ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
ರಾಜ್ಯದಲ್ಲಿ ಈ ತಿಂಗಳಿನಿಂದ ಆರಂಭವಾಗಲಿರುವ ಎಸ್ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಕೇರಳದ ಮಾದರಿಯಲ್ಲಿ ನಮ್ಮಲ್ಲೂ ಈ…





