ಮೈಸೂರು ಪೊಲೀಸ್ ಆಯುಕ್ತರಾಗಿ ಸೀಮಾ ಲಾಟ್ಕರ್ ನೇಮಕ

ಮೈಸೂರು ಪೊಲೀಸ್ ಆಯುಕ್ತರಾಗಿ ಸೀಮಾ ಲಾಟ್ಕರ್ ನೇಮಕ

ಮೈಸೂರು ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ಸೇರಿದಂತೆ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ನೀಡಿದೆ.

ಮೈಸೂರು ನಗರ ಪೊಲೀಸ್ ಆಯುಕ್ತ (Mysuru City Commissioner) ಸೀಮಾ ಲಾಟ್ಕರ್ ಸೇರಿದಂತೆ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ನೀಡಿದೆ

• ಲಾಬೂರಾಮ್ : ಐಜಿಪಿ ಕೇಂದ್ರ ವಲಯ
• ಬಿ. ಆರ್ . ರವಿಕಾಂತೇಗೌಡ : ಐಜಿಪಿ ಹೆಡ್ ಕ್ವಾಟ್ರರ್ಸ್ -1 ಬೆಂಗಳೂರು (ಡಿಜಿ ಕಛೇರಿ)
• ಡಾ ಕೆ ತ್ಯಾಗರಾಜನ್ : ಐಜಿಪಿ, ಐಎಸ್ ಡಿ.
• ಎನ್ ಶಶಿಕುಮಾರ್ : ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್.
• ಬಿ ರಮೇಶ್ : ಡಿಐಜಿ ಪೂರ್ವವಲಯ, ದಾವಣಗೆರೆ..
• ಸೀಮಾ ಲಾಟ್ಕರ್: ಪೊಲೀಸ್ ಆಯುಕ್ತರು, ಮೈಸೂರು ನಗರ
• ರೇಣುಕಾ ಸುಕುಮಾರ್ : ಐಜಿಪಿ ( ಡಿಜಿ ಕಛೇರಿ).
• ಸಿಕೆ ಬಾಬಾ: ಎಸ್ ಪಿ, ಬೆಂಗಳೂರು ಗ್ರಾಮಾಂತರ.
• ಎನ್ ವಿಷ್ಣುವರ್ಧನ್ : ಎಸ್ ಪಿ ಮೈಸೂರು ಜಿಲ್ಲೆ..
• ಸುಮನ್ ಡಿ ಪೆನ್ನೆಕರ್ : ಎಸ್ ಪಿ , ಬಿಎಂಟಿಎಫ್..
• ಸಿ ಬಿ ರಿಷ್ಯಂತ್: ಎಸ್ ಪಿ ವೈರ್ಲೆಸ್ .
• ಚನ್ನಬಸವಣ್ಣ : ಐಜಿಪಿ,(ಆಡಳಿತ ) ಡಿಜಿ ಕಛೇರಿ.
• ನಾರಾಯಣ್ ಎಂ, : ಎಸ್ ಪಿ ಉತ್ತರ ಕನ್ನಡ..
• ಸಾರ ಫಾತಿಮಾ: ಡಿಸಿಪಿ ಆಗ್ನೇಯ ವಿಭಾಗ , ಬೆಂಗಳೂರು ನಗರ
• ಅರುಣಾಂಗ್ಷು ಗಿರಿ : ( ಂಡಿuಟಿಟಿgshu giಡಿi ) SP ,ಅIಆ
• ನಾಗೇಶ್ ಡಿ ಎಲ್ : ಡಿಸಿಪಿ , ಸಿ ಎ ಆರ್ ಹೆಡ್ ಕ್ವಾರ್ಟರ್ಸ್. ಬೆಂಗಳೂರು ನಗರ.
• ಪದ್ಮಿನಿ ಸಾಹೋ :ಡಿಸಿಪಿ ಆಡಳಿತ , ಬೆಂಗಳೂರು ನಗರ..
• ಪ್ರದೀಪ್ ಗುಂಟಿ: ಎಸ್ ಪಿ ಬೀದರ್ ಜಿಲ್ಲೆ..
• ಯತೀಶ್ ಎನ್ : ಎಸ್ ಪಿ ದಕ್ಷಿಣ ಕನ್ನಡ ಜಿಲ್ಲೆ..
• ಮಲ್ಲಿಕಾರ್ಜುನ ಬಾಲದಂಡಿ, ಎಸ್ ಪಿ ಮಂಡ್ಯ ಜಿಲ್ಲೆ..
• ಡಾ ಶೋಭಾ ರಾಣಿ ವಿ.ಜೆ: ಎಸ್ ಪಿ .ಬಳ್ಳಾರಿ ಜಿಲ್ಲೆ..
• ಡಾ ಕವಿತಾ ಟಿ: ಎಸ್ ಪಿ ಚಾಮರಾಜನಗರ ಜಿಲ್ಲೆ.
• ನಿಖಿಲ್ ಬಿ : ಎಸ್ ಪಿ ಕೋಲಾರ ಜಿಲ್ಲೆ..
• ಕುಶಾಲ್ ಚೌಕ್ಸಿ : ಎಸ್ ಪಿ ಚಿಕ್ಕಬಳ್ಳಾಪುರ ಜಿಲ್ಲೆ..
• ಮಹಾನಿಂಗ್ ನಂದಗಾವಿ : ಡಿಸಿಪಿ ( ಕಾನೂನು ಸುವ್ಯವಸ್ಥೆ) ಹುಬ್ಬಳ್ಳಿ ಧಾರವಾಡ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

  • Related Posts

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

      ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

      ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

    You Missed

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!