ಮೂಡನಹಳ್ಳಿಯಲ್ಲಿ ಅಕ್ರಮ ಮದ್ಯದ ಹಾವಳಿ: ಅಬಕಾರಿ ಕಚೇರಿಗೆ ಮುತ್ತಿಗೆ ಹಾಕಿ ಮಹಿಳೆಯರ ಆಕ್ರೋಶ!

ಕೆ ಆರ್ ಪೇಟೆ: ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಮೂಡನಹಳ್ಳಿ ಗ್ರಾಮದಲ್ಲಿ ಮದ್ಯ ಮಾರಾಟ ನಿಷೇಧಿಸುವಂತೆ ಒತ್ತಾಯಿಸಿ ಮಹಿಳೆಯರು ಕೆ.ಆರ್.ಪೇಟೆ ತಾಲ್ಲೂಕು ಕೇಂದ್ರದಲ್ಲಿರುವ ಅಬಕಾರಿ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಗ್ರಾಮದ ನೂರಾರು ಮಹಿಳೆಯರು ಹಾಗೂ ಯುವಕರು ಪ್ರತಿಭಟನೆ ನಡೆಸಿ, ನಮ್ಮ…

ಲಾಕ್ ಅಪ್ ಡೆತ್ ಆದ ತಂದೆ-ಮಗ ತಮಿಳ್ಳಾಡಲ್ಲಿ 9 ಪೊಲೀಸರಿಗೆ ಮರಣದಂಡನೆ!

ಮಧುರೈ: ಲಾಕ್ ಅಪ್ ಡೆತ್ ಪ್ರಕರಣವೊಂದ ರಲ್ಲಿ 9 ಪೊಲೀಸರಿಗೆ ಮರಣದಂಡನೆ ವಿಧಿಸಿ ಮಧುರೈ ಜಿಲ್ಲೆಯ ನ್ಯಾಯಾಲಯ ಆದೇಶ ಪ್ರಕಟಿಸಿದೆ. 2020ರ ಜೂನ್ 19ರಂದು, ಲಾಕ್‌ಡೌನ್ ಸಮಯದಲ್ಲಿ ಅಂಗಡಿ ನಿಗದಿತ ಸಮಯದ ನಂತರವೂ ತೆರೆದಿದ್ದಾರೆ ಎಂಬ ಆರೋಪದ ಮೇಲೆ, ಮೊಬೈಲ್ ಅಂಗಡಿ…

ಬಾರಮತಿ ಉಪಚುನಾವಣೆ: ಸುನೇತ್ರಾ ಪವಾರ್‌ಗೆ ಬೆಂಬಲ ನೀಡಲು ಕಾಂಗ್ರೆಸ್ ‘ಹಠ’; ಅಜಿತ್ ಪವಾರ್ ಸಾವು ತನಿಖೆಯಾದರಷ್ಟೇ ಅಭ್ಯರ್ಥಿ ವಾಪಸ್!

ಬಾರಮತಿ: ಮಹಾರಾಷ್ಟ್ರ ರಾಜಕಾರಣದ ಕೇಂದ್ರಬಿಂದು ಎನಿಸಿರುವ ಬಾರಮತಿ ವಿಧಾನಸಭಾ ಉಪಚುನಾವಣೆಯ ಕಣ ಈಗ ತೀವ್ರ ಕುತೂಹಲ ಕೆರಳಿಸಿದೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಕಾಲಿಕ ನಿಧನದಿಂದ ತೆರವಾದ ಈ ಸ್ಥಾನಕ್ಕೆ ಅವರ ಪತ್ನಿ ಸುನೇತ್ರಾ ಪವಾರ್ ಸ್ಪರ್ಧಿಸುತ್ತಿದ್ದು, ಅವರಿಗೆ ಬೆಂಬಲ ನೀಡಲು…

ಜಾಗತಿಕ ಅಶಾಂತಿಯ ನಡುವೆ ಭಾರತ ಸವಾಲುಗಳನ್ನು ಸಮರ್ಥವಾಗಿ ಎದುರಿಸಿದೆ: ಎಸ್ ಜೈಶಂಕರ್.

ರಾಯ್ಪುರ: ಜಾಗತಿಕ ಅಸ್ಥಿರತೆ ಮತ್ತು ವಿವಿಧ ಆಘಾತಗಳ ನಡುವೆಯೂ ಭಾರತ ದೇಶೀಯ ಹಾಗೂ ಅಂತರಾಷ್ಟ್ರೀಯ ಸವಾಲುಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದು, ಇಂದು ವಿಶ್ವದ ಅಗ್ರ ಐದು ಆರ್ಥಿಕತೆಗಳಲ್ಲಿ ಒಂದಾಗಿ ಹೊರಹೊಮ್ಮಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ತಿಳಿಸಿದ್ದಾರೆ. ಐಐಎಂ ರಾಯ್ಪುರನಲ್ಲಿ ನಡೆದ…

ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು

ಐಪಿಎಲ್ 2026ರ ಭರ್ಜರಿ ಆರಂಭದ ಬೆನ್ನಲ್ಲೇ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ನಾಯಕ ರಜತ್ ಪಾಟಿದಾರ್ ಮತ್ತು ವಿಕೆಟ್ ಕೀಪರ್-ಬ್ಯಾಟರ್ ಜಿತೇಶ್ ಶರ್ಮಾ ಆಂಧ್ರಪ್ರದೇಶದ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಳೆದ ಸೀಸನ್‌ನಲ್ಲಿ ಚೊಚ್ಚಲ…

ಉಪನಾಯಕ ಸ್ಥಾನ ಕಳೆದುಕೊಂಡ ಬಳಿಕ ರಾಘವ್ ಚಡ್ಡಾ ಮೊದಲ ವಿಡಿಯೋ – ಮೌನವೇ ಸಂದೇಶವಾ?

