ಡಾ.ವಿಷ್ಣುವರ್ಧನ್ ಅಸ್ಥಿ ಇರೋದು ಎಲ್ಲಿ?, ಆ ಒಂದು ಸ್ಥಳದಲ್ಲಿ ಮಾತ್ರ ಇದೆ- ಅನಿರುದ್ಧ ಜಟ್ಕರ್

ಆ ಒಂದು ಸ್ಥಳದಲ್ಲಿ ಮಾತ್ರ , ಡಾ.ವಿಷ್ಣುವರ್ಧನ್ ಅಸ್ಥಿ ಇರೋದು ಅದು ಎಲ್ಲಿದೆ – ಅನಿರುದ್ಧ ಜಟ್ಕರ್

ಅಭಿಮಾನಿಗಳು ಎಂದು ಮುಖವಾಡ ಹಾಕಿಕೊಂಡು, ವೇಷ ಧರಿಸಿಕೊಂಡು ನಮ್ಮ ಜೊತೆನೇ ಇರುವವರು ಕೆಲವರು ವಿರೋಧಿಗಳು, ಸ್ವಾರ್ಥಿಗಳು ಇರುತ್ತಾರೆ. ಬ್ಯಾನರ್​ನಲ್ಲಿ ವಿಷ್ಣುವರ್ಧನ್ ಅವರ ಫೋಟೋಗಿಂತ ಅವರ ಫೋಟೋನೇ ದೊಡ್ಡದಿರುತ್ತದೆ.

ಡಾ.ವಿಷ್ಣುವರ್ಧನ್ ಅವರ ಅಸ್ಥಿ ಒಂದೇ ಕಡೆ ಇರೋದು. ಅದು ಇರೋದು ಮೈಸೂರಿನಲ್ಲಿ ಮಾತ್ರ. ಉಳಿದಿರೋದೆಲ್ಲ ವಿಸರ್ಜನೆ ಮಾಡಲಾಗಿದೆ. ಪುತ್ಥಳಿ ಕೆಳಗಡೆ ಆ ಅಸ್ಥಿ ಇದೆ. ಆದರೆ ಅಭಿಮಾನ್ ಸ್ಟುಡಿಯೋದಲ್ಲಿ ಸಂಸ್ಕಾರ ಆಗಿರೋದರಿಂದ ಅದಕ್ಕೆ ಆದ್ಯತೆ ಇದೆ. ಬೆಂಗಳೂರಿನಲ್ಲಿ ಇರುವ ಸ್ಥಳವನ್ನು ಯಾರಾದರೂ ಕೊಂಡುಕೊಂಡರೆ, ವಿಷ್ಣುವರ್ಧನ್ ಅವರಿಗೆ ಮಾತ್ರ ನಮನ ಸಲ್ಲಿಸೋ ರೀತಿ ಇರಬೇಕು ಎಂದು ಅವರ ಅಳಿಯ ಅನಿರುದ್ಧ ಜಟ್ಕರ್ ಅವರು ಹೇಳಿದ್ದಾರೆ.

ಅಭಿಮಾನಿಗಳು ಎಂದು ಮುಖವಾಡ ಹಾಕಿಕೊಂಡು, ವೇಷ ಧರಿಸಿಕೊಂಡು ನಮ್ಮ ಜೊತೆ ಇರುವವರು ಕೆಲವರು ವಿರೋಧಿಗಳು, ಸ್ವಾರ್ಥಿಗಳು ಇರುತ್ತಾರೆ. ಅದೇ ರೀತಿ ಸ್ಮಾರಕದ್ದು ಆಗಬಾರದು. ಸ್ಮಾರಕ ಯಾರು ನಿರ್ಮಿಸುತ್ತಾರೋ ಅದು ಸೇವೆ. ಸೇವೆ ಮಾಡಿದರೆ ಅದನ್ನು ನಾನು ಮಾಡಿದೇ, ನಾನು ಮಾಡಿದೇ ಎಂಬುದು ಇರಬಾರದು. ಈ ರೀತಿಯಲ್ಲಿ ಇದ್ರೆ ನಮ್ಮ ಸಹಕಾರ ಇದ್ದೇ ಇರುತ್ತದೆ ಎಂದು ಅನಿರುದ್ಧ ಜಟ್ಕರ್ ಹೇಳಿದ್ದಾರೆ.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಕರ್ನಾಟಕದ ತಮ್ಮ ಹುಟ್ಟೂರಿನಲ್ಲಿ ಇಂದಿಗೂ ಜಾತಿ ಪದ್ಧತಿ ಜೀವಂತವಾಗಿದ್ದು, ಊರಿನ ದೇವಸ್ಥಾನಕ್ಕೆ ತಮಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, 12 ವರ್ಷದವರಿದ್ದಾಗ ಹೋಟೆಲೊಂದರಲ್ಲಿ ಊಟ ಮಾಡಿದ ನಂತರ ಹಣ ನೀಡಿದರೂ ಸಹ, ಕೆಳಜಾತಿಯವರೆಂಬ ಕಾರಣಕ್ಕೆ ತಟ್ಟೆಯನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು