ಐಸಿಸಿ ಚಾಂಪಿಯನ್ಸ್ ಟ್ರೋಫಿ : ಇಂದು ದುಬೈನಲ್ಲಿ ಭಾರತ VS ಬಾಂಗ್ಲಾದೇಶ ಸೆಣಸಾಟ

ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಬಾಂಗ್ಲಾದೇಶ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದೆ. ಇಂದು ದುಬೈನಲ್ಲಿ ನಡೆಯುವ ಈ ನಿರ್ಣಾಯಕ ಪಂದ್ಯದಲ್ಲಿ ಭಾರತದ ಗೆಲುವು ಅತ್ಯಂತ ಮುಖ್ಯ. ಇಂಗ್ಲೆಂಡ್ ವಿರುದ್ಧದ ಸರಣಿ ಗೆಲುವಿನಿಂದ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಭಾರತ ತಂಡ ಚಾಂಪಿಯನ್ಸ್ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಸಜ್ಜಾಗಿದೆ.

ಬಾಂಗ್ಲಾದೇಶ ವಿರುದ್ಧದ ಪಂದ್ಯದೊಂದಿಗೆ ಟೀಂ ಇಂಡಿಯಾ ತನ್ನ ಅಭಿಯಾನವನ್ನು ಆರಂಭಿಸಲಿದೆ. ಎ ಗುಂಪಿನಲ್ಲಿ ಟೀಂ ಇಂಡಿಯಾ ಗ್ರೂಪ್ ಹಂತದಲ್ಲಿ ಒಟ್ಟು 3 ಪಂದ್ಯಗಳನ್ನು ಆಡಲಿದೆ. ಆದ್ದರಿಂದ, ಟೀಂ ಇಂಡಿಯಾ ಒಂದೇ ಒಂದು ಪಂದ್ಯವನ್ನು ಸೋತರೂ ಅಪಾಯ ಕಟ್ಟಿಟ್ಟ ಬುತ್ತಿ. ಹೀಗಾಗಿ ಪ್ರತಿಯೊಂದು ಪಂದ್ಯವು ರೋಹಿತ್ ಪಡೆಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಹೀಗಾಗಿ ಆತ್ಮವಿಶ್ವಾಸದೊಂದಿಗೆ ರೋಹಿತ್ ಪಡೆ ಕಣಕ್ಕಿಳಿದು ಗೆಲುವಿನೊಂದಿಗೆ ಟೂರ್ನಿಯನ್ನು ಆರಂಭಿಸಬೇಕಾಗಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು