಿವೆ. ಇದು ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಬ್ಯಾಕ್ಟೀರಿಯಾ ಸೋಂಕು. ಜ್ವರ, ತಲೆನೋವು ಇದರ ಸಾಮಾನ್ಯ ಲಕ್ಷಣಗಳು. ಕಲುಷಿತ ನೀರು ಮತ್ತು ಮಣ್ಣಿನ ಸಂಪರ್ಕದಿಂದ ಹರಡುತ್ತದೆ. ರೋಗ ತಡೆಗಟ್ಟಲು ನೈರ್ಮಲ್ಯ…
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ!
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನಭವನಕ್ಕೆ ಬಾಂಬ್ ಬೆದರಿಕೆ ಬಂದಿದೆ. ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದ್ದು, ತಕ್ಷಣದ ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ಬಾಂಬ್ ನಿಷ್ಕ್ರಿಯ ದಳ ಸೇರಿದಂತೆ ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿವೆ. ಇಂದು ಬೆಳಗ್ಗೆ ಬಿಎಸ್‌ಇ, ವಿಧಾನ ಭವನ…
ಪುಟ್ಟ ಕಂದಮ್ಮನನ್ನು ಪಕ್ಕದಲ್ಲಿ ಕೂರಿಸಿಕೊಂಡು ಆಟೋ ಓಡಿಸುವ ಮಹಿಳೆ!
ತಾಯಿಯ ಪ್ರೀತಿ, ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಒಬ್ಬ ಮಹಿಳೆ ತಾಯಿ ಹಾಗೂ ತಂದೆ ಎರಡು ಆಗಿ ಮಕ್ಕಳಿಗೆ ಭದ್ರ ಭವಿಷ್ಯ ಕಟ್ಟಿಕೊಡುತ್ತಾಳೆ. ಈ ದೃಶ್ಯ ನೋಡಿದ್ರೆ ನಿಮಗೂ ಹಾಗೆಯೇ ಅನಿಸಬಹುದು. ಇದೀಗ ತನ್ನ ಪುಟ್ಟ ಪ್ರಪಂಚವಾಗಿರುವ ಮಗಳ ಭವಿಷ್ಯಕ್ಕಾಗಿ…
ಎಲ್‌ಪಿಜಿ ಸಿಲಿಂಡರ್ ಸಿಗದೆ ಪರದಾಟ!
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯವು ಎಲ್‌ಪಿಜಿ ಸಿಲಿಂಡರ್ ಬಿಕ್ಕಟ್ಟನ್ನು ಎದುರಿಸುತ್ತಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಿಲಿಂಡರ್ ಸಿಗದೆ ಹೋಟೆಲ್ ಮಾಲೀಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಲಿಂಡರ್ಗಳು ಬ್ಲ್ಯಾಕ್ ಮಾರ್ಕೆಟ್ನಲ್ಲಿ ಮೂರು ಪಟ್ಟು ಹೆಚ್ಚು ಬೆಲೆಗೆ ಮಾರಾಟವಾಗುತ್ತಿದ್ದರೂ…
ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ ಕೋರ್ಟ್ ’ ಅಸ್ತು
ನವದೆಹಲಿ: ದೇಶಾದ್ಯಂತ `ಏಕರೂಪ ನಾಗರಿಕ ಸಂಹಿತೆ’ ಜಾರಿಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ದೇಶದ ಎಲ್ಲಾ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಖಾತ್ರಿಪಡಿಸುವ ಏಕೈಕ ಮಾರ್ಗವೆಂದರೆ ದೇಶಾದ್ಯಂತ ಯುಸಿಸಿ ಜಾರಿಗೆ ತರುವುದು ಎಂದಿದೆ. ಮುಸ್ಲಿಂ ವೈಯಕ್ತಿಕ ಕಾನೂನು (ಶರಿಯತ್) ಅಡಿಯಲ್ಲಿ ಮಹಿಳೆಯರ ಹಕ್ಕುಗಳ ಉಲ್ಲಂಘನೆಯನ್ನು…















