‘ಅಪ್ಪಾ, ಹೇಗಾದರೂ ಕಾಪಾಡು…’ ಕೊನೆಯ ಕರೆ

ಲಕ್ನೋದಲ್ಲಿನ ಕೋಚಿಂಗ್ ಸೆಂಟರ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೃ*ತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಪ್ರಾ*ಣ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದ ವಿದ್ಯಾರ್ಥಿಗಳಿಗೂ ತೀವ್ರ ಗಾಯಗಳಾಗಿವೆ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ…

ಯುವತಿ ಸೇರಿ ಹೆತ್ತವರ ದಾರುಣ ಅ*0ತ್ಯ

ಮೈಸೂರಿನ ಟಿ.ನರಸೀಪುರದಲ್ಲಿ ನಾಡಿದ್ದು ಮದುವೆಯಾಗಬೇಕಿದ್ದ ಯುವತಿ ಹಾಗೂ ಆಕೆಯ ಹೆತ್ತವರು ಅದೇ ಗ್ರಾಮದ ವ್ಯಕ್ತಿಯೋರ್ವನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ದಾರುಣವಾಗಿ ಅಂ*ತ್ಯ ಕಂಡಿದ್ದಾರೆ. ಮದುವೆ ಸಂಭ್ರಮದಲ್ಲಿರಬೇಕಿದ್ದ ಮನೆಯಲ್ಲೀಗ ಸೂತಕ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನವೂ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ವರುಣ…

ರಾಜೀನಾಮೆ ನೀಡಿದ ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್

ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬ್ರಿಟಿಷ್ ರಾಜಕೀಯದಲ್ಲಿ ನಾಟಕೀಯ ತಿರುವು ನೀಡಿದೆ. ತೀವ್ರ ರಾಜಕೀಯ ಆರ್ಥಿಕ ಬಿಕ್ಕಟ್ಟು, ಜೀವನ ವೆಚ್ಚ ಏರಿಕೆ ಹಾಗೂ ಪಕ್ಷದೊಳಗಿನ ಒತ್ತಡ ಇದಕ್ಕೆ ಪ್ರಮುಖ ಕಾರಣ. ಆಂಡಿ ಬರ್ನ್‌ಹ್ಯಾಮ್ ಸವಾಲು ಮತ್ತು…

ಫ್ರಿಜ್ ಮೇಲೆ 5 ವಸ್ತು ಇಡಬೇಡಿ, ಹಣದ ನಷ್ಟ ಗ್ಯಾರಂಟಿ!

ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ಪ್ರತಿಯೊಂದು ಸಣ್ಣ ವಸ್ತುಗಳಿಗೂ ಅದರದ್ದೇ ಆದ ಪ್ರಾಮುಖ್ಯತೆ ಇರುತ್ತದೆ. ಅದರಲ್ಲಿಯೂ ಅಡುಗೆಮನೆಯಲ್ಲಿರುವ ಫ್ರಿಜ್ (Refrigerator) ಅತ್ಯಂತ ಪ್ರಮುಖವಾದ ಸಾಧನವಾಗಿದೆ. ಏಕೆಂದರೆ ಇದರಲ್ಲಿ ನಾವು ನಮ್ಮ ಆಹಾರ ಮತ್ತು ತಿನ್ನುವ ವಸ್ತುಗಳನ್ನು ಸಂಗ್ರಹಿಸಿಡುತ್ತೇವೆ. ವಾಸ್ತು ಶಾಸ್ತ್ರದಲ್ಲಿ ಫ್ರಿಜ್…

ಬೆಂಗಳೂರು ಶಾಲೆಗಳಲ್ಲಿ ಫುಡ್ ಡೆಲಿವರಿ ಆಪ್‌ಗಳಿಗೆ ನಿಷೇಧ !

  ಬೆಂಗಳೂರು : ನಗರದ ಪ್ರತಿಷ್ಠಿತ ಶಾಲೆಗಳು ತಮ್ಮ ಆವರಣದಲ್ಲಿ ಸ್ವಿಗ್ಗಿ, ಜೊಮ್ಯಾಟೊ  ಸೇರಿದಂತೆ ಇತರೆ ಆನ್‌ಲೈನ್ ಆಪ್‌ಗಳ ಮೂಲಕ ಆಹಾರ ಆರ್ಡರ್ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸುತ್ತಿವೆ. ಇತ್ತೀಚೆಗಷ್ಟೇ ಬನಶಂಕರಿಯಲ್ಲಿರುವ ವಿದ್ಯಾಶಿಲ್ಪ ಶಾಲೆ ತನ್ನ ಪೋಷಕರಿಗೆ ಸುತ್ತೋಲೆ ಹೊರಡಿಸಿ ಈ ನಿಯಮವನ್ನು…

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ನಡುವಿನ ಆತ್ಮೀಯ ಸ್ನೇಹ ಇಡೀ ವಿಶ್ವದ ಗಮನ ಸೆಳೆದಿದೆ. ಇವರಿಬ್ಬರ ರಾಜತಾಂತ್ರಿಕ ಒಡನಾಟವು ಭಾರತ ಮತ್ತು ಇಟಲಿ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತಿದೆ. ಪ್ರಸ್ತುತ ನಡೆಯುತ್ತಿರುವ ಜಿ7…

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ರಾಜ್ಯದಲ್ಲಿ ಈ ತಿಂಗಳಿನಿಂದ ಆರಂಭವಾಗಲಿರುವ ಎಸ್‌ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಕೇರಳದ ಮಾದರಿಯಲ್ಲಿ ನಮ್ಮಲ್ಲೂ ಈ…