ನವದೆಹಲಿ: Raghav Chadha ಅವರನ್ನು ರಾಜ್ಯಸಭೆಯ ಉಪನಾಯಕ ಹುದ್ದೆಯಿಂದ Aam Aadmi Party ತೆಗೆದುಹಾಕಿದ ಬಳಿಕ, ಅವರು ಬಿಡುಗಡೆ ಮಾಡಿರುವ ಮೊದಲ ವಿಡಿಯೋ ಇದೀಗ ಚರ್ಚೆಗೆ ಗ್ರಾಸವಾಗಿದೆ. Arvind Kejriwal ನೇತೃತ್ವದ ಎಎಪಿ ಪಕ್ಷದ ಈ ನಿರ್ಧಾರ ರಾಜಕೀಯ ವಲಯದಲ್ಲಿ ಸಾಕಷ್ಟು…

ಅಮೆರಿಕದಲ್ಲಿ ಬ್ರಾಂಡೆಡ್ ಔಷಧಗಳಿಗೆ ಟ್ರಂಪ್‌ ಬಿಗಿ ಬಲೆ – 100% ಸುಂಕ ಘೋಷಣೆ, ಫಾರ್ಮಾ ಕಂಪನಿಗಳಿಗೆ ಗಟ್ಟಿ ಸಂದೇಶ.

ವಾಷಿಂಗ್ಟನ್‌: ಅಮೆರಿಕದ ಮಾಜಿ ಅಧ್ಯಕ್ಷ Donald Trump ಫಾರ್ಮಾ ಕ್ಷೇತ್ರದ ಮೇಲೆ ಮತ್ತೊಂದು ದೊಡ್ಡ ಆರ್ಥಿಕ ಕ್ರಮ ಕೈಗೊಂಡಿದ್ದು, ಬ್ರಾಂಡೆಡ್ ಔಷಧಗಳ ಮೇಲೆ 100% ಸುಂಕ ವಿಧಿಸುವ ಎಚ್ಚರಿಕೆ ನೀಡಿದ್ದಾರೆ. ಪೇಟೆಂಟ್ ಹೊಂದಿರುವ ಮತ್ತು ಬ್ರಾಂಡೆಡ್ ಔಷಧಗಳನ್ನು ಅಮೆರಿಕಕ್ಕೆ ಆಮದು ಮಾಡಿಕೊಳ್ಳುವ…

ತಡಿಯಂಡಮೋಳ್ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ ಮಹಿಳೆ ನಾಪತ್ತೆ: ಶೋಧ ಕಾರ್ಯ ಮುಂದುವರಿಕೆ.

ಮಡಿಕೇರಿ: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಮಹಿಳೆ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ನಾಪತ್ತೆಯಾಗಿರುವ ಮಹಿಳೆಯನ್ನು ಶರಣ್ಯ (36) ಎಂದು ಗುರುತಿಸಲಾಗಿದೆ. ಅವರು ಯವಕಪಾಡಿ ಗ್ರಾಮದ ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದು, ಅಲ್ಲಿಂದ ಟ್ರೆಕ್ಕಿಂಗ್‌ಗೆ ಒಬ್ಬರೇ ತೆರಳಿದ್ದರು. ಆನ್‌ಲೈನ್ ಮೂಲಕ ಬುಕ್ಕಿಂಗ್…

ಕಬ್ಬನ್ ಪಾರ್ಕ್​​ನಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿ *ತ್ಮಹತ್ಯೆ!

  ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ಪಶ್ಚಿಮ ಬಂಗಾಳ ಮೂಲದ ಸುರೇಶ್ ಎಂದು ಗುರುತಿಸಲಾಗಿದೆ. ಗುರುವಾರದಿಂದ ಕಾಣೆಯಾಗಿದ್ದ ಸುರೇಶ್ ಕುರಿತು ಹೆಚ್‌ಎಸ್‌ಆರ್ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು ಎನ್ನಲಾಗಿದೆ. ಕಬ್ಬನ್ ಪಾರ್ಕ್ ಪೊಲೀಸರು ಪ್ರಕರಣ…

ರಾಜ್ಯಸಭಾ ಸದಸ್ಯರಾಗಿ ಏ. 10ಕ್ಕೆ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ;

ಏಪ್ರಿಲ್ ಮಧ್ಯದಲ್ಲಿ ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಜೆಡಿಯು ನಾಯಕ ನಿತೀಶ್ ಕುಮಾರ್ ಏಪ್ರಿಲ್ 10ರಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಂತರ ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಏಪ್ರಿಲ್ 10ರಂದು ನಿಗದಿಯಾಗಿರುವ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ…

You Missed

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ
ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?
ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!
ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ
ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!