ರಾಜ್ಯದಲ್ಲಿ 7 ದಿನ ಶೋಕಾಚಾರಣೆ; ಇಂದು ಸರ್ಕಾರಿ ರಜೆ ಘೋಷಣೆ

ಭಾರತದ ಮಾಜಿ ಪ್ರಧಾನಿ, ಅರ್ಥಶಾಸ್ತ್ರಜ್ಞ, ಹಿರಿಯ ಕಾಂಗ್ರೆಸ್​ ನಾಯಕ ಮನಮೋಹನ್​ ಸಿಂಗ್ ಅವರು ಗುರುವಾರ ದೆಹಲಿಯಲ್ಲಿ ವಿಧಿವಶರಾಗಿದ್ದಾರೆ. ಅವರ ನಿಧನ ಹಿನ್ನೆಲೆ ಕರ್ನಾಟಕ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಮತ್ತು ಇಂದು ಸರ್ಕಾರಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನ ಹಿನ್ನಲೆ ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಕಾರ್ಯಕ್ರಮ ರದ್ದುಗೊಳಿಸಿ ಕಾಂಗ್ರೆಸ್​ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಇತರ ಪ್ರಮುಖ ನಾಯಕರು ಬೆಳಗಾವಿಯಿಂದ ದೆಹಲಿಗೆ ತೆರಳಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!