ಭಾವೈಕ್ಯತೆ ಮೆರೆದ ಕರೀಂಸಾಬ್ : ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಅನ್ನಸಂತರ್ಪಣೆ.

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳದಲ್ಲಿ ಮುಸ್ಲಿಂ ಮುಖಂಡ ಅಬ್ದುಲ್ ಕರೀಂ ಸಾಬ್ ತಮ್ಮ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಅನ್ನ ಸಂತರ್ಪಣೆ ಮಾಡುವ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ.

ಕಳೆದ ಮೂರು ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಅನ್ನಸಂತರ್ಪಣೆ ಮಾಡುತ್ತಾ ಹಿಂದೂ ಮುಸ್ಲಿಮರ ನಡುವಿನ ಭಾವೈಕ್ಯತೆ ಸಾರಿದ್ದಾರೆ. ಕವಿತಾಳ ಮತ್ತು ಪಾತಾಪೂರದ ಅಯ್ಯಪ್ಪ ಸ್ವಾಮಿ ಪೀಠದ 40ಕ್ಕೂ ಹೆಚ್ಚು ಮಾಲಾಧಾರಿಗಳಿಗೆ ಹೋಳಿಗೆ ತುಪ್ಪ, ಲಾಡು ಸೇರಿ ಬಗೆಬಗೆಯ ತಿಂಡಿ ತಿನಿಸುಗಳನ್ನು ಮಾಡಿ ಸ್ವತಃ ಬಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಅಯ್ಯಪ್ಪ ಮಾಲೆ ಧರಿಸಿದ ಭಕ್ತರಿಗೆ ಸ್ವಚ್ಛತೆ ಹಾಗೂ ಮಡಿಯಿಂದ ಅಡುಗೆ ಮಾಡಿ ಉಣ ಬಡಿಸಿದ್ದಾರೆ. ಕರೀಂಸಾಬ್ ಆತಿಥ್ಯ ಸ್ವೀಕರಿಸಿದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಖುಷಿ ವ್ಯಕ್ತಪಡಿಸಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!