ತೆರೆಮರೆಯ ಹೋರಾಟದ ಕಥೆಯನ್ನ ಬಿಚ್ಚಿಟ್ಟ ಮಾಜಿ ಸಂಸದ ಪ್ರತಾಪ್ ಸಿಂಹ – ಮೈಸೂರು ಸಿಲ್ಕ್ ಪರಂಪರೆ.

ಟಿ. ನರಸೀಪುರದಲ್ಲಿರುವ ಕೆಎಸ್ಐಸಿ ರೇಷ್ಮೆ ನೂಲು ಘಟಕದ ಜಾಗದಲ್ಲಿ ಸ್ಟೇಡಿಯಂ ನಿರ್ಮಿಸುವ ಸರ್ಕಾರದ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ವಿರೋಧ ಪಕ್ಷದ ನಾಯಕರು ಮತ್ತು ನೌಕರರ ಹೋರಾಟದ ಫಲವಾಗಿ, ಸರ್ಕಾರ ಈ ಯೋಜನೆಯನ್ನು ಕೈಬಿಟ್ಟು, ಲಾಭದಾಯಕ ಘಟಕವನ್ನು ಉಳಿಸಿ ಅಭಿವೃದ್ಧಿಪಡಿಸುವುದಾಗಿ ಭರವಸೆ…

ಹಾರ್ಮುಜ್ ಜಲಸಂಧಿಯಲ್ಲಿ ನೇವಲ್‌ ಮೈನ್ಸ್‌– ಇರಾನಿನ 16 ಹಡಗುಗಳನ್ನು ನಾಶ ಮಾಡಿರುವುದಾಗಿ ಅಮೆರಿಕದ ತಿಳಿಸಿದೆ.

ವಾಷಿಂಗ್ಟನ್‌: ತನ್ನ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಇರಾನ್‌ ಈಗ ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳು ಸಂಚರಿಸದಂತೆ ಸಮುದ್ರದ ಒಳಗಡೆ ಸ್ಫೋಟಕವನ್ನು ಇರಿಸಿದ ವಿಚಾರ ಬೆಳಕಿಗೆ ಬಂದಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರತಿಕ್ರಿಯಿಸಿ, ಇರಾನ್ ಹಾರ್ಮುಜ್ ಜಲಸಂಧಿಯಲ್ಲಿ ಯಾವುದೇ ನೇವಲ್‌ ಮೈನ್ಸ್‌…

ಮತ್ತೊಮ್ಮೆ ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್!

ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್ ಶುರುವಾಗಿದೆ. ಇದಕ್ಕೆ ಕಾರಣ ಆಗಿರುವುದು ಪವನ್ ಕಲ್ಯಾಣ್ ಅವರ ಆಪ್ತ ನಿರ್ದೇಶಕರೊಬ್ಬರ ಟ್ವೀಟ್. ಬಿಡುಗಡೆ ಆಗಲಿರುವ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ನಿರ್ದೇಶಕ ಮಾಡಿರುವ ಟ್ವೀಟ್​​ನಿಂದಾಗಿ ಮಹೇಶ್ ಬಾಬು ಅಭಿಮಾನಿಗಳು…

ಬಾಡಿಗೆದಾರರಿಗೆ ಗುಡ್‌ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಬಾಡಿಗೆದಾರರಿಂದ ವಿಪರೀತವಾಗಿ ಹಣ ತೆಗೆದುಕೊಳ್ಳುವುದಕ್ಕೆ ಬ್ರೇಕ್.

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಆಸ್ತಿದಾರರು ಬಾಡಿಗೆ ಮನೆಗಳ ಬೆಲೆಯನ್ನು ವಿಪರೀತವಾಗಿ ಹೆಚ್ಚಳ ಮಾಡುತ್ತಿದ್ದಾರೆ. ಈ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಈ ರೀತಿ ಇರುವಾಗಲೇ ಹೊಸ ಬಾಡಿಗೆ ನಿಯಮಗಳು 2026ರ ವಿಷಯವು ಭಾರೀ ಚರ್ಚೆ ಆಗುತ್ತಿದೆ. ಈ ನಿಯಮವು ಜಾರಿಯಾದರೆ ಬೆಂಗಳೂರು…

ಇರಾನ್-ಇಸ್ರೇಲ್ ಯುದ್ಧದ ಬಿಸಿ ಇದೀಗ ನೇರವಾಗಿ ಸಿಲಿಕಾನ್ ಸಿಟಿ ಬೆಂಗಳೂರಿನ ಜನಜೀವನದ ಮೇಲೆ ಬೀರುತ್ತಿದೆ!

ಮಧ್ಯಪ್ರಾಚ್ಯದ ಇರಾನ್ ಮತ್ತು ಇಸ್ರೇಲ್ ನಡುವಿನ ಸಮರದಿಂದಾಗಿ ಬೆಂಗಳೂರಿನ ಹೋಟೆಲ್ ಮತ್ತು ರೆಸ್ಟೊರೆಂಟ್​ಗಳಿಗೆ ಮಾತ್ರವಲ್ಲದೇ ಲಕ್ಷಾಂತರ ಜನ ವಾಸವಿರೋ ಪಿಜಿಗಳಿಗೂ ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಹೋಟೆಲ್ ಮಾತ್ರವಲ್ಲ.. ಪಿಜಿಗಳಿಗೂ ಸಂಕಷ್ಟ ಆಹಾರ ಪೂರೈಕೆ ಸ್ಥಗಿತದ ಭೀತಿ.. ಆತಂಕದಲ್ಲಿ 10 ಲಕ್ಷ ಮಂದಿ…

ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ರವರಿಗೆ ಪತ್ರ ಬರೆದು ಮನವಿ ಮಾಡಿದ ಸಿಎಂ ಸಿದ್ದರಾಮಯ್ಯ.

ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ತೀವ್ರ ಕೊರತೆ ಉಂಟಾಗಿದ್ದು, ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮವು ಸಂಕಷ್ಟಕ್ಕೆ ಸಿಲುಕಿದೆ. ಈ ಬಿಕ್ಕಟ್ಟನ್ನು ಬಗೆಹರಿಸಲು ತಕ್ಷಣವೇ ಮಧ್ಯಪ್ರವೇಶಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಬೆಂಗಳೂರು (ಮಾ.10): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ…

ದುಬೈನಲ್ಲಿ ಸಿಲುಕಿರುವ ಭಾರತೀಯರ ನೆರವಿಗೆ ನಿಂತ ಉದ್ಯಮಿ ಧೀರಜ್ ಜೈನ್

ದುಬೈ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಹಿನ್ನೆಲೆ ದುಬೈನಲ್ಲಿ ಸಿಲುಕಿರುವ ಭಾರತೀಯರ ನೆರವಿಗೆ ಉದ್ಯಮಿಯೊಬ್ಬರು ನಿಂತಿದ್ದಾರೆ.ಮಾನವೀಯತೆಯ ದೃಷ್ಟಿಯಿಂದ ಅಲ್ ಮಿಜಾನ್ ಗ್ರೂಪ್‌ನ ಅಧ್ಯಕ್ಷ ಯೋಗೇಶ್ ದೋಷಿ, ದುಬೈನಲ್ಲಿ ಸಿಲುಕಿಕೊಂಡಿದ್ದ ಭಾರತೀಯರಿಗೆ ತಮ್ಮ 64 ಅಪಾರ್ಟ್‌ಮೆಂಟ್‌ಗಳ ಸಂಪೂರ್ಣ ವಸತಿ ಕಟ್ಟಡವನ್ನು ತೆರೆದಿದ್ದಾರೆ. ಭಾರತೀಯರಿಗೆ ಊಟ,…

ಕೈಕೊಟ್ಟ ಮತ್ತೊಬ್ಬ ಸ್ಟಾರ್ ನಿರ್ದೇಶಕ – ಹೊಳಪು ಕಳೆದುಕೊಂಡ ಸೂರ್ಯ?

ಸೂರ್ಯ ಭಾರತದ ಅತ್ಯುತ್ತಮ ನಟರುಗಳಲ್ಲಿ ಒಬ್ಬರು. ಕೆಲವು ಅದ್ಭುತವಾದ ಸೂಪರ್ ಹಿಟ್ ಸಿನಿಮಾಗಳನ್ನು ಅವರು ನೀಡಿದ್ದಾರೆ. ಭಿನ್ನ-ಭಿನ್ನ ರೀತಿಯ ಪಾತ್ರಗಳಲ್ಲಿ ನಟಿಸಬಹುದಾದ ಪ್ರತಿಭೆಯುಳ್ಳ ಜೊತೆಗೆ ಸ್ಟಾರ್ ಗಿರಿ ಸಹ ಉಳ್ಳ ನಟ ಅವರು. ಆದರೆ ಇತ್ತೀಚೆಗೆ ಅವರಿಂದ ನಿರ್ದೇಶಕರುಗಳು ದೂರಾಗುತ್ತಿದ್ದಾರೆ ಕಾರಣ…

ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ ಕೊಟ್ಟ ಕೋರ್ಟ್!

  ಕಲ್ಯಾಣ ಕರ್ನಾಟಕದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಅಪ್ರಾಪ್ತ ಬಾಲಕಿಯೊಂದಿಗೆಅನುಚಿತ ವರ್ತನೆ ಹಾಗೂ ಪೋಕ್ಸೋ ಪ್ರಕರಣದ ಪ್ರಮುಖ ಆರೋಪಿ ಮಲ್ಲಿಕಾರ್ಜುನ ಮುತ್ಯಾಗೆ ನ್ಯಾಯಾಲಯದಿಂದ ಭಾರಿ ಹಿನ್ನಡೆಯಾಗಿದೆ. ಜಾಮೀನು ಸಿಗುವ ಭರವಸೆಯಲ್ಲಿದ್ದ ಮುತ್ಯಾ ಮತ್ತು ಆತನ ಭಕ್ತರಿಗೆ ಯಾದಗಿರಿ ಜಿಲ್ಲಾ ಪ್ರಧಾನ ನ್ಯಾಯಾಲಯವು…

ಅಭಿಮಾನಿಗಳಿಗೆ ಉತ್ತರ ಕೊಟ್ಟ ನಟ ವಿಜಯ್ – ಡಿವೋರ್ಸ್ ವಿವಾದದ ಬಗ್ಗೆ ಮೊದಲು ಮಾತು.

ಕಾಲಿವುಡ್ ಸ್ಟಾರ್ ನಟ ಹಾಗೂ ತಮಿಳಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ವಿಜಯ್ ಅವರು, ಪತ್ನಿ ಸಂಗೀತಾ ಸೋರ್ನಲಿಂಗಂ ಜೊತೆಗಿನ ವಿಚ್ಛೇದನ ಪ್ರಕರಣದ ಸುದ್ದಿಗಳು ಬಹಿರಂಗವಾದ ಬಳಿಕ ಇದೇ ಮೊದಲ ಬಾರಿಗೆ ತಮ್ಮ ವೈಯಕ್ತಿಕ ಜೀವನದ ವಿವಾದದ ಬಗ್ಗೆ ಮೌನ ಮುರಿದಿದ್ದಾರೆ.…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!
ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!
ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.
ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.
ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು