ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್!
ಮೈಸೂರು :- ದಸರಾ 2026ರ ಆಹ್ವಾನ ಪತ್ರಿಕೆ ಪ್ರಕಟವಾಗಿದ್ದು, ಅಕ್ಟೋಬರ್ 11ರಿಂದ 21ರವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಕಂಬಳ ಮತ್ತು ಡ್ರೋನ್ ಶೋ ಪ್ರಮುಖ ಆಕರ್ಷಣೆಯಾಗಲಿವೆ. ಅಕ್ಟೋಬರ್ 21ರಂದು ವಿಜಯ ದಶಮಿಯ ಜಂಬೂ ಸವಾರಿಯೊಂದಿಗೆ…





