ಇಂದಿನಿಂದ ವಿದ್ಯುತ್, ಹಾಲಿನ ಹೊಸ ದರ ಅನ್ವಯ: ಹಾಲಿನ ಉತ್ಪನ್ನಗಳು ದುಬಾರಿ

ಇಂದಿನಿಂದ ವಿದ್ಯುತ್, ಹಾಲಿನ ಹೊಸ ದರ ಅನ್ವಯ: ಹಾಲಿನ ಉತ್ಪನ್ನಗಳು ದುಬಾರಿ

ಕರ್ನಾಟಕ ಸರ್ಕಾರ ರಾಜ್ಯದ ಜನರಿಗೆ ಬೆಲೆ ಏರಿಕೆ ಬರೆ ಮುಂದುವರೆಸಿದೆ. ಈಗಾಗಲೇ ಘೋಷಿಸಿದಂತೆ ಪರಿಷ್ಕೃತ ವಿದ್ಯುತ್ ದರ ಹಾಗೂ ಹಾಲಿನ ದರ ಇಂದಿನಿಂದ (ಏಪ್ರಿಲ್ 1 ಆರ್ಥಿಕ ವರ್ಷದಿಂದ) ಅನುಷ್ಠಾನಕ್ಕೆ ಬರಲಿದೆ. ಬಸ್, ನಮ್ಮ ಮೆಟ್ರೋ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ತತ್ತರಿಸಿದ್ದ ಜನರಿಗೆ ಮತ್ತಷ್ಟು ಆರ್ಥಿಕ ಹೊರೆ ಉಂಟಾಗಲಿದೆ. ಕೆಲವೆಡೆ ದರ ಏರಿಕೆ ವಿರುದ್ಧ ಪ್ರತಿಭಟನೆ ಸಹ ನಡೆದಿವೆ.

ಮಂಗಳವಾರದಿಂದ ಗ್ರಾಹಕರಿ ಪ್ರತಿ ಲೀಟರ್ ಹಾಲಿಗೆ 4 ರೂಪಾಯಿ ಹೆಚ್ಚುವರಿ ಹಣ ನೀಡಬೇಕು. ವಿದ್ಯುತ್ ದರ ಸಹಿತ ಪ್ರತಿ ಯೂನಿಟ್‌ಗೆ 36 ಪೈಸೆಯಷ್ಟು ಪರಿಷ್ಕೃತಗೊಂಡಿದೆ. ಹಾಲಿನ ದರ ಮಾತ್ರವಲ್ಲದೇ ಮೊಸರಿಗೂ ದರ ರೂ.4 ಹೆಚ್ಚಾಗಿದೆ. ಇದರೊಂದಿಗೆ ಹಾಲಿನ ಉತ್ಪನ್ನಗಳು, ಸಿಹಿ ತಿನಿಸುಗಳು ಸಹ ದುಬಾರಿಯಾಗಲಿವೆ. ಈ ಹೆಚ್ಚುವರಿ ಹಣ ಹಾಲು ಪೂರೈಕೆಯ ರೈತರಿಗೆ ಸಿಗುತ್ತಾ ಅಥವಾ ಇಂಧನ, ಉತ್ಪಾದನೆ, ಸಿಬ್ಬಂದಿ ವೇತನ ಹೆಚ್ಚಳ ಎಂದು ಮಧ್ಯವರ್ತಿಗಳ ಕೈಗೆ ಸೇರುತ್ತಾ? ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!