ಟಾಸ್ ಗೆದ್ದುಇಂಗ್ಲೆಂಡ್ ಬೌಲಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ ಮೂರು ಬದಲಾವಣೆ

ಭಾರತ VS ಇಂಗ್ಲೆಂಡ್ ವಿರುದ್ಧ 4ನೇ ಟಿ20 ಪಂದ್ಯ, ಟಾಸ್ ಗೆದ್ದು ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ಕೆ. ಭಾರತ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ಮೊಹಮ್ಮದ್ ಶಮಿ, ಜುರೆಲ್ ಅಂಡ್ ವಾಷಿಂಗ್ಟನ್ ಸುಂದರ್.​ ಹೊರಗುಳಿದಿದ್ದು ಅವರ ಬದಲಿಗೆ ಅರ್ಷದೀಪ್ ಸಿಂಗ್, ರಿಂಕು ಸಿಂಗ್ ಅಂಡ್ ಶಿವಂ ದುಬೆ ಸ್ಥಾನ ಗಿಟ್ಟಿಸಿದ್ದಾರೆ.

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು. ಒಂದು ವೇಳೆ ಟೀಂ ಇಂಡಿಯಾ ನಾಲ್ಕನೇ ಟಿ20 ಗೆದ್ದರೆ ಸರಣಿಯನ್ನು 3-1 ಅಂತರದಿಂದ ವಶಪಡಿಸಿಕೊಳ್ಳಲಿದೆ. ಇತ್ತ ಇಂಗ್ಲೆಂಡ್‌ ಗೆದ್ದರೆ ಸರಣಿ 2-2 ರಿಂದ ಸಮಬಲವಾಗಲಿದೆ.

ಭಾರತ (ಆಡುವ XI): ಸಂಜು ಸ್ಯಾಮ್ಸನ್(w), ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್(c), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ

ಇಂಗ್ಲೆಂಡ್ (ಪ್ಲೇಯಿಂಗ್ XI): ಫಿಲಿಪ್ ಸಾಲ್ಟ್ (ಡಬ್ಲ್ಯೂ), ಬೆನ್ ಡಕೆಟ್, ಜೋಸ್ ಬಟ್ಲರ್ (ಸಿ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಜೇಮೀ ಓವರ್‌ಟನ್, ಬ್ರೈಡನ್ ಕಾರ್ಸೆ, ಜೋಫ್ರಾ ಆರ್ಚರ್, ಆದಿಲ್ ರಶೀದ್, ಸಾಕಿಬ್ ಮಹಮೂದ್

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

Yash: ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಅವರ ಹೊಸ ಅವತಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಯಶ್ ಭಾರತೀಯ ಸಿನೆಮಾ ಲೋಕವೇ ಹಿಂತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದ ಬಳಿಕ…

You Missed

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