ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆರ್​ಸಿಬಿಗೆ 50 ರನ್‌ಗಳ ಭರ್ಜರಿ ಗೆಲುವು

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್​ ಬೆಂಗಳೂರು ನಡುವಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನನ್ನು ಆರ್​ಸಿಬಿ 50 ರನ್‌ಗಳಿಂದ ಸೋಲಿಸಿದೆ. ಆರ್​ಸಿಬಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 196 ರನ್ ಗಳಿಸಿತ್ತು. ಚೆನ್ನೈ ಸೂಪರ್ ಕಿಂಗ್ಸ್ 146/8 ಆರ್​ಸಿಬಿ ದಾಳಿಯ ಮುಂದೆ ಹೀನಾಯವಾಗಿ ಶರಣಾಯಿತು.

ಜೋಶ್ ಹ್ಯಾಜಲ್ವುಡ್, ಯಶ್ ದಯಾಳ್, ಲಿಯಾಮ್ ಲಿವಿಂಗ್ಸ್ಟೋನ್ ಅವರ ಮಾರಕ ಬೌಲಿಂಗ್ ದಾಳಿ ಆರ್​ಸಿಬಿ ಗೆಲುವಿಗೆ ಪ್ರಮುಖ ಪಾತ್ರ ವಹಿಸಿತು. ರಜತ್ ಪಾಟಿದಾರ್ 51, ಫಿಲ್ ಸಾಲ್ಟ್ 32, ಕೊಹ್ಲಿ 31ರನ್ ಗಳಿಸಿದರೆ, ಜೋಶ್ ಹ್ಯಾಜಲ್ವುಡ್ 3 ವಿಕೆಟ್, ಯಶ್ ದಯಾಳ್ 2 ವಿಕೆಟ್, ಲಿಯಾಮ್ ಲಿವಿಂಗ್ಸ್ಟೋನ್ 2 ವಿಕೆಟ್ ಕಬಳಿಸಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!