ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿ ಅಕ್ಷರ್ ಪಟೇಲ್ ಆಯ್ಕೆ

ಐಪಿಎಲ್ 2025 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. IPL 2025​ ಸೀಸನ್ 18 ರಲ್ಲಿ ಡೆಲ್ಲಿ ತಂಡವನ್ನು ಆಲ್​​ರೌಂಡರ್​ ಅಕ್ಷರ್ ಪಟೇಲ್ ಮುನ್ನಡೆಸಲಿದ್ದಾರೆ.

ಟೀಮ್ ಇಂಡಿಯಾದ ಯುವ ಆಲ್​​ರೌಂಡರ್​ ಅಕ್ಷರ್ ಪಟೇಲ್ ಅವರು ಡೆಲ್ಲಿ ಕ್ಯಾಪಿಟಲ್ಸ ತಂಡದ ಕ್ಯಾಪ್ಟನ್ ಆಗಿದ್ದಾರೆ. ಈ ಕುರಿತು ಡೆಲ್ಲಿ ಫ್ರಾಂಚೈಸಿಯು ಅಧಿಕೃತವಾಗಿ ಘೋಷಣೆ ಮಾಡಿದೆ. ಕೆಎಲ್ ರಾಹುಲ್ ಅವರು ಡೆಲ್ಲಿ ನಾಯಕನಾಗುತ್ತಾರೆ ಎಂದು ಹೇಳಲಾಗಿತ್ತು. ಆದರೆ ಇದರ ಮಧ್ಯೆ ಇದೀಗ ಡೆಲ್ಲಿ ಫ್ರಾಂಚೈಸಿ ಅಕ್ಷರ್ ಪಟೇಲ್ ಅವರನ್ನು ನಾಯಕನಾಗಿ ಅನೌನ್ಸ್ ಮಾಡಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!