HDK, ಜಾರಕಿಹೊಳಿ ಡಿನ್ನರ್ ಮೀಟಿಂಗ್!

ನವದೆಹಲಿ :- ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣ ಭಾರೀ ಸಂಚಲನ ಮೂಡಿಸಿರುವ ನಡುವೆಯೇ ಇದೀಗ ಮತ್ತೊಂದು ರಾಜಕೀಯ ಬೆಳವಣಿಗೆ ನಡೆದಿದೆ. ಹೌದು, ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಜೊತೆ ಸಚಿವ ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹೌದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರು ನಿನ್ನೆ ನವದೆಹಲಿಯಲ್ಲಿ ಡಿನ್ನರ್ ನಲ್ಲಿ ಭಾಗಿಯಾಗಿದ್ದು, ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ನವದೆಹಲಿಯ ನಿವಾಸದಲ್ಲಿ ಈ ಡಿನ್ನರ್ ಮೀಟಿಂಗ್ ಆಯೋಜಿಸಲಾಗಿದ್ದು,ದೆಹಲಿಗೆ ತೆರಳಿರುವ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಮನೆಗೆ ಆಹ್ವಾನಿಸಿದ್ದರು ಎಂದು ಹೇಳಲಾಗಿದೆ.
ಡಿನ್ನರ್ ಗೆ ಬರುವಂತೆ ಹೆಚ್.ಡಿ.ಕುಮಾರಸ್ವಾಮಿ ಅವರೇ ಸತೀಶ್ ಜಾರಕಿಹೊಳಿ ಅವರನ್ನು ಡಿನ್ನರ್ ಗೆ ಕರೆದಿದ್ದರು ಎನ್ನಲಾಗಿದ್ದು, ಈ ವೇಳೆ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!