ಸಿಕ್ಕಿಂನಲ್ಲಿ ಫುಟ್ಬಾಲ್ ಆಟಗಾರನಾಗಿ ಮಿಂಚಿದ ಪ್ರಧಾನಿ ಮೋದಿ: ಯುವಕರೊಂದಿಗೆ ಸಂಭ್ರಮದ ಕ್ಷಣ.
ಗ್ಯಾಂಗ್ಟಾಕ್: ಎರಡು ದಿನಗಳ ಸಿಕ್ಕಿಂ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಕ್ರೀಡಾಪಟುವಿನ ಅವತಾರದಲ್ಲಿ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದರು. ಗ್ಯಾಂಗ್ಟಾಕ್‌ನಲ್ಲಿ ಕೆಲವು ಶಾಲಾ ಹುಡುಗ ಮತ್ತು ಹುಡುಗಿಯರೊಂದಿಗೆ ಫುಟ್ಬಾಲ್ ಆಡುವ ಮೂಲಕ ಪ್ರಧಾನಿ ಯುವ ಸಮೂಹದಲ್ಲಿ…
ನೈಜೀರಿಯಾದಲ್ಲಿ ರಕ್ತಪಾ*: 29 ರೈತರನ್ನು ಗುಂಡಿಕ್ಕಿ ಕೊಂ* ಇಸ್ಲಾಮಿಕ್ ಸ್ಟೇಟ್ ಉಗ್ರರು.
ಅಬುಜಾ: ಆಫ್ರಿಕಾ ರಾಷ್ಟ್ರ ನೈಜೀರಿಯಾದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಇಸ್ಲಾಮಿಕ್ ಸ್ಟೇಟ್ (IS) ಉಗ್ರಗಾಮಿಗಳು ನಡೆಸಿದ ಭೀಕರ ದಾಳಿಯಲ್ಲಿ ಕನಿಷ್ಠ 29 ರೈತರು ಬಲಿಯಾಗಿದ್ದಾರೆ. ಈ ಘಟನೆಯು ದೇಶದ ಈಶಾನ್ಯ ಭಾಗದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ನಡುರಾತ್ರಿಯ ನರಮೇಧ: ಅಧಿಕಾರಿಗಳು ನೀಡಿರುವ…
ಅಮೆರಿಕಕ್ಕೆ ಇರಾನ್ ಸವಾಲು – ನಿರ್ಬಂಧ ತೆರವುಗೊಳಿಸಿದರೆ ಹಾರ್ಮುಝ್ ಜಲಸಂಧಿ ಮುಕ್ತ.
ಕೈರೋ: ಜಾಗತಿಕ ತೈಲ ಮಾರುಕಟ್ಟೆಯ ಜೀವನಾಡಿಯಾಗಿರುವ ಹಾರ್ಮುಝ್ ಜಲಸಂಧಿಯ ಬಿಕ್ಕಟ್ಟು ಈಗ ಹೊಸ ತಿರುವು ಪಡೆದುಕೊಂಡಿದೆ. ಅಮೆರಿಕ ತನ್ನ ಮೇಲೆ ಹೇರಿರುವ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹಿಂಪಡೆದು, ಪ್ರಸ್ತುತ ನಡೆಯುತ್ತಿರುವ ಯುದ್ಧವನ್ನು ಅಂತ್ಯಗೊಳಿಸಿದರೆ ಜಲಸಂಧಿಯ ಮೇಲಿನ ನಿಯಂತ್ರಣ ಸಡಿಲಿಸಲು ಇರಾನ್ ಸಿದ್ಧವಿದೆ…
ಧೋನಿಯ 15 ವರ್ಷಗಳ ದಾಖಲೆ ಮುರಿದ ರಿಂಕು ಸಿಂಗ್
IPL 2026 LSG vs KKR: ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್ಗಳಲ್ಲಿ 155 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ಕೂಡ 20 ಓವರ್ಗಳಲ್ಲಿ 155 ರನ್ ಬಾರಿಸಿ…
ವಂದೇ ಭಾರತ್ ರೈಲಿಗಿಂತಲೂ ಉದ್ದದ ಸಿಹಿ ತಿಂಡಿ! ವಿಶ್ವ ದಾಖಲೆ ಬರೆದ ಇಟಾಲಿಯನ್ ‘ತಿರಾಮಿಸು’.
ಲಂಡನ್‌ನಲ್ಲಿ ಇತ್ತೀಚೆಗೆ ಬಾಣಸಿಗರ ಗುಂಪೊಂದು ಅಚ್ಚರಿಯ ಸಾಧನೆ ಮಾಡಿದೆ. ವಿಶ್ವದ ಅತಿ ದೊಡ್ಡ ಇಟಾಲಿಯನ್ ಸಿಹಿ ತಿಂಡಿ ‘ತಿರಾಮಿಸು’ (Tiramisu) ತಯಾರಿಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆಯನ್ನು ನಿರ್ಮಿಸಲಾಗಿದೆ. ಈ ಖಾದ್ಯದ ಉದ್ದ ಬರೋಬ್ಬರಿ 440.6 ಮೀಟರ್ (1,445 ಅಡಿ) ಇದ್ದು,…
ಕೋಮಾಗೆ ಜಾರಿದ್ದ ಹಾಸನದ ಇಂಜಿನಿಯರ್ ಶ್ವೇತಾ ಸಾ*
ಹಾಸನದ 25ರ ಯುವ ಸಾಫ್ಟ್‌ವೇರ್ ಇಂಜಿನಿಯರ್ ಶ್ವೇತಾ ಮೆದುಳಿನಲ್ಲಿ ತೀವ್ರ ರಕ್ತಸ್ರಾವದಿಂದ ಹಠಾತ್ ನಿಧನರಾಗಿದ್ದಾರೆ. ಮನೆಯಲ್ಲಿ ಕುಸಿದುಬಿದ್ದ ನಂತರ ಕೋಮಾಕ್ಕೆ ಜಾರಿದ ಶ್ವೇತಾ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದರು. ಕುಟುಂಬದಲ್ಲಿ ಈ ಘಟನೆ ಆತಂಕ ಮೂಡಿಸಿದೆ. ಪೋಷಕರು ಅಂಗಾಂಗ ದಾನಕ್ಕೆ ಮುಂದಾದರೂ, ಆರೋಗ್ಯ…
ಎಲ್‌ಎಸ್‌ಜಿ ಮಾಡಿದ ‘ಸೂಪರ್’ ಎಡವಟ್ಟು: ಲಖನೌ ಸೋಲಿನ ರಹಸ್ಯ ಬಿಚ್ಚಿಟ್ಟ ಡೇಲ್ ಸ್ಟೇನ್!
