ಮಗನಿಗೆ ಖೈದಿ ರೀತಿ ಡ್ರೆಸ್ ಹಾಕಿ ಫೋಟೋಶೂಟ್ ಮಾಡಿಸಿದ ದರ್ಶನ್ ಅಭಿಮಾನಿ

ಮಗನಿಗೆ ಖೈದಿ ರೀತಿ ಡ್ರೆಸ್ ಹಾಕಿ ಫೋಟೋಶೂಟ್ ಮಾಡಿಸಿದ ದರ್ಶನ್ ಅಭಿಮಾನಿ

ಇತ್ತ ದರ್ಶನ್ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಹುಚ್ಚು ಅಭಿಮಾನವನ್ನು ತೋರಿಸುತ್ತಿದ್ದಾರೆ. ನಟನಿಗಾಗಿ ಅಭಿಮಾನಿ ಹೆತ್ತ ಮಗುವನ್ನೇ ಖೈದಿ ಮಾಡಿದ್ದಾನೆ.

ದರ್ಶನ್ ಜೈಲು ಸೇರಿದಾಗಿನಿಂದಲೂ ಅವರು ಹತಾಶೆಗೊಂಡಿದ್ದಾರೆ. ಈ ಕಾರಣದಿಂದಲೇ ಜೈಲಿನ ಎದುರು ಫ್ಯಾನ್ಸ್ ನೆರೆಯುತ್ತಿದ್ದಾರೆ. ಅವರನ್ನು ಕೋರ್ಟ್​ಗೆ ಕರೆದೊಯ್ಯುವಾಗ ಶೂಟಿಂಗ್ ನಡೆಯುತ್ತಿದೆಯೇನೋ ಎಂಬ ರೀತಿಯಲ್ಲಿ ‘ಡಿ ಬಾಸ್’ ಎನ್ನುವ ಘೋಷಣೆಗಳನ್ನು ಫ್ಯಾನ್ಸ್ ಕೂಗುತ್ತಿದ್ದಾರೆ. ಈ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಫ್ಯಾನ್ಸ್ ನಾನಾ ರೀತಿಯಲ್ಲಿ ತಮ್ಮ ಅಭಿಮಾನ ತೋರಿಸುತ್ತಿದ್ದಾರೆ. ಈ ಮಧ್ಯೆ ದರ್ಶನ್ ಮೇಲಿನ ಹುಚ್ಚು ಅಭಿಮಾನ ಮಿತಿ ಮೀರಿದೆ. ನಟನಿಗಾಗಿ ಅಭಿಮಾನಿ ಹೆತ್ತ ಮಗುವನ್ನೇ ಖೈದಿ ಮಾಡಿದ್ದಾನೆ. ಈ ಫೋಟೋ ವೈರಲ್ ಆಗುತ್ತಿದೆ.https://www.instagram.com/p/C83qTB0I6Yg/?utm_source=ig_web_copy_link&igsh=MzRlODBiNWFlZA==

Related Posts

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ಚಿತ್ರರಂಗದಲ್ಲಿ ನೆಚ್ಚಿನ ನಟರ ಜೊತೆಗೆ ಅವರ ಪರ್ಸನಲ್‌ ಬಾಡಿಗಾರ್ಡ್‌ಗಳೂ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ. ನಟ ರಾಮ್‌ ಚರಣ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವೇಳೆಯಲ್ಲಿ ಅವರ ಪರ್ಸನಲ್ ಸೆಕ್ಯೂರಿಟಿ ಗಾರ್ಡ್, ಆಫ್ರಿಕಾ…

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

  ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿರುವ ‘ರಾಮಾಯಣ’ ಟ್ರೇಲರ್ ಭಾರಿ ಧೂಳೆಬ್ಬಿಸುತ್ತಿದೆ. ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಅವರ ರೌದ್ರಾವತಾರದ ಎಂಟ್ರಿಗೆ ಪ್ರೇಕ್ಷಕರು ಥಿಯೇಟರ್‌ನಲ್ಲಿ ಹುಚ್ಚೆದ್ದು ಕುಣಿದಿದ್ದು, ಇಡೀ ಟ್ರೇಲರ್ ಯಶ್ ಅವರ ಅಪ್ರತಿಮ ಡಾಮಿನೇಷನ್‌ನಿಂದ ಕೂಡಿದೆ ಎಂದು ಫ್ಯಾನ್ಸ್ ಕೊಂಡಾಡುತ್ತಿದ್ದಾರೆ. ‘ರಾಮಾಯಣ’ ಟ್ರೇಲರ್…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!