ಆರ್​ಸಿಬಿಗೆ ಮಾಡು ಇಲ್ಲವೇ ಮಡಿ ಪಂದ್ಯ; ಸೇಡು ತೀರಿಸಿಕೊಳ್ಳುವ ತವಕದಲ್ಲಿ ಡೆಲ್ಲಿ ಕ್ಯಾಪಿಟಲ್ಸ್

ತವರಿನಲ್ಲಿ ಸತತಮೂರು ಸೋಲುಗಳನ್ನು ಅನುಭವಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದೆ. ತವರಿನ ಹೊರಗೆ ನಡೆದಿದ್ದ2 ಪಂದ್ಯಗಳನ್ನು ಗೆದ್ದಿದ್ದ ಆರ್‌ಸಿಬಿ, ತವರಿನಲ್ಲಿನ ಸೋಲುಗಳಿಂದ ಕಂಗೆಟ್ಟಿದೆ.

ಮಹಿಳಾ ಪ್ರೀಮಿಯರ್ ಲೀಗ್ 14ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್​ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಡೆಲ್ಲಿ ಕ್ಯಾಪಿಟಲ್ಸ್ 4 ಪಂದ್ಯಗಳನ್ನು ಗೆದ್ದು, 2 ಪಂದ್ಯ ಸೋತು, ಮೆಗ್ ಲ್ಯಾನಿಂಗ್ ನೇತೃತ್ವದ ತಂಡ 8 ಅಂಕಗಳನ್ನು ಹೊಂದಿದ್ದು, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!