ಐಪಿಎಲ್ 2026ರ ಮೊದಲ ಸೂಪರ್ ಓವರ್ ಸೆಣಸಾಟದಲ್ಲಿ ಲಖನೌ ಸೂಪರ್ ಜಯಂಟ್ಸ್ ತಂಡ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಹೀನಾಯವಾಗಿ ಸೋತಿದೆ. ಗೆಲ್ಲುವ ಉತ್ತಮ ಅವಕಾಶವಿದ್ದರೂ ಲಖನೌ ತಂಡದ ತಪ್ಪು ನಿರ್ಧಾರಗಳೇ ಸೋಲಿಗೆ ಕಾರಣವಾಯಿತು ಎಂದು ಮಾಜಿ ವೇಗಿ ಡೇಲ್ ಸ್ಟೇನ್…
ಪಶ್ಚಿಮ ಬಂಗಾಳದಲ್ಲಿ 100 ಕಚ್ಚಾ ಬಾಂಬ್ ಪತ್ತೆ: ಎನ್‌ಐಎ ತನಿಖೆಗೆ ಚುನಾವಣಾ ಆಯೋಗ ಆದೇಶ.
ಪಶ್ಚಿಮ ಬಂಗಾಳದ ಎರಡನೇ ಹಂತದ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ, ಭಾರಿ ಪ್ರಮಾಣದ ಕಚ್ಚಾ ಬಾಂಬ್‌ಗಳು ಪತ್ತೆಯಾಗಿರುವುದು ಆತಂಕ ಮೂಡಿಸಿದೆ. ದಕ್ಷಿಣ 24 ಪರಗಣ ಜಿಲ್ಲೆಯ ಭಾಂಗರ್ ಎಂಬಲ್ಲಿ ತೃಣಮೂಲ ಕಾಂಗ್ರೆಸ್ ಜತೆ ಸಂಬಂಧ ಹೊಂದಿರುವ ವ್ಯಕ್ತಿಯ ಮನೆಯಲ್ಲಿ ಸುಮಾರು…
ಡೊನಾಲ್ಡ್ ಟ್ರಂಪ್‌ಗೆ ಇರಾನ್ ತಿರುಗೇಟು: ಲೆಗೋ ಶೈಲಿಯ ವಿಡಿಯೊ ಮೂಲಕ ಅಮೆರಿಕ ಅಧ್ಯಕ್ಷರ ಅಪಹಾಸ್ಯ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಗುರಿಯಾಗಿಸಿಕೊಂಡು ಇರಾನ್ ದೇಶವು ‘ಲೆಗೋ’ (Lego-style) ಮಾದರಿಯ ಅನಿಮೇಟೆಡ್ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಇತ್ತೀಚೆಗೆ ವಾಷಿಂಗ್ಟನ್‌ನಲ್ಲಿ ನಡೆದ ‘ವೈಟ್ ಹೌಸ್ ಕರಸ್ಪಾಂಡೆಂಟ್ಸ್ ಡಿನ್ನರ್’ ಕಾರ್ಯಕ್ರಮದ ವೇಳೆ ಉಂಟಾದ ಗೊಂದಲವನ್ನೇ ವಸ್ತುವಾಗಿಟ್ಟುಕೊಂಡು ಈ ಡಿಸ್ ಟ್ರ್ಯಾಕ್…
ಡಿಕೆಶಿಗೆ ಸಿಎಂ ಪಟ್ಟ? ಮೇ 15ರೊಳಗೆ ಸಿಗಲಿದೆ ‘ಬರ್ತ್‌ಡೇ ಗಿಫ್ಟ್’ ಎಂದ ಶಾಸಕ ರಂಗನಾಥ್
ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನ ಬದಲಾವಣೆಯ ಕುರಿತು ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ಈ ಕುರಿತು ಮಾತನಾಡಿರುವ ಕುಣಿಗಲ್ ಶಾಸಕ ಡಾ. ರಂಗನಾಥ್, ಡಿ.ಕೆ.ಶಿವಕುಮಾರ್ ಅವರು ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ನಿಷ್ಠೆಯಿಂದ ಶ್ರಮಿಸಿದ್ದಾರೆ. ಅವರ ಈ ಪರಿಶ್ರಮಕ್ಕೆ ಹೈಕಮಾಂಡ್‌ನಿಂದ…















