ಬಡವರ ಬಿಪಿಎಲ್‌ ಕಾರ್ಡ್‌ ರದ್ದಾದರೆ ಅಧಿಕಾರಿಗಳ ವಿರುದ್ಧವೇ ಕ್ರಮ : ಸಿಎಂ ಸಿದ್ದರಾಮಯ್ಯ

ಬಡವರ ಬಿಪಿಎಲ್‌ ಕಾರ್ಡ್‌ ರದ್ದಾದರೆ ಅಧಿಕಾರಿಗಳ ವಿರುದ್ಧವೇ ಕ್ರಮ : ಎಕ್ಸ್‌ ಖಾತೆಯಲ್ಲಿ ಈ ಕುರಿತು ಟ್ವೀಟ್ ಮಾಡಿರೋ ಸಿಎಂ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡಬಾರದು ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ.

ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡಬೇಕು. ಬಡ ಕುಟುಂಬದವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಎಕ್ಸ್‌ ಖಾತೆನಲ್ಲಿ ವಾರ್ನ್​​​ ಮಾಡಿದ್ದಾರೆ.

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್​ಗಳ ಆಪರೇಷನ್ ದೊಡ್ಡ ಮಟ್ಟಿಗೆ ನಡೆಯುತ್ತಿದೆ. ಬಿಪಿಲ್​ ಕಾರ್ಡ್‌ಗಳನ್ನು ಎಪಿಎಲ್‌ಗೆ ಬದಲಾವಣೆ ಮಾಡಲಾಗುತ್ತಿದೆ. ಇದರಿಂದ ಬಡಜನರು ಕಂಗಾಲಾಗಿದ್ದಾರೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಜನರಿಗೆ ಅಭಯದ ಹಸ್ತ ಚಾಚಿದ್ದಾರೆ. ಬಡವರಿಗೆ ಅನ್ಯಾಯ ಆಗದಂತೆ ಖಡಕ್‌ ಸೂಚನೆಯೊಂದನ್ನ ರವಾನಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!