ಕುಮಾರಸ್ವಾಮಿ ಗಂಭೀರ ಆರೋಪ, ಆಗಿದ್ದೇನು?

ರಾಮನಗರದಲ್ಲಿ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಲೋಪ ಕಂಡುಬಂದಿರುವ ಆರೋಪಗಳು ಕೇಳಿಬಂದಿವೆ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಕೂಡ ಮಾತನಾಡಿದ್ದು, ಕಳ್ಳ ಮತದಾರರನ್ನ ಒಂದೆಡೆ ಕೂರಿಸಿ ಎಸ್​ಐಆರ್​ ಮಾಡುತ್ತಿದ್ದಾರೆ. ಈ ಬಗ್ಗೆ ಚುನಾವಣಾ…

ಜನ ನಾಯಗನ್’ ಚಿತ್ರಕ್ಕೆ ಕೊನೆಗೂ ಸಿಕ್ತು ಸೆನ್ಸಾರ್ ಪತ್ರ?

ದಳಪತಿ ವಿಜಯ್ ಅಭಿನಯದ ಕೊನೆಯ ಚಿತ್ರ ‘ಜನ ನಾಯಕನ್’ ಬಿಡುಗಡೆ ವಿಳಂಬವಾಗುತ್ತಿರುವುದು ಅಭಿಮಾನಿಗಳಿಗೆ ಭಾರಿ ಬೇಸರ ಮೂಡಿಸಿದೆ. ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ‘A’ ಪ್ರಮಾಣಪತ್ರ ಸಿಕ್ಕಿದೆ ಎಂಬ ವದಂತಿಗಳ ಬೆನ್ನಲ್ಲೇ, ಸಿನಿಮಾ ಜುಲೈ ಮಧ್ಯಭಾಗ ಅಥವಾ ಆಗಸ್ಟ್ 7 ರಂದು ತೆರೆಗೆ…

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು, ಜುಲೈ 1: ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಚಿವರಾದ ಬಳಿಕ ಮೊದಲ ಬಾರಿಗೆ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ದೇವಿಯ ದಿವ್ಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.…

ಆಷಾಢ ಶುಕ್ರವಾರಗಳ ಪೂರ್ವಸಿದ್ಧತೆ ಸಭೆ

ಮೈಸೂರು, ಜುಲೈ 1: ಮೈಸೂರಿನ ಚಾಮುಂಡಿ ಬೆಟ್ಟದ ಸಭಾಂಗಣದಲ್ಲಿ ಇಂದು ಆಷಾಢ ಶುಕ್ರವಾರಗಳ ಅಂಗವಾಗಿ ನಡೆಯಲಿರುವ ವಿಶೇಷ ಪೂಜಾ ಕಾರ್ಯಕ್ರಮಗಳ ಪೂರ್ವಸಿದ್ಧತೆ ಕುರಿತು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಮಗ್ರ…

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ರಾಜ್ಯದಲ್ಲಿ ಗೋಹ*ತ್ಯೆಗೆ ಸಂಪೂರ್ಣ ನಿಷೇಧ ಹೇರಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಆದೇಶವು 1958ರ ಪ್ರಾಣಿ ಸಂರಕ್ಷಣಾ ಕಾಯ್ದೆಯ ವ್ಯಾಪ್ತಿಯನ್ನು ಮೀರಿದೆ ಎಂದು ಸರ್ಕಾರ ವಾದಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಗೋಹ*ತ್ಯೆ ನಡೆಯುತ್ತಿದೆ…

SIRಗೆ ಕೌಂಟರ್ ಕೊಡುತ್ತಾ ಗೃಹ ಜ್ಯೋತಿ ಪರಿಶೀಲನೆ?

ಗೃಹ ಜ್ಯೋತಿ ಯೋಜನೆ ಫಲಾನುಭವಿಗಳಿಂದ ಎಪಿಕ್ ಕಾರ್ಡ್ ಹಾಗೂ ಜಾತಿ ವಿವರ ಸಂಗ್ರಹಿಸಲು ಸರ್ಕಾರ ಮುಂದಾಗಿದ್ದು, ಇದು ಚುನಾವಣಾ ಆಯೋಗ ನಡೆಸುತ್ತಿರುವ ‘ಎಸ್‌ಐಆರ್’ ಪ್ರಕ್ರಿಯೆಗೆ ಕೌಂಟರ್ ಕೊಡುವ ತಂತ್ರವೇ ಎಂಬ ಬಲವಾದ ಅನುಮಾನ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ. ಹಾಗಾದರೆ, ಈ ಕ್ರಮದಿಂದ…

ಹೊಸ ಸರ್ಕಾರ ಬಂದರೂ ಬದಲಾಗದ ಬೆಂಗಳೂರಿನ ಸ್ಥಿತಿ!

ಬೆಂಗಳೂರಿನ ಬಿಎಂಟಿಸಿ ಬಸ್‌ಗಳ ಕೊರತೆ ಹಾಗೂ ಪ್ರಯಾಣಿಕರ ನಿತ್ಯದ ಪರದಾಟದ ಕುರಿತು ಸಂಸದ ತೇಜಸ್ವಿ ಸೂರ್ಯ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಐಟಿ ನಗರಿಯಲ್ಲಿ ಹೊಸ ಸರ್ಕಾರ ಮತ್ತು ಹೊಸ ಸಾರಿಗೆ ಸಚಿವರು ಬಂದರೂ ಪರಿಸ್ಥಿತಿ ಬದಲಾಗಿಲ್ಲ, ಬಸ್‌ಗಾಗಿ…

“ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನಿ, ಸಿಎಂಗಳಾಗುತ್ತಾರೆ”: ಬಿ.ಕೆ. ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ

ಮೈಸೂರು :ಪ್ರಧಾನಿ ನರೇಂದ್ರ ಮೋದಿ ಅವರನ್ನು ಪರೋಕ್ಷವಾಗಿ ಗುರಿಯಾಗಿಸಿಕೊಂಡು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ನೀಡಿರುವ ಹೇಳಿಕೆಯೊಂದು ಈಗ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ‘ನಿಮ್ಮೊಂದಿಗೆ ಕಾಂಗ್ರೆಸ್: ನಿಮ್ಮ ಮತವನ್ನು ರಕ್ಷಿಸುವ ಕಡೆಗೆ’ ಎಂಬ…

ಪತಿ ಕೊಂ*ದು ಕಥೆ ಕಟ್ಟಿದ್ದ ಪತ್ನಿ

29 ಜೂನ್ 2026 , ಮೈಸೂರು: ಮೈಸೂರಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾ*ವಿನ ಪ್ರಕರಣ ಕೊ*ಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ ಅವರೇ ಗಂಡನನ್ನು ಹ*ತ್ಯೆ ಮಾಡಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.…

ಇನ್ಮೇಲೆ ಪದೇ ಪದೇ ಕರೆಂಟ್ ಹೋಗಲ್ಲ

ವಿದ್ಯುತ್ ಲೈನ್‌ಗಳ ತಪಾಸಣೆಗೆ ಲಗ್ಗೆ ಇಟ್ಟ ಅತ್ಯಾಧುನಿಕ ಡ್ರೋನ್‌ಗಳು; ಶೇ. 85 ರಷ್ಟು ತಗ್ಗಿದ ವಿದ್ಯುತ್ ವ್ಯತ್ಯಯ ಕೆಪಿಟಿಸಿಎಲ್ ರಾಜ್ಯದಲ್ಲಿ ವಿದ್ಯುತ್ ಪ್ರಸರಣ ಮಾರ್ಗಗಳ ತಪಾಸಣೆಗೆ ಡ್ರೋನ್ ತಂತ್ರಜ್ಞಾನ ಅಳವಡಿಸಿಕೊಂಡಿದೆ. ಇದರಿಂದ ತಾಂತ್ರಿಕ ದೋಷಗಳಿಂದ ಉಂಟಾಗುವ ವಿದ್ಯುತ್ ವ್ಯತ್ಯಯದಲ್ಲಿ ಶೇ. 85ರಷ್ಟು…

You Missed

ವಂದೇ ಮಾತರಂ ಪೂರ್ಣ ಗೀತೆ ವಿವಾದ: ಕಾಂಗ್ರೆಸ್ ವಿರುದ್ಧ ಹರಿಹಾಯ್ದ  ಜನಾರ್ದನ ರೆಡ್ಡಿ
ತಿರುಪತಿ ಲಡ್ಡು ಕಲಬೆರಕೆ ತುಪ್ಪ ಪ್ರಕರಣ: ಪ್ರಮುಖ ಆರೋಪಿ ಕೈಲಾಸ್‌ ಚಂದ್‌ ಇಡಿ ವಶಕ್ಕೆ
ಮಂಗಳೂರು ಬಂದರು ಧಕ್ಕೆಯಲ್ಲಿ ಅಧಿಕಾರಿಗಳಿಗೆ ಡಿಕೆಶಿ ತರಾಟೆ: ಸೆಕ್ಯೂರಿಟಿ ನೆಪದಲ್ಲಿ ವ್ಯಾಪಾರ ಬಂದ್ ಮಾಡಿಸಿದ್ದಕ್ಕೆ ಆಕ್ರೋಶ!
ಮಂಗಳೂರು ಹಳೆ ಬಂದರಿಗೆ ಸಿಎಂ ಡಿ. ಕೆ. ಶಿವಕುಮಾರ್ ದಿಢೀರ್ ಭೇಟಿ: ಕಡಲ ಮಕ್ಕಳಿಗೆ ಮೂಲಸೌಕರ್ಯ, ಅಳಿವೆಬಾಗಿಲು ಸಮಸ್ಯೆ ಪರಿಹಾರದ ಭರವಸೆ
ಏಷ್ಯನ್ ಗೇಮ್ಸ್ 2026: ಭಾರತಕ್ಕೆ ಪದಕದ ಸವಾಲು, ಟಾಪ್-3ರತ್ತ ಕಣ್ಣು!
MS ಸುಬ್ಬುಲಕ್ಷ್ಮಿ ಬಯೋಪಿಕ್‌ಗೆ ರಶ್ಮಿಕಾ ಮಂದಣ್ಣ ಆಯ್ಕೆ.