ಅವಧಿಗೂ ಮುನ್ನವೇ ಫೋಟೋ ಶೂಟ್: ಭಾರೀ ಚರ್ಚೆ!

  ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಹಾಗೂ ಸಂಪುಟ ಪುನಾರಚನೆಯ ಸುದ್ದಿ ಸದ್ದು ಮಾಡುತ್ತಿರುವಾಗಲೇ ಮಹತ್ವದ ಬೆಳವಣಿಗೆ ನಡೆದಿದೆ. ಅವಧಿಗೂ ಮುನ್ನವೇ 16ನೇ ವಿಧಾನಸಭೆಯ ಎಲ್ಲಾ ಸದಸ್ಯರ ಗ್ರೂಪ್​ ಫೋಟೋ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಿಎಂ ಬದಲಾವಣೆಯೋ? ಸ್ಪೀಕರ್ ಬದಲಾವಣೆಯೋ…

ಶಾಲಾ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳಿಗೆ ಮಿತಿ: ಡಿಜಿಟಲ್ ಬಳಕೆ ಕರಡು ನೀತಿ ಪ್ರಕಟ, ದಿನಕ್ಕೆ 1 ಗಂಟೆ ಮಾತ್ರ ಮೊಬೈಲ್ ಬಳಕೆ ಶಿಫಾರಸು.

ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಡಿಜಿಟಲ್ ಅವಲಂಬನೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟು, ಜವಾಬ್ದಾರಿಯುತ ಡಿಜಿಟಲ್ ಬಳಕೆಗೆ ಸಂಬಂಧಿಸಿದ ಕರಡು ನೀತಿಯನ್ನು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಘೋಷಣೆಯ ಅನಂತರ ರೂಪುಗೊಂಡ ಈ ನೀತಿ, 16 ವರ್ಷದೊಳಗಿನ…

ಸೊಸೈಟಿಗಳ ಮೂಲಕವೇ ಬೆಳೆ ಖರೀದಿ-ಮಾರಾಟ: ರೈತರ ಸ್ವಾವಲಂಬನೆಗೆ ಹೊಸ ಯೋಜನೆ.

ಪಾಂಡವಪುರ : ಬೆಳೆಗಳನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕವೇ ಖರೀದಿಸಿ ಮಾರಾಟ ಮಾಡಿ, ರೈತರ ಬೆಳೆಗೆ ಅಧಿಕ ಲಾಭ ನೀಡುವ ಹೊಸ ಕಾಠ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಸೊಸೈಟಿಗಳು ಇಷ್ಟು ದಿನ…

ಚಿನ್ನದ ದರ ಇಳಿಕೆ ಬೆನ್ನಲ್ಲೇ ಜ್ಯುವೆಲ್ಲರಿಗಳಿಗೆ ಮುಗಿಬೀಳುತ್ತಿರುವ ಗ್ರಾಹಕರು!

  ಚಿನ್ನದ ದರದಲ್ಲಿ ಗಮನಾರ್ಹ ಕುಸಿತ ಕಂಡುಬಂದಿದ್ದು, ಮಾರ್ಚ್ 24 ರಂದು 22 ಕ್ಯಾರಟ್ ಚಿನ್ನದ ಬೆಲೆ 1 ಗ್ರಾಂಗೆ 270 ರಷ್ಟು ಕಡಿಮೆಯಾಗಿದೆ. ಪ್ರಸ್ತುತ, 1 ಗ್ರಾಂ 22 ಕ್ಯಾರಟ್ ಚಿನ್ನದ ದರ 12,865 ರೂ. ಆಗಿದೆ. ಈ ಕುಸಿತದಿಂದಾಗಿ…

ಗೃಹಬಳಕೆ ಎಲ್​ಪಿಜಿ ಸಿಲಿಂಡರ್​ಗಾಗಿ ಜನರ ಕ್ಯೂ!

ನಗರವು ಪ್ರಸ್ತುತ ಗೃಹಬಳಕೆ LPG ಸಿಲಿಂಡರ್ ಕೊರತೆಯನ್ನು ಎದುರಿಸುತ್ತಿದೆ. ರಾಜಧಾನಿಯ ಲಿಂಗರಾಜಪುರದಲ್ಲಿರುವ ವಿನಯ್ ಗ್ಯಾಸ್ ಏಜೆನ್ಸಿ ಮುಂಭಾಗದಲ್ಲಿ ಸಿಲಿಂಡರ್‌ಗಳಿಗಾಗಿ ಜನರು ಅರ್ಧ ಕಿಲೋಮೀಟರ್‌ಗೂ ಹೆಚ್ಚು ದೂರ ಕ್ಯೂ ನಿಂತಿರುವುದು ಕಂಡುಬಂದಿದೆ. ಖಾಲಿ ಸಿಲಿಂಡರ್‌ಗಳನ್ನು ರಸ್ತೆಯಲ್ಲಿ ಸಾಲಾಗಿ ಇಟ್ಟ ಗ್ರಾಹಕರು ಬೆಳಿಗ್ಗೆ 8:30…

ಚಿನ್ನದ ಬೆಲೆಯಲ್ಲಿ ಸತತ ಇಳಿಕೆ!

