3ನೇ ಮಗುವಿಗೆ ಜನ್ಮ ನೀಡಿದರೆ ಮಹಿಳೆಯರಿಗೆ ಬಂಪರ್ ಆಫರ್!ಆಂಧ್ರ ಸಂಸದ ಅಪ್ಪಲನಾಯ್ಡು ಘೋಷಣೆ.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ವೇಳೆ ತೆಲುಗು ದೇಶಂ ಪಕ್ಷದ ‘ಸಂಸದ ಕಾಳಿಸೆಟ್ಟಿ ಅಪ್ಪಲನಾಯ್ಡು ಅವರು, ಈ ರೀತಿಯಾಗಿ ಘೋಷಣೆ ನೀಡಿದ್ದಾರೆ. 3ನೇ ಮಗುವಿಗೆ ಜನ್ಮ ನೀಡುವ ಮಹಿಳೆಯರಿಗೆ ಬಂಪರ್ ಕೊಡುಗೆ ಘೋಷಣೆ ಮಾಡಿ ದ್ದಾರೆ. ಇದೀಗ ಈ ಆಂಧ್ರಪ್ರದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ.
ಪ್ರಕಾಶಂ ಜಿಲ್ಲೆಯ ಮಾರ್ಕಾಪುರದಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ, ಮಹಿಳೆಯೊಬ್ಬರು 3ನೇ ಮಗುವಿಗೆ ಜನ್ಮ ನೀಡಿದರೆ ವಿಶೇಷ ಉಡುಗೊರೆ ನೀಡಲಾ ಗುವುದು. ಹೆಣ್ಣು ಮಗುವಿಗೆ ಜನ್ಮ ನೀಡಿದರೆ ನನ್ನ ಸ್ವಂತ ವೇತನದಲ್ಲಿ 50 ಸಾವಿರ ರೂ., ಗಂಡು ಮಗುವಿಗೆ ಜನ್ಮ ನೀಡಿದರೆ 1  ಹಸುವನ್ನು ಉಡುಗೊರೆಯಾಗಿ ಕೊಡ ಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಸಂಸದರು ಮಾತನಾಡಿರುವ ವಿಡಿಯೋ ಸಾಮಾ ಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಜನಸಂಖ್ಯೆ ಬೆಳವಣಿಗೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಆಂಧ್ರದ ಮುಖ್ಯ |ಮಂತ್ರಿ ಚಂದ್ರಬಾಬು ನಾಯ್ಡು ಅವರ ಕರೆಗಳ ಮೇರೆಗೆ ಈ ವಿಶೇಷ ಉಡುಗೊರೆಗಳನ್ನು ಘೋಷಣೆ ಮಾಡಲಾಗಿದೆ. ಮಹಿಳೆಯರು ಹೆಚ್ಚು ಮಕ್ಕಳನ್ನು ‘ಹೊಂದಬೇಕೆಂದು ಹೇಳುತ್ತಿದ್ದೇವೆ. ಹೀಗಾಗಿ 3ನೇ ಮಗು ಜನಿಸಿದರೆ ಪ್ರೋತ್ಸಾಹ ಧನ ನೀಡಲು ಮುಂದಾಗಿದ್ದೇವೆ ಎಂದು ಸಂಸದ ಅಪ್ಪಲನಾಯ್ತು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆ ಚಂದ್ರಬಾಬು ನಾಯ್ಡು ಅವರು, ಮಹಿಳೆಯರು ಸಂಖ್ಯೆಯನ್ನು ಲೆಕ್ಕಿಸದೇ ಹೆಚ್ಚೆಚ್ಚು ಮಕ್ಕಳನ್ನು ಮಾಡಿಕೊಳ್ಳಿ. ಅದಕ್ಕಾಗಿ ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ ಹೆರಿಗೆ ರಜೆ ನೀಡಲಾಗುವುದು ಎಂದು ಘೋಷಣೆ ಮಾಡಿದ್ದರು. ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರು ಸಹ 2026ರ ಒಳಗೆ ಮಹಿಳೆಯರು ಹೆಚ್ಚೆಚ್ಚು ಮಕ್ಕಳನ್ನು ಮಾಡಿಕೊಳ್ಳುವಂತೆ ಕರೆ ನೀಡಿದ್ದರು. ಈ ರೀತಿಯಾಗಿ ಹೇಳಿಕೆ ನೀಡುವ ಮುಖಾಂತರ ಹೆಚ್ಚು ಮಕ್ಕಳನ್ನು ಒಂದುದವರಿಗೆ ಬಂಪರ್ ಆಫರನ್ನು ನೀಡಿದ್ದಾರೆ.

 

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!