ಕೆ.ಆರ್.ನಗರದ ನಿವಾಸಿ, ಗೌರವ ಡಾಕ್ಟರೇಟ್‌ಗೆ ಭಾಜನ.

ಮೈಸೂರು: ಕೆ.ಆರ್.ನಗರದ ವಿಜಯನಗರ ಬಡಾವಣೆಯ ನಿವಾಸಿ, ಸಮಾಜ ಸೇವಕ ಮತ್ತು ರಾಷ್ಟ್ರಮಟ್ಟದ ಅಬ್ದುಲ್ ಕಲಾಂ ಪ್ರಶಸ್ತಿ ವಿಜೇತ ವಿನಯಕುಮಾರ.ಟಿ.ಎನ್‌ರವರ ನಿರಂತರ ಸೇವೆಯನ್ನು ಗುರುತಿಸಿ, ತಮಿಳುನಾಡು ಹೊಸೂರಿನ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ರಿಸರ್ಚ್ ಯುನಿವರ್ಸಿಟಿಯ ೯ನೇ ವರ್ಷದ ಘಟಿಕೋತ್ಸವ ಸಮಾರಂಭದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ.
ವಿನಯಕುಮಾರ ಅವರು ಸುಮಾರು ೯ ವರ್ಷಗಳಿಂದ ಸಮಾಜ ಸೇವೆಯಲ್ಲಿ ಸಕ್ರಿಯರಾಗಿದ್ದು, ಈಗಾಗಲೇ ಇವರ ಸಮಾಜ ಸೇವೆಗೆ ಹಲವು ರಾಷ್ಟ್ರಮಟ್ಟದ ಹಾಗೂ ರಾಜ್ಯಮಟ್ಟದ ಪ್ರಶಸ್ತಿಗಳು ಕೂಡ ಲಭಿಸಿವೆ.
ಡಾಕ್ಟರೇಟ್ ಪಡೆದ ನಂತರ ಮಾತನಾಡಿದ ಅವರು, ಈ ಪ್ರಶಸ್ತಿಯನ್ನು ಪಡೆಯಲು ನಡೆದಾಡುವ ದೇವರಾದ ನನ್ನ ಆರಾಧ್ಯದೈವ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳು. ನನ್ನ ತಂದೆ ತಾಯಿ, ಸಹೋದರ ಹಾಗೂ ನನ್ನ ಗುರುಗಳು, ಸ್ನೇಹಿತರಾದ ವಿವೇಕ್.ಎ ಕಿರುಚಿತ್ರ ನಿರ್ದೇಶಕರು ಮತ್ತು ನಿರ್ಮಾಪಕರು, ಚಿಕ್ಕಣ್ಣ(ಪೊಲೀಸ್ ಇಲಾಖೆ), ಚೇತನ್.ಡಿ.ಆರ್, ರಮೇಶ.ಜಿ.ಎ ಹಾಗೂ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಎಲ್ಲರೂ ಕೂಡ ಸಹಕರಿಸಿದ್ದಾರೆ ಅವರಿಗೆ ಈ ಪ್ರಶಸ್ತಿಯನ್ನು ಅರ್ಪಿಸುತ್ತಿದ್ದೇನೆ ಎಂದರು.
ಇವರು ನಿವಾಸಿ ಸುಮಿತ್ರ ಮತ್ತು ಟಿ.ಜೆ.ನಾರಾಯಣಶೆಟ್ಟಿ, (ಮುಖ್ಯ ಶಿಕ್ಷಕರು) ದಂಪತಿಯ ಪುತ್ರ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!