ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ.

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ನ್ಯಾಯದ ಪರವಾಗಿಲ್ಲ ಹಾಗೂ ಮಹಿಳಾ ಮೀಸಲಾತಿ ವಿಚಾರದಲ್ಲಿ ದ್ವಂದ್ವ ನಿಲುವು ಹೊಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಸೋಮವಾರ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಿಳಾ…

ಬಿಟ್‌ಕಾಯಿನ್ ಹಗರಣ: ಶಾಸಕ ಎನ್.ಎ. ಹ್ಯಾರಿಸ್ ನಿವಾಸ ಸೇರಿ 17 ಕಡೆ ಇಡಿ ದಾಳಿ.

ಬೆಂಗಳೂರು: ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಇಂದು ಬೆಳ್ಳಂಬೆಳಿಗ್ಗೆ ಬಿಡಿಎ ಅಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಅವರಿಗೆ ಶಾಕ್ ನೀಡಿದ್ದಾರೆ. ಶಾಸಕರ ನಿವಾಸ ಸೇರಿದಂತೆ ಒಟ್ಟು 17 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ…

ಫ್ಲೈ ೯೧ ವಿಮಾನದಲ್ಲಿ ಆತಂಕದ ಕ್ಷಣ: ಪ್ರಯಾಣಿಕರ ಕಣ್ಣೀರು, ಸಿಬ್ಬಂದಿಯ ಉದ್ಧಟತನ!

ಬೆಂಗಳೂರು: ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿದ್ದ ಫ್ಲೈ ೯೧ (Fly91) ವಿಮಾನವೊಂದು ಭೀಕರ ಟರ್ಬುಲೆನ್ಸ್‌ಗೆ (ಗಾಳಿಯ ಒತ್ತಡದ ಏರುಪೇರು) ಸಿಲುಕಿ ಪ್ರಯಾಣಿಕರು ಸಾವು-ಬದುಕಿನ ನಡುವೆ ಹೋರಾಟ ನಡೆಸಿದ ಘಟನೆ ನಿನ್ನೆ ನಡೆದಿದೆ. ಸಂಕಷ್ಟದ ಸಮಯದಲ್ಲಿ ಪೈಲಟ್ ಸಮಯಪ್ರಜ್ಞೆ ಮೆರೆದರೆ, ವಿಮಾನ ನಿಲ್ದಾಣದ ಸಿಬ್ಬಂದಿಯ…

ರೈತರಿಗೆ ನೆಮ್ಮದಿ: ತೊಗರಿ ಮತ್ತು ಕಡಲೆ ಖರೀದಿ ಅವಧಿ ಒಂದು ತಿಂಗಳು ವಿಸ್ತರಣೆ!

ರಾಜ್ಯದ ರೈತರ ಹಿತದೃಷ್ಟಿಯಿಂದ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಕೇಂದ್ರ ಸಚಿವರೊಂದಿಗೆ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಇದರ ಫಲವಾಗಿ, 2025-26ನೇ ಸಾಲಿನ ಬೆಲೆ ಬೆಂಬಲ ಯೋಜನೆ (MSP) ಅಡಿಯಲ್ಲಿ ತೊಗರಿ ಖರೀದಿ ಅವಧಿಯನ್ನು ಒಂದು ತಿಂಗಳ ಕಾಲ ವಿಸ್ತರಿಸಲಾಗಿದೆ. ಈಗಾಗಲೇ 98,610…

ಸುಳ್ಳು ಮುಂದುವರಿಸಿದರೆ ಮತ್ತೆ ಹೋರ್ಮುಜ್ ಬಂದ್: ಟ್ರಂಪ್‌ಗೆ ಇರಾನ್ ಎಚ್ಚರಿಕೆ.

ಟೆಹರಾನ್ : ಹೋರ್ಮುಜ್ ಜಲಸಂಧಿಯನ್ನು ಇರಾನ್ ಮುಕ್ತಗೊಳಿಸಿದ ಬೆನ್ನಲ್ಲೇ ಅಮೆರಿಕ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಸಂಘರ್ಷ ಮತ್ತೆ ತಾರಕಕ್ಕೇರಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೇವಲ ಒಂದು ಗಂಟೆಯ ಅವಧಿಯಲ್ಲಿ ಏಳು ಸುಳ್ಳುಗಳನ್ನು ಹೇಳಿದ್ದಾರೆ ಎಂದು ಕಿಡಿಕಾರಿರುವ ಇರಾನ್,…

ಹೊರ್ಮುಜ್ ಜಲಸಂಧಿ ಮುಕ್ತ: ಭಾರತದ ಇಂಧನ ಭದ್ರತೆಗೆ ಸಿಕ್ಕ ಜಯ.

ಟೆಹ್ರಾನ್ : ಪಶ್ಚಿಮ ಏಷ್ಯಾದ ಸಂಘರ್ಷದಿಂದಾಗಿ ಮುಚ್ಚಲ್ಪಟ್ಟಿದ್ದ ವಿಶ್ವದ ಪ್ರಮುಖ ವ್ಯಾಪಾರ ಮಾರ್ಗ ಹೊರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಇರಾನ್ ನಿರ್ಧರಿಸಿದ್ದು, ಇದು ಭಾರತಕ್ಕೆ ದೊಡ್ಡ ಸಮಾಧಾನ ತಂದಿದೆ. ಭಾರತವು ತನ್ನ ಒಟ್ಟು ತೈಲ ಆಮದಿನ ಸುಮಾರು 50% ರಷ್ಟು ಭಾಗಕ್ಕೆ…

ಹಿಂದಿ ಪ್ರಚಾರ ಸಮಿತಿಗೆ ರಮೇಶ್ ಪಾಟೀಲ್ ಸೊಲಪೂರ ಆಯ್ಕೆ: ಗ್ರಾಮಸ್ಥರಿಂದ ಸನ್ಮಾನ.

ಬೀದರ್ ಜಿಲ್ಲೆಯ ಸೊಲಪೂರ ಗ್ರಾಮದವರೂ ಹಾಗೂ ಪ್ರಸ್ತುತ ಜೆಡಿಎಸ್ ಜಿಲ್ಲಾಧ್ಯಕ್ಷರೂ ಆಗಿರುವ ರಮೇಶ್ ಪಾಟೀಲ್ ಸೊಲಪೂರ ಅವರು ಕೇಂದ್ರ ಸರ್ಕಾರದ ಉಕ್ಕು ಮಂತ್ರಾಲಯದ ವತಿಯಿಂದ ರಚಿಸಲಾಗಿರುವ ಹಿಂದಿ ಪ್ರಚಾರ ಹಾಗೂ ಪ್ರಸಾರ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಈ ಗೌರವಕ್ಕೆ ಪಾತ್ರರಾದ ಅವರನ್ನು…

ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

ಧಾರವಾಡದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯವು ಶಾಸಕ ವಿನಯ್ ಕುಲಕರ್ಣಿ ಅವರಿಗೆ ಶಿಕ್ಷೆ ಪ್ರಕಟಿಸಿದೆ. ಇದೀಗ ಅವರಿಗೆ ಜೀವಾವಧಿ ಶಿಕ್ಷೆ, ಇದರ ಕತೆಗೆ ಅವರ ಶಾಸಕ ಸ್ಥಾನಕ್ಕೂ ಕುತ್ತು ಬಂದಿದೆ. ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಪ್ರಮುಖ…

ಸ್ಟಾರ್ ಅಥ್ಲೀಟ್ ಮೊದಲಿಂದಲೂ RCB ಅಭಿಮಾನಿ….

ವಿಶ್ವದ ಅತಿ ವೇಗದ ಅಥ್ಲೀಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿ ಬಳಗಕ್ಕೆ ಸೇರಿದ್ದಾರೆ. RCB ಜೆರ್ಸಿ ಧರಿಸಿ ಫೋಟೋ ಪೋಸ್ಟ್ ಮಾಡಿ, ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಇದರಿಂದ ವಿಶ್ವಾದ್ಯಂತ ಇರುವ RCB ಫ್ಯಾನ್ಸ್ ಸಂತಸಗೊಂಡಿದ್ದು, ಫ್ರಾಂಚೈಸಿಯ ಜನಪ್ರಿಯತೆ ಮತ್ತಷ್ಟು ಹೆಚ್ಚಿಸಿದೆ. ಕೇವಲ…

ಮೈಸೂರಿನ ಕುಕ್ಕರಹಳ್ಳಿ ಕೆರೆ ಬಳಿ ರೈಲ್ವೆ ಅಂಡರ್ ಪಾಸ್ ನಿರ್ಮಾಣಕ್ಕೆ ಸಿದ್ಧತೆ!

  ಕುಕ್ಕರಹಳ್ಳಿ ಕೆರೆ ಬಳಿ ರೈಲ್ವೆ ಅಂಡರ್ ಪಾಸ್ ನಿರ್ಮಾಣಕ್ಕೆ ಡಿಪಿಆರ್ ಸಿದ್ಧವಾಗಿದೆ. ಕಾಮಗಾರಿಗೆ ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಪಾರಂಪರಿಕ ನಗರಿಯ ಜಲಮೂಲ ಹಾಗೂ ನಗರ ಸೌಂದರ್ಯದ ಮುಕುಟದಂತಿರುವ ಕುಕ್ಕರಹಳ್ಳಿ ಕೆರೆ ಬಳಿಯ ರೈಲ್ವೆ ಗೇಟಿನ ಕೆಳಭಾಗದಲ್ಲಿ ಕೆಳ ಸೇತುವೆ ಮಾಡಲು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?
ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!
ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ
ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!
ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!