ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!
ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…
ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ
ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!
ಬೆಂಗಳೂರು, ಏಪ್ರಿಲ್ 23: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರದಿಂದ ಕಾಯುತ್ತಿದ್ದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ (ಪರೀಕ್ಷೆ-1) ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ಪರೀಕ್ಷೆಯಲ್ಲಿ ಹಲವು ಹೊಸ ದಾಖಲೆಗಳು ನಿರ್ಮಾಣವಾಗಿದ್ದು, ಒಟ್ಟು ಏಳು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸುವ…
ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ. “ಖರ್ಗೆಯವರೇ, ನಿಮ್ಮ ಆರು ದಶಕಗಳ ಸುದೀರ್ಘ ರಾಜಕೀಯ ಅನುಭವಕ್ಕೆ ಈ ರೀತಿಯ ಮಾತುಗಳು ಶೋಭೆ ತರುವುದಿಲ್ಲ. ನಿಮ್ಮ ಇತ್ತೀಚಿನ ವರ್ತನೆಗಳನ್ನು…
ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.
ಕರ್ನಾಟಕದ ತಮ್ಮ ಹುಟ್ಟೂರಿನಲ್ಲಿ ಇಂದಿಗೂ ಜಾತಿ ಪದ್ಧತಿ ಜೀವಂತವಾಗಿದ್ದು, ಊರಿನ ದೇವಸ್ಥಾನಕ್ಕೆ ತಮಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, 12 ವರ್ಷದವರಿದ್ದಾಗ ಹೋಟೆಲೊಂದರಲ್ಲಿ ಊಟ ಮಾಡಿದ ನಂತರ ಹಣ ನೀಡಿದರೂ ಸಹ, ಕೆಳಜಾತಿಯವರೆಂಬ ಕಾರಣಕ್ಕೆ ತಟ್ಟೆಯನ್ನು…
ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು
ನಮ್ಮ ಸಮಾಜದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಕೊಲೆ, ಆಸ್ತಿ ಕಲಹ ಹಾಗೂ ದಾಂಪತ್ಯ ಕಲಹಗಳಂತಹ ಜಟಿಲ ಪ್ರಕರಣಗಳು ನ್ಯಾಯಾಲಯದ ಕಟಕಟೆಯಲ್ಲಿ ವರ್ಷಗಟ್ಟಲೆ ಧೂಳು ಹಿಡಿಯುತ್ತಿವೆ. ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಲಕ್ಷಾಂತರ ಪ್ರಕರಣಗಳು ಇಂದಿಗೂ ವಿಲೇವಾರಿಯಾಗದೆ ಬಾಕಿ…
ಕಾಂಗ್ರೆಸ್ ಮುಸ್ಲಿಂ ನಾಯಕರ ಖಡಕ್ ವಾಗ್ದಾಳಿ: ಜಮೀರ್ ಅಹ್ಮದ್ ಖಾನ್ ವಿರುದ್ಧ ಅಸಮಾಧಾನ
ದಾವಣಗೆರೆ ಚುನಾವಣಾ ರಾಜಕಾರಣ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಜೆಡಿಎಸ್ ಸೇರ್ಪಡೆ ಕುರಿತ ಚರ್ಚೆಗಳ ಬೆನ್ನಲ್ಲೇ, ಕಾಂಗ್ರೆಸ್‌ನ ಹಿರಿಯ ಮುಸ್ಲಿಂ ನಾಯಕರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಪ್ರಮುಖಾಂಶಗಳು: ಯಾರೇ ಹೋದರೂ ಪಕ್ಷಕ್ಕೆ…
ರಾತ್ರಿ ವೇಳೆ ಬೈಕ್ ಸಂಚಾರ ನಿಷೇಧ; ಚುನಾವಣೆಗೂ ಮುನ್ನವೇ ಬಂಗಾಳದಲ್ಲಿ ಜಾರಿಯಾಯ್ತು ಕಟ್ಟುನಿಟ್ಟಿನ ನಿಯಮ.
ಕೊಲ್ಕತ್ತಾ: ವಿಧಾನಸಭಾ ಚುನಾವಣೆಗೂ ಮುನ್ನ ಚುನಾವಣಾ ಆಯೋಗವು ಪಶ್ಚಿಮ ಬಂಗಾಳದಾದ್ಯಂತ ದ್ವಿಚಕ್ರ ವಾಹನಗಳ ಮೇಲೆ (West Bengal Election 2026) ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸಿದೆ. ರಾತ್ರಿ ವೇಳೆ ಸಂಚಾರ ನಿರ್ಬಂಧ ಮತ್ತು ಹಿಂಬದಿ ಸವಾರರ ಸವಾರಿಯನ್ನು ಮಿತಿಗೊಳಿಸಿದೆ. ಮತದಾನಕ್ಕೆ ಎರಡು ದಿನಗಳ…
ಹಿಂದಿ ಪರೀಕ್ಷೆ: ಗ್ರೇಡ್ ಬದಲು ಅಂಕ ನೀಡಲು ಹೈಕೋರ್ಟ್ ಆದೇಶ; ಪಾಲನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ.
ಚಾಮರಾಜನಗರ: ತೃತೀಯ ಭಾಷೆ ಹಿಂದಿ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಮಹತ್ವದ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ರಾಜಕೀಯ ಮತ್ತು ಸಾಮಾಜಿಕ ವಿಚಾರಗಳ ಬಗ್ಗೆಯೂ ಪ್ರತಿಕ್ರಿಯೆ…