ಚಿನ್ನದ ಬೆಲೆಯಲ್ಲಿ ಇಳಿಕೆಯಾದರೆ, ಬೆಳ್ಳಿ ಬೆಲೆಯಲ್ಲಿ ಐದು ರೂ ಹೆಚ್ಚಳ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 12,865 ರೂ ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ 14,035 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 235…

ಎಲ್‌ಪಿಜಿ ತೂಕ ಕಡಿತ ಇಲ್ಲ: 14.2 ಕೆಜಿ ಸಿಲಿಂಡರ್‌ ಯಥಾಸ್ಥಿತಿ ಎಂದು ಕೇಂದ್ರ.

ನವದೆಹಲಿ: ಮಧ್ಯಪ್ರಾಚ್ಯ ಯುದ್ಧದಿಂದ ದೇಶದಲ್ಲಿ ಎಲ್‌ಪಿಜಿ ಕೊರತೆ ಎದುರಾಗಿರುವ ಕಾರಣ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮನೆಗಳಿಗೆ 14.2 ಕೆಜಿ ಸಿಲಿಂಡರ್‌ಗಳಲ್ಲಿ ಕೇವಲ 10 ಕೆಜಿ ಎಲ್‌ಪಿಜಿ ಪೂರೈಸುವ ಬಗ್ಗೆ ಯೋಚಿಸುತ್ತಿವೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಆದರೆ ಕೇಂದ್ರ ಸರ್ಕಾರ…

ಮೊಜ್ತಬಾ ಖಮೇನಿ ಅಮೆರಿಕದ ಜೊತೆ ಶಾಂತಿ ಮಾತುಕತೆ!

ವಾಷಿಂಗ್ಟನ್‌: ಅಮೆರಿಕದ ಜೊತೆ ಮಾತುಕತೆ ನಡೆಸಲು ಇರಾನಿನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.ಮೊಜ್ತಬಾ ಖಮೇನಿ ಅಮೆರಿಕದ ಜೊತೆ ಶಾಂತಿ ಮಾತುಕತೆ ನಡೆಸಲು ಒಪ್ಪಿಕೊಂಡಿದ್ದಾರೆ ಎಂದು ಸೌದಿ ಸರ್ಕಾರದ ಅಲ್ ಅರೇಬಿಯಾ ಮಾಧ್ಯಮ ವರದಿ ಮಾಡಿದೆ. ಈ…

ಏ.1ರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರ ಏರಿಕೆ

ನವದೆಹಲಿ: ಏ.1ರಿಂದ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರಗಳಲ್ಲಿ ಹೆಚ್ಚಳವಾಗಲಿದ್ದು, ಪ್ರಯಾಣ ವೆಚ್ಚ ಮತ್ತಷ್ಟು ಏರಿಕೆಯಾಗಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರತಿ ವರ್ಷದಂತೆ ಈ ಬಾರಿಯೂ ಟೋಲ್ ದರಗಳನ್ನು ಪರಿಷ್ಕರಿಸಿದ್ದು, 4%ನಿಂದ 5%ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.…

ಈ ಬಾರಿ ಸುಲಭವಿಲ್ಲ ಎಂದು ಬಿಗ್ ವಾರ್ನಿಂಗ್ ಕೊಟ್ಟ ಕಿಂಗ್ ಕೊಹ್ಲಿ!

ಬೆಂಗಳೂರು, ಮಾರ್ಚ್ 21: ಐಪಿಎಲ್ 2026 ಸೀಸನ್ ಆರಂಭಕ್ಕೂ ಮುನ್ನವೇ ಆರ್‌ಸಿಬಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ತಂಡದ ಆಟಗಾರರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ತಂಡದ ತರಬೇತಿ ಶಿಬಿರದಲ್ಲಿ ಮಾತನಾಡಿದ ಕೊಹ್ಲಿ, ಈ ಸೀಸನ್ ಇನ್ನಷ್ಟು ಕಠಿಣವಾಗಲಿದೆ ಎಂದು ತಿಳಿಸಿದ್ದಾರೆ.ಮಾರ್ಚ್ 28ರಂದು…

You Missed

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ
ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?
ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!
ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ
ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!