ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಇಲ್ಲ

ದುಬೈನಲ್ಲಿ ಇಂದು ನಡೆಯುವ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಪಂದ್ಯದಲ್ಲಿ ಟಾಸ್ ಗೆದ್ದು ಪಾಕಿಸ್ತಾನ ನಾಯಕ ಮೊಹಮ್ಮದ್ ರಿಜ್ವಾನ್ ಬ್ಯಾಟಿಂಗ್ ಆಯ್ಕೆ. ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಇಲ್ಲ. ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಲ್ಲಿ ಪಂದ್ಯ ನಡೆಯುತ್ತಿದ್ದು.
ಒಂದು ವೇಳೆ ಟೀಂ ಇಂಡಿಯಾ ಗೆದ್ದರೆ, ಪಾಕಿಸ್ತಾನ ಚಾಂಪಿಯನ್ಸ್‌ ಟ್ರೋಫಿನಿಂದ ಹೊರಗುಳಿಯಲಿದೆ.

ಭಾರತ (ಪ್ಲೇಯಿಂಗ್ XI) : ರೋಹಿತ್ ಶರ್ಮಾ (ಸಿ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ಪ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್

ಪಾಕಿಸ್ತಾನ (ಪ್ಲೇಯಿಂಗ್ XI): ಇಮಾಮ್-ಉಲ್-ಹಕ್, ಬಾಬರ್ ಅಜಮ್, ಸೌದ್ ಶಕೀಲ್, ಮೊಹಮ್ಮದ್ ರಿಜ್ವಾನ್(w/c), ಸಲ್ಮಾನ್ ಅಘಾ, ತಯ್ಯಬ್ ತಾಹಿರ್, ಖುಷ್ದಿಲ್ ಶಾ, ಶಾಹೀನ್ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್, ಅಬ್ರಾರ್ ಅಹ್ಮದ್

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು