ಮಾರ್ಚ್ 13 ರಿಂದ ವಿಷನ್ ಮೈಸೂರು-2050

ಮುಂದಿನ 25 ವರ್ಷಗಳ ಕಾಲಕ್ಕೆ ಸೂಕ್ತವಾಗುವಂತೆ ಮೈಸೂರಿನ ಅಭಿವೃದ್ಧಿ ನಾಥೇಶ್ವರ ಇನ್‌ಟಿಟ್ಯೂಟ್ ಫಾರ್ ಮ್ಯಾನೇಜ್ ಮೆಂಟ್ ಡೆವಲಪ್ ಮೆಂಟ್ ಸಂಸ್ಥೆ ಹಾಗೂ ಇತರ ಸಂಘ ಸಂಸ್ಥೆಗಳ ವತಿಯಿಂದ ಮಾ.13 ರಿಂದ 15ರವರೆಗೆ ‘ವಿಶನ್ ಮೈಸೂರು-2050* ಕಾರ್ಯಕ್ರಮವನ್ನು ಸಿದ್ದಾರ್ಥನಗರ ದಲ್ಲಿರುವ ಸಂಸ್ಥೆಯಲ್ಲಿ ಏರ್ಪಡಿಸಲಾಗಿದೆ.…

ಭಾರತದಲ್ಲಿ ಚಿನ್ನದ ಬೆಲೆ ಸದ್ಯದಲ್ಲೇ 20,000 ರೂ ಮುಟ್ಟುತ್ತಾ?

ಪಶ್ಚಿಮ ಏಷ್ಯಾ ಪ್ರದೇಶವು ಹೊತ್ತಿ ಉರಿಯುತ್ತಿದೆ. ಹಣವಂತರು ತಮ್ಮ ಹಣದ ಸುರಕ್ಷತೆಗೆ ಚಿನ್ನದ ಮೊರೆ ಹೋಗುತ್ತಿದ್ದಾರೆ. ಚಿನ್ನದ ಮೇಲೆ ಹೂಡಿಕೆಗಳು ಹೆಚ್ಚುತ್ತಿವೆ. ಪರಿಣಾಮವಾಗಿ ಚಿನ್ನದ ಬೆಲೆ ಮತ್ತೆ ನಾಗಾಲೋಟ ಮಾಡುವುದು ನಿಶ್ಚಿತವಾಗಿದೆ. ತಜ್ಞರ ಪ್ರಕಾರ ಚಿನ್ನದ ಬೆಲೆ ಸದ್ಯದಲ್ಲೇ ಗ್ರಾಮ್​ಗೆ 20,000…

ಇರಾನ್​ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಎಷ್ಟು ದಿನಗಳವರೆಗೆ ?

ಅಮೆರಿಕ-ಇರಾನ್ ಸಂಘರ್ಷದ ಕುರಿತು ಡೊನಾಲ್ಡ್ ಟ್ರಂಪ್ ಮಹತ್ವದ ಹೇಳಿಕೆ ನೀಡಿದ್ದಾರೆ, ಯುದ್ಧ ನಾಲ್ಕು ವಾರಗಳವರೆಗೆ ಮುಂದುವರಿಯಬಹುದು ಎಂದಿದ್ದಾರೆ. ಇತ್ತೀಚೆಗೆ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ‘ಆಪರೇಷನ್ ಎಪಿಕ್ ಫ್ಯೂರಿ’ ದಾಳಿ ನಡೆಸಿ, ಹಿರಿಯ ಅಧಿಕಾರಿಗಳು ಮತ್ತು ಯುದ್ಧನೌಕೆಗಳನ್ನು ನಾಶಪಡಿಸಿವೆ.…

ಮೈಸೂರುನಲ್ಲಿ ‘ಅಕ್ಕ ಕೆಫೆ’ ಈ ವಾರದಿಂದಲೇ ಆರಂಭ ।

ಬಡ, ಮಧ್ಯಮ ವರ್ಗದವರಿಗೆ ಗುಣಮಟ್ಟದ ಶುಚಿ-ರುಚಿಯಾದ ಪೌಷ್ಟಿಕ ಆಹಾರವನ್ನು ನೆನೆಟುಕುವ ದರದಲ್ಲಿ ನೀಡುವ ಉದ್ದೇಶದಿಂದ ನಿರ್ಮಾಣಗೊಂಡಿರುವ ‘ಅಕ್ಕ ಕೆಫೆ’ ಮಾರ್ಚ್ ಮೊದಲ ವಾರದಲ್ಲಿ ಪ್ರಾರಂಭವಾಗಲಿದೆ.ಮಹಿಳಾ ಸ್ವಸಹಾಯ ಸಂಘಗಳಿಗೆ ಸಂಪೂರ್ಣ ಹೊಣೆ ಬಡವರು, ಮಧ್ಯಮ ವರ್ಗದವರಿಗೆ ಹೆಚ್ಚು ಅನುಕೂಲ ಮೈಸೂರು ನಗರ ಸೇರಿದಂತೆ…

ನೇಮಕಾತಿಯಲ್ಲಿ ಎಸ್ಸಿಗೆ ಶೇ.17, ಎಸ್ಪಿಗೆ ಶೇ.7 ಮೀಸಲು ಕಲ್ಪಿಸಿ :ಉಗ್ರಪ್ಪ

ಸರಕಾರಿ ಹುದ್ದೆಗಳಿಗೆ ನೇಮಕಾತಿ ಅಧಿ ಸೂಚನೆಯಲ್ಲಿ ಪರಿಶಿಷ್ಟ ಜಾತಿಗೆ ಶೇ.17 ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ.7ರಷ್ಟು ಮೀಸಲು ಕಲ್ಪಿಸಬೇಕು ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಆಗ್ರಹಿಸಿದರು. “ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗ ಳಾದರೂ ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸಾಮಾಜಿಕ…

ಜ್ಯೋತಿಷಿ ಹೇಳಿದ ‘ನೀನು ಅಲ್ಪಾಯುಷಿ’, ನೇಣು ಬಿಗಿದುಕೊಂಡು ಟೆಕ್ಕಿ ಆತ್ಮ*ತ್ಯೆ!

ಜ್ಯೋತಿಷಿ ಯೊಬ್ಬರ ಮಾತು ನಂಬಿ ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ನೇಣು ಬಿಗಿದು ಕೊಂಡು ಆತ್ಮ*ತ್ಯೆ ಮಾಡಿಕೊಂಡಿ ರುವ ಘಟನೆ ಬೆಂಗಳೂ ರಿನ ಬಾಗಲಗುಂಟೆಯ ಎಂಇಐ ಲೇಔಟ್‌ನಲ್ಲಿ ಸಂಭವಿಸಿದೆ. ವಿದ್ಯಾಜ್ಯೋತಿ (29) ನೇಣುಬಿಗಿದು ಕೊಂಡು ಆತ್ಮಹತ್ಯೆ ಶರಣಾಗಿರುವ ಯುವತಿ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ…

ಮಾ.11ರಿಂದ ವೈದ್ಯಕೀಯ ಸಿಬ್ಬಂದಿ ಸಂಘಗಳ ಮುಷ್ಕರ

ಆರೋಗ್ಯ ಸೇವೆ ವ್ಯತ್ಯಯವಾದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ರಾಜ್ಯ ಸರ್ಕಾರ, ಸರ್ಕಾರಿ ವೈದ್ಯಕೀಯ ಸಿಬ್ಬಂದಿ ಸಂಘಗಳು ಮಾರ್ಚ್ 11ರಿಂದ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿ ಸಿರುವ ಹಿನ್ನೆಲೆಯಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ ಗಳ ಲಭ್ಯತೆ ಕುರಿತು…

ಮಾರ್ಚ್ 3 ,ರಂದು ಖಗ್ರಾಸ ಚಂದ್ರಗ್ರಹಣ !

ಪ್ರಸಕ್ತ ವರ್ಷ2026ದ ಮೊದಲ ಖಗ್ರಾಸ ಚಂದ್ರಗ್ರಹಣ ಮಾ. 3ರಂದು ಸಂಭವಿ ಸಲಿದೆ. ವಿಶ್ವಾವಸು ನಾಮ ಸಂವತ್ಸರದ ಫಾಲ್ಗುಣ ಮಾಸದ ಹುಣ್ಣಿಮೆಯ ದಿನವಾದ ಮಂಗಳವಾರ ಖಗ್ರಾಸ ಚಂದ್ರಗ್ರಹಣ ಸಂಭವಿಸಲಿದೆ. ಈ ಗ್ರಹಣವು ಭಾರತದಲ್ಲಿ ಗೋಚರಿಸುತ್ತದೆ. ಪುಬ್ಬಾ ನಕ್ಷತ್ರ, ಸಿಂಹ ರಾಶಿಯಲ್ಲಿ ಖಗ್ರಾಸ ಚಂದ್ರಗ್ರಹಣ…

ಏರಿಕೆ ಹಾದಿಗೆ ಚಿನ್ನ, ಬೆಳ್ಳಿ

ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ಜಂಟಿ ಸೇನಾ ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ ಚಿನ್ನ ಮತ್ತು ಬೆಳ್ಳಿ ಧಾರಣೆ ಏರಿಕೆ ಹಾದಿಗೆ ಮರಳಿದೆ. ಬೆಂಗಳೂರಿನಲ್ಲಿ ಶನಿವಾರ 24 ಕ್ಯಾರೆಟ್‌ನ ಅಪರಂಜಿ ಚಿನ್ನ 10 ಗ್ರಾಂಗೆ 7,140 ರೂ. ಏರಿ 1,68,710 ರೂ. ಆಗಿದೆ.…

ತಾಯಿ ಕೊಂದಿದ್ದ ಮಗನಿಗೆ ಜೀವಾವಧಿ ಶಿಕ್ಷೆ

  ಮದ್ಯ ಸೇವಿಸಲು ಹಣನೀಡಲಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿಯನ್ನೇ ಚಾಕುವಿನಿಂದ ಇರಿದು ಕೊಂದಿದ್ದ ಮಗನಿಗೆ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಶನಿವಾರ ತೀರ್ಪು ನೀಡಿದೆ. ಜಿಲ್ಲೆಯ ಮೊಳಕಾಲ್ಕೂರು ತಾಲೂ ಕಿನ ಕೊಪ್ಪ ಗ್ರಾಮದ ನಿವಾಸಿ…

You Missed

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ
ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?
ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!
ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ
ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!