2025 ನೇ ಸಾಲಿನ ನೂತನ ಕ್ಯಾಲೆಂಡರ್ ಅನ್ನು ಸಮೃದ್ಧಿ ವಾರ್ತೆ ಪತ್ರಿಕೆ ಬಿಡುಗಡೆ…

2025 ನೇ ಸಾಲಿನ ನೂತನ ಕ್ಯಾಲೆಂಡರ್ ಅನ್ನು ಮೈಸೂರಿನ ವಿಜಯನಗರದ
ಶ್ರೀ ಯೋಗಾನರಸಿಂಹ ದೇವಾಲಯದ ಆವರಣದಲ್ಲಿ ಸಂಸ್ಥಾಪಕರಾದ ಪ್ರೊ.ಡಾ.ಭಾಷ್ಯಂ ಸ್ವಾಮೀಜಿ ಅವರು ಬಿಡುಗಡೆ ಮಾಡಿದರು.ಈ ವೇಳೆ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್,ಮೈಸೂರು ವಿಶ್ವವಿದ್ಯಾನಿಲಯದ (UoM) ಉಪಕುಲಪತಿ (VC) ಪ್ರೊ.ಎನ್.ಕೆ. ಲೋಕನಾಥ್, ದಿವಂಗತ ಹೊರ ನಟ ಡಾ. ರಾಜ್‌ಕುಮಾರ್ ಪುತ್ರಿ ಲಕ್ಷ್ಮಿ ಹಾಗೂ ಅಳಿಯ ಗೋವಿಂದರಾಜು,
ಸಮೃದ್ಧಿ ವಾರ್ತೆ ಪತ್ರಿಕೆಯ ಸಂಪಾದಕಿ
ಸಹನ ಗೌಡ,ಮೈಸೂರು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರು ಲಿಂಗರಾಜು, ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್,ಮಾತೃತ್ವ ಹೆಲ್ತ್ ಕೇರ್ ಸಂಸ್ಥಾಪಕರಾದ ಚೇತನ್, ಉದ್ಯಮಿ ಹೇಮಂತ್ ಕುಮಾರ್ ಹಾಗೂ ಇನ್ನಿತರರು ಹಾಜರಿದ್ದರು

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!