ಡೆಲ್ಲಿ ಕ್ಯಾಪಿಟಲ್ಸ್ ಗೆ 9 ವಿಕೆಟ್‌ಗಳ ರೋಚಕ ಜಯ : ಆರ್‌ಸಿಬಿಗೆ ಸತತ 4ನೇ ಸೋಲು

ಮಹಿಳಾ ಪ್ರೀಮಿಯರ್ ಲೀಗ್ ಮೂರನೇ ಆವೃತ್ತಿಯ 14ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಕ್ಕೆ 9 ವಿಕೆಟ್‌ಗಳ ರೋಚಕ ಜಯ. ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆರ್‌ಸಿಬಿ 5 ವಿಕೆಟ್ ಕಳೆದುಕೊಂಡು 147 ರನ್ ಗಳಿಸಿತ್ತು. ಡೆಲ್ಲಿ ಕ್ಯಾಪಿಟಲ್ಸ್ ತಂಡ 15.3 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 151 ರನ್ ಬಾರಿಸಿ ಗೆಲುವು ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ಆರಂಭ ಕೆಟ್ಟದಾಗಿತ್ತು. ನಾಯಕಿ ಸ್ಮೃತಿ ಮಂಧಾನ 8 ರನ್ ಗಳಿಸಿ ಔಟಾದರು. ಡ್ಯಾನಿ ವ್ಯಾಟ್ ಹಾಡ್ಜ್ 21 ರನ್ ಗಳಿಸಿ ಔಟಾದರು. ಆಲಿಸ್ ಪೆರ್ರಿ 60, ರಾಘವಿ ಬಿಶ್ತ್ 33 ಮತ್ತು ಕನಿಕಾ ಅಹುಜಾ 2 ರನ್ ಗಳಿಸಿ ತಂಡದ ಸ್ಕೋರ್ ಅನ್ನು 147ರ ಆಚೆಗೆ ಕೊಂಡೊಯ್ದರು. ಗುಜರಾತ್ ಪರ ಶಫಾಲಿ ವರ್ಮಾ 80 ಮತ್ತುಜೆಸ್ ಜೊನಾಸ್ಸೆನ್ 61 ರನ್ ಗಳಿಸಿದರು. ಬೌಲಿಂಗ್‌ನಲ್ಲಿ ಶಿಖಾ ಪಾಂಡೆ ಮತ್ತು ನಲ್ಲಪುರೆಡ್ಡಿ ಚರಣಿ ತಲಾ 2 ವಿಕೆಟ್ ಪಡೆದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!