ಏಪ್ರಿಲ್ ನಿಂದ ಎಥೆನಾಲ್ ಮಿಶ್ರಣ ಕಡ್ಡಾಯ!

  ಮುಂಬರುವ ಏಪ್ರಿಲ್1ರಿಂದ ಶೇ. 20ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ ಮಾರಾಟವನ್ನು ಕೇಂದ ಸರಕಾರ ಕಡ್ಡಾಯಗೊಳಿಸಿದೆ. ”ತೈಲ ಮಾರಾಟ ಸಂಸ್ಥೆಗಳು 20% ಎಥೆನಾಲ್‌ಮಿಶ್ರಿತ ಪೆಟ್ರೋಲ್ ಅನ್ನು ಮಾತ್ರ ಮಾರಾಟ ಮಾಡಬೇಕು. ವಾಹನ ಎಂಜಿನ್‌ಗಳಲ್ಲಿ ಗರಿಷ್ಠ ದಹನಶೀಲತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ, ಇಂಧನದಲ್ಲಿ ‘ಆಕ್ಟೇನ್’…

ಚಿಕ್ಕಮಗಳೂರು ಗೋಣಿಬೀಡು ಬಳಿ 30ಕ್ಕೂ ಹೆಚ್ಚು ಕಾಡಾನೆಗಳ ದರ್ಬಾರ್ !

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿ ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಸಂಚರಿಸುತ್ತಿದ್ದು, ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಹಾಸನ ಜಿಲ್ಲೆಯ ಬೇಲೂರು ಮಾರ್ಗವಾಗಿ ಬಂದಿರುವ ಈ ಹಿಂಡು ಕಳೆದ ನಾಲ್ಕು ದಿನಗಳಿಂದ ವಿವಿಧ ಗ್ರಾಮಗಳ ಸುತ್ತಮುತ್ತ ಬೀಡುಬಿಟ್ಟಿದೆ.…

ಸಿದ್ದರಾಮಯ್ಯ 17ನೇ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ !

  ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು ಕರ್ನಾಟಕದ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಇದು ಸಿದ್ದರಾಮಯ್ಯ ಮಂಡಿಸುತ್ತಿರುವ ದಾಖಲೆಯ 17ನೇ ದಾಖಲೆಯ ಬಜೆಟ್ ಆಗಿದೆ. ರಾಜ್ಯ ಬಜೆಟ್ ಅಧಿವೇಶನವು ಮಾರ್ಚ್ 6ರಿಂದ ಮಾರ್ಚ್ 27ರವರೆಗೆ ಒಟ್ಟು 14 ದಿನಗಳ ಕಾಲ ನಡೆಯಲಿದೆ. ಸಿದ್ದರಾಮಯ್ಯ…

ರಸ್ತೆಯಲ್ಲೆಲ್ಲಾ ಹಾರಾಡಿದ ನೋಟುಗಳು! ಹಣ ಬಾಚಲು ಮುಗಿಬಿದ್ದ ಜನ, 15 ಮಂದಿ ಸಾ*

ನೋಟುಗಳನ್ನು ತುಂಬಿಕೊಂಡು ಹೋಗುತ್ತಿದ್ದ ಕಾರ್ಗೋ ವಿಮಾನವೊಂದು ಪತನಗೊಂಡು ಹೆದ್ದಾರಿಗೆ ಅಪ್ಪಳಿಸಿದ ಪರಿಣಾಮ ಕನಿಷ್ಠ 15 ಜನರು ಮೃತಪಟ್ಟಿರುವ ಭೀಕರ ಘಟನೆ ಬೊಲಿವಿಯಾದಲ್ಲಿ ನಡೆದಿದೆ. ನೋಟುಗಳನ್ನು ತುಂಬಿಕೊಂಡು ಹೋಗುತ್ತಿದ್ದ ಕಾರ್ಗೋ ವಿಮಾನವೊಂದು ಪತನಗೊಂಡು ಹೆದ್ದಾರಿಗೆ ಅಪ್ಪಳಿಸಿದ ಪರಿಣಾಮ ಕನಿಷ್ಠ 15 ಜನರು ಮೃತಪಟ್ಟಿರುವ…

Who is Mahal Roja Mallikarjuna Mutya?

ಅತಿಚಿಕ್ಕ ವಯಸ್ಸಿಗೆ ಮಠದ ಪೀಠಾಧಿಪತಿ ಆಗಿ ಅಪ್ಪಾಜಿ ಎನಿಸಿಕೊಂಡ 26ರ ಯುವಕ,ಬಾಲಕಿಯ ಜೊತೆಗಿನ ಅನುಚಿತ ವರ್ತನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮಲ್ಲಿಕಾರ್ಜುನ ಮುತ್ಯಾ ನಾಪತ್ತೆಯಾಗಿದ್ದಾರೆ. ಉತ್ತರ ಕರ್ನಾಟಕ ಕೆಲ ಜಿಲ್ಲೆಗಳಲ್ಲಿ ದೇವಮಾನವನ ಎನ್ನಿಸಿಕೊಂಡಿರುವ 26 ವರ್ಷದ ಈ ಯುವಕನ ಹಿನ್ನೆಲೆ…

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ದಳಪತಿ ವಿಜಯ್ ಪತ್ನಿ

ಕಾಲಿವುಡ್ ಖ್ಯಾತ ನಟ ದಳಪತಿ ವಿಜಯ್ ಸಂಸಾರದಲ್ಲಿ ಬಿರುಕು ಮೂಡಿದೆ. ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ದಾಂಪತ್ಯದ ಬಳಿಕ ಅವರು ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ. ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಇದೆ…

ವಿಜಯಪುರದಲ್ಲಿ ಜೆಡಿಎಸ್ ಬೃಹತ್ ಸಮಾವೇಶ

ಹೌದು ಜೆಡಿಎಸ್‌ ಸ್ಥಾಪನೆಯಾಗಿ 25 ವರ್ಷ ಪೂರ್ಣಗೊಂಡಿರುವ ನಿಮಿತ್ತ ಕಿತ್ತೂರು ಕರ್ನಾಟಕ ಭಾಗದಲ್ಲಿ ‘ಬೆಳ್ಳಿಹಬ್ಬ’ ಆಚರಿಸುವ ಸಲುವಾಗಿ ವಿಜಯಪುರ ನಗರದಲ್ಲಿ ಇಂದು ಬೃಹತ್ ಜನತಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.   ನಗರದ ಹೊರವಲಯದಲ್ಲಿರುವ ಸಿಂದಗಿ ಬೈಪಾಸ್‌ನಲ್ಲಿ ಜೆಡಿಎಸ್ ಜನತಾ ಸಮಾವೇಶ ಆಯೋಜನೆ ಮಾಡಲಾಗಿದೆ.…

ಬಂಗಾಳದ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ, ; ಅಮಿತ್ ಶಾ ಹೇಳಿಕೆ

ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸರ್ಕಾರ ರಚಿಸಿದ ನಂತರ ಒಳನುಸುಳುಕೋರರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಅಮಿತ್ ಶಾ ಪ್ರತಿಜ್ಞೆ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಗಡಿಯಲ್ಲಿರುವ…

ಕುಖ್ಯಾತ ಅಂತಾರಾಜ್ಯ ಗಾಂಜಾ ಪೆಡ್ಲರ್‌ ಬಂಧನ

ಸಿಲಿಕಾನ್‌ ಸಿಟಿಯಲ್ಲಿ ಕೇರಳ ಪೊಲೀಸರು (Kerala Police) ಭರ್ಜರಿ ಬೇಟಿ ನಡೆಸಿ, ಕುಖ್ಯಾತ ಅಂತರರಾಜ್ಯ ಗಾಂಜಾ ಪೆಡ್ಲರ್‌ನನ್ನು (Ganja Peddler) ಬಂಧಿಸಿದ್ದಾರೆ. ಅಸ್ಸಾಂ ಮೂಲದ ಧೀರೇಶ್ ಕುಟುಮ್ (27) ಬಂಧಿತ ಆರೋಪಿ. ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಮೈಲಸಂದ್ರದಲ್ಲಿ ದಾಳಿ ನಡೆಸಿ, 1…

ಹಿರಿಯ ನೈರ್ಮಲ್ಯ ಕಾರ್ಮಿಕರಿಗೆ ತಿಂಗಳಿಗೆ 2 ಲಕ್ಷ ಸಂಬಳ!

ಹೈದರಾಬಾದ್: ತೆಲಂಗಾಣದಲ್ಲಿ ಹಿರಿಯ ನೈರ್ಮಲ್ಯ ಕಾರ್ಮಿಕರು ತಿಂಗಳಿಗೆ ಸುಮಾರು 2 ಲಕ್ಷ ರೂ. ಸಂಬಳ  ಪಡೆಯುತ್ತಿರುವ ವಿಚಾರ ಬಳಕಿಗೆ ಬಂದಿದೆ. ಹೌದು. ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್  ನಲ್ಲಿರುವ ಹಿರಿಯ ನೈರ್ಮಲ್ಯ ಕಾರ್ಮಿಕರು ದೀರ್ಘ ವರ್ಷಗಳ ಸೇವೆ ಮತ್ತು ಪರಿಷ್ಕರಣೆಗಳ ನಂತರ…

You Missed

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ
ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?
ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!
ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ
ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!