ರಾಜಕೀಯ ಲಾಭಕ್ಕಾಗಿ 3 ಪಕ್ಷಗಳು ಫೈಟ್, ಧರ್ಮಸ್ಥಳ ಪ್ರಕರಣದಲ್ಲಿ ಕ್ರೆಡಿಟ್ ಪಾಲಿಟಿಕ್ಸ್..​

ರಾಜಕೀಯ ಲಾಭ ಪಡೆಯಲು ಕಾಂಗ್ರೆಸ್​, ಬಿಜೆಪಿ, ಜೆಡಿಎಸ್​ ನಡುವೆ ಜಿದ್ದಾಜಿದ್ದಿ ನಡೆದಿದೆ. ಇದರ ನಡುವೆ ಇತ್ತ ಬಿಜೆಪಿ ಧರ್ಮಸ್ಥಳ ಜಾಥಾ ನಡೆಸುತ್ತಿದ್ದು ಇದರಲ್ಲಿ ಕಾಂಗ್ರೆಸ್​ ಹಿಂದೂ ವಿರೋಧಿ ಎಂದು ಬಿಂಬಿಸಲು ಯತ್ನಿಸಲಾಗುತ್ತಿದೆ.

ಧರ್ಮಸ್ಥಳ ಪ್ರಕರಣದಲ್ಲಿ ಕ್ರೆಡಿಟ್ ಪಾಲಿಟಿಕ್ಸ್ ಜೋರಾಗಿದ್ದು ಈ ಸಂಬಂಧ ಮೂರು ಪಕ್ಷಗಳು ಪೈಪೋಟಿ ನಡೆಸಿವೆ. ರಾಜಕೀಯ ಲಾಭ ಪಡೆಯಲು ಕಾಂಗ್ರೆಸ್​, ಬಿಜೆಪಿ, ಜೆಡಿಎಸ್​ ನಡುವೆ ಜಿದ್ದಾಜಿದ್ದಿ ನಡೆದಿದೆ. ಇದರ ನಡುವೆ ಇತ್ತ ಬಿಜೆಪಿ ಧರ್ಮಸ್ಥಳ ಜಾಥಾ ನಡೆಸುತ್ತಿದ್ದು ಇದರಲ್ಲಿ ಕಾಂಗ್ರೆಸ್​ ಹಿಂದೂ ವಿರೋಧಿ ಎಂದು ಬಿಂಬಿಸಲು ಯತ್ನಿಸಲಾಗುತ್ತಿದೆ.

ಇತ್ತ ಕಾಂಗ್ರೆಸ್​ ಶಾಸಕರಿಂದಲೂ ಧರ್ಮಸ್ಥಳ ಚಲೋ ನಡೆಯುತ್ತಿದೆ. ಪುಣ್ಯ ಕ್ಷೇತ್ರದ ಪರ ನಾವಿದ್ದೇವೆ ಎಂದು ಸಂದೇಶ ಕೊಡುತ್ತಿದ್ದಾರೆ. ಪರಸ್ಪರ ಆರೋಪ, ಪ್ರತ್ಯಾರೋಪ, ಕೆಸರೆರಚಾಟ ಮಾಡುತ್ತಿದ್ದಾರೆ. ಎಸ್​ಐಟಿ ರಚನೆ ಮಾಡುವ ಸಂದರ್ಭದಲ್ಲಿ ಇದ್ದಂತಹ ಆ ತಟಸ್ಥ ನಿಲುವು ರಾಜಕೀಯ ಪಕ್ಷಗಳಲ್ಲಿ ಈಗ ಕಾಣುತ್ತಿಲ್ಲ.

Related Posts

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30,…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!