ಸುತ್ತೂರು ಜಾತ್ರೆ : ಅನ್ನ ದಾಸೋಹಕ್ಕೆ ಚಾಲನೆ ನೀಡಿದ ಸುತ್ತೂರು ಶ್ರೀಗಳು

ಜನವರಿ 26 ರಿಂದ 31ರ ವರೆಗೆ 6 ದಿನಗಳ ಕಾಲ ನಡೆಯಲಿರುವ ಶಿವರಾತ್ರಿಶ್ವರ ಶಿವಯೋಗಿಯವರ ಜಾತ್ರಾ ಮಹೋತ್ಸದ ಅಂಗವಾಗಿ ಸುತ್ತೂರಿನ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿ, ನಂತರ ಅನ್ನ ದಾಸೋಹಕ್ಕೆ ಚಾಲನೆ ನೀಡಿದರು.

ನಾಳೆಯಿಂದ 6 ದಿನಗಳ ಕಾಲ ನಿರಂತರವಾಗಿ ಭಕ್ತರಿಗೆ ಪ್ರಸಾದ ವ್ಯವಸ್ಥೆ ಇರುತ್ತದೆ. ಪ್ರಸಿದ್ಧ ಸುತ್ತೂರು ಶಿವರಾತ್ರಿ ಶಿವಯೋಗಿಯವರ ಜಾತ್ರಾ ಮಹೋತ್ಸವ ಜನವರಿ 26 ರಿಂದ 31ರ ವರೆಗೆ ನಂಜನಗೂಡು ತಾಲ್ಲೂಕಿನ ಸುತ್ತೂರಿನಲ್ಲಿ ವಿಜೃಂಭಣೆಯಿಂದ ಜರುಗಲಿದೆ.

ಈ ಜಾತ್ರೆ ಕೇವಲ ಭಕ್ತಿಗಷ್ಟೇ ಸಿಮಿತವಾಗದೆ, ರೈತರಿಗೆ ಮಾಹಿತಿ ನೀಡುವ ಹಲವಾರು ಹೊಸ ಕೃಷಿ ಸಂಶೋಧನೆಗಳು ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳಿಗೆ ಪ್ರಸಿದ್ಧವಾಗಿದೆ. ಜಾತ್ರಾ ಮಹೋತ್ಸಕ್ಕೆ ಭಕ್ತರು, ಸೇವಾರ್ಥದಾರರು, ಸಂಘ ಸಂಸ್ಥೆಗಳು, ಅಕ್ಕಪಕ್ಕದ ಗ್ರಾಮಸ್ಥರು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಕಾರದಿಂದ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